`ಬುರುಡೆ ಪ್ರಕರಣ’ದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂನ್ 16ರಂದು ಮಧ್ಯಾಹ್ನ ಸಂಭವಿಸಿದೆ. ಬೆಳ್ತಂಗಡಿ: ‘ಬುರುಡೆ ಪ್ರಕರಣ’ದ ತನಿಖೆ ನಡೆಸುತ್ತಿರುವ...
ಪ್ರವಾಸಿಗರ ನೆಚ್ಚಿನ ತಾಣವಾದ ಚಾರ್ಮಾಡಿ ಘಾಟ್ನಲ್ಲಿ ರವಿವಾರ ಭೀಕರ ಅಪಘಾತ ಸಂಭವಿಸಿದೆ. ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ವೊಂದು ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಿಕ್ಕಮಗಳೂರು:...
ಚಾರ್ಮಾಡಿ ಘಾಟಿ ರಸ್ತೆಯ 6ನೇ ತಿರುವಿನಲ್ಲಿ ಮಂಗಳವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಸುಮಾರು 25ಕ್ಕೂ ಅಧಿಕ ಪ್ರಯಾಣಿಕರಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ...
ಚಾರ್ಮಾಡಿ ಘಾಟ್ನಲ್ಲಿ ಶನಿವಾರ ಟಿಟಿ (ಟೆಂಪೋ ಟ್ರಾವೆಲರ್) ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ವಾಹನದಲ್ಲಿದ್ದ 9 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ನಲ್ಲಿ ಶನಿವಾರ ಟಿಟಿ (ಟೆಂಪೋ...
ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜೀವನಾಡಿ ಎನಿಸಿರುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಈ ಅನಾಹುತ ಸಂಭವಿಸಿದ್ದು, ಪಶ್ಚಿಮ ಘಟ್ಟಗಳ ತಪ್ಪಲಿನ ಸುಮಾರು...
ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಶನಿವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಲಾರಿಯಲ್ಲಿದ್ದ ಮೂವರು ಪ್ರಾಣಾಪಾಯದಿಂದ...
ಚಿಕ್ಕಮಗಳೂರು-ದಕ ಜಿಲ್ಲೆಯನ್ನು ಕರಾವಳಿಯನ್ನು ಸಂಪರ್ಕಿಸುವ, ಬೆಂಗಳೂರು-ಮಂಗಳೂರು ಹೆದ್ದಾರಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ಇದೀಗ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿಗೆ ಬಂದಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ನು ಮುಂದೆ ಒಂದೆರಡು ವಾಹನಗಳಿಗಲ್ಲ, ಕನಿಷ್ಠ...
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭಾರೀ ಮಳೆಗೆ ಮತ್ತೆ ಗುಡ್ಡ ಕುಸಿದಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಣ್ಣು ಹಾಗೂ ಮರಗಳು ರಸ್ತೆಗೆ ಉರುಳಿಬಿದ್ದ ಪರಿಣಾಮ, ನೂರಾರು ವಾಹನಗಳು ಕಿಲೋಮೀಟರ್ಗಟ್ಟಲೆ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಪಲ್ಟಿಯಾಗಿರುವ ಘಟನೆ ಸಂಭವಿಸಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ, ಜೂನ್ 2:...
ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ ಪರಿಣಾಮ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟ ಘಟನೆ ನಡೆದಿದೆ. ಕೊಟ್ಟಿಗೆಹಾರ: ಚಾರ್ಮಾಡಿ...