ಜಗತ್ತಿನ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಸೋಮವಾರ (ಮಾ. 16) ಮುಂಜಾನೆ ಇರಾನ್ನಿಂದ ಡ್ರೋನ್ ದಾಳಿ ನಡೆದಿದೆ. ವಿಮಾನ ನಿಲ್ದಾಣದ ಸಮೀಪವಿರುವ ಇಂಧನ ಸಂಗ್ರಹಣಾ ಟ್ಯಾಂಕ್ ಅನ್ನು...
ದುಬೈ ಪ್ರವಾಸದಲ್ಲಿದ್ದು ಅಲ್ಲಿಯೇ ಸಿಲುಕಿಕೊಂಡು ಮಂಗಳವಾರ ಬೆಳಗಿನಜಾವ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು ಚಿಕ್ಕಮಗಳೂರಿನ ತಮ್ಮ ಮನೆ ತಲುಪಿದ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅಲ್ಲಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು: ದುಬೈ ಪ್ರವಾಸದಲ್ಲಿದ್ದು ಅಲ್ಲಿಯೇ ಸಿಲುಕಿಕೊಂಡು...
ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದ ಉಂಟಾದ ಉದ್ವಿಗ್ನ ಪರಿಸ್ಥಿತಿಯ ನಡುವೆ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಭಾರತದ ಟಾಪ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ಭಯಾನಕ ಕ್ಷಣಗಳನ್ನು ಅನುಭವಿಸಿದ್ದಾರೆ. ದುಬೈ: ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದ...
ಭಾರತದ ಕೊಳಗೇರಿಗಳಲ್ಲಿ ಅಕ್ಷರ ಕ್ರಾಂತಿ ಮಾಡುತ್ತಿರುವ ಖ್ಯಾತ ಶಿಕ್ಷಕಿ ರೂಬಲ್ ನಾಗಿ ಅವರು ಪ್ರತಿಷ್ಠಿತ ‘ಜಾಗತಿಕ ಶಿಕ್ಷಕ ಪ್ರಶಸ್ತಿ’ (Global Teacher Prize) ಗೆ ಭಾಜನರಾಗಿದ್ದಾರೆ. ಯುಎಇಯ ದುಬೈನಲ್ಲಿ ನಡೆದ ‘ಜಾಗತಿಕ ಸರ್ಕಾರಗಳ ಶೃಂಗಸಭೆ’ಯಲ್ಲಿ ಅವರಿಗೆ...
ದುಬೈಯಲ್ಲಿ ನಡೆದ ಯುಎಇ ಕಾರ್ಟಿಂಗ್ನ ಮಿನಿಮ್ಯಾಕ್ಸ್ ವಿಭಾಗದಲ್ಲಿ ರವಿವಾರ ಭಾರತದ 10 ರ ಹರೆಯದ ಬಾಲಕಿ ಅತೀಕಾ ಮೀರ್ ವಿಜೇತರಾಗಿ ಇತಿಹಾಸ ಸೃಷ್ಟಿಸಿದ್ದಾರೆ. ದೊಡ್ಡ ಸಾಧನೆ ಮೂಲಕ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ...
ದುಬೈ: ಪೆಹಲ್ಗಮ್ ಘಟನೆ ಮಾಸುವ ಮುನ್ನವೇ ದುಬೈ ಇಂಟರ್ ನ್ಯಾಷನಲ್ ಕ್ರಿಕೇಟ್ ಸ್ಟೇಡಿಯಂ ನಲ್ಲಿ ನಡೆದ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ ಎದುರಿನ ಪಂದ್ಯವನ್ನು ಬಹಿಷ್ಕರಿಸುವಂತೆ ಭಾರತ ತಂಡಕ್ಕೆ ಹಲವು ಸಂಘಟನೆಗಳು ಕರೆ ನೀಡಿದ್ದರ...
ದುಬೈನಲ್ಲಿ ಜ.12ರ ಭಾನುವಾರದಂದು ನಡೆದ ‘ದುಬೈ 24ಎಚ್ 2025’ ಕಾರು ರೇಸಿಂಗ್ ಸ್ಪರ್ಧೆಯ 991 ವಿಭಾಗದಲ್ಲಿ ತಮಿಳು ನಟ ಅಜಿತ್ ಕುಮಾರ್ ಮೂರನೇ ಸ್ಥಾನ ಮತ್ತು ಜಿಟಿ4 ವಿಭಾಗದಲ್ಲಿ ‘ಸ್ಪಿರಿಟ್ ಆಫ್ ದಿ ರೇಸ್’ ಗಳಿಸಿದ್ದಾರೆ....
ಐಸಿಸಿ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡು ಗೆಲುವು ದಾಖಲಿಸಿರುವ ಹೊರತಾಗಿಯೂ ಭಾರತ ತಂಡವು ಸೆಮಿಫೈನಲ್ಗೆ ಪ್ರವೇಶಿಸಲು ಸಾಧ್ಯವೇ ಎಂಬುದು ಬಹಳಷ್ಟು ಕುತೂಹಲವೆನಿಸಿದೆ. ದುಬೈ: ಐಸಿಸಿ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡು...
ದುಬೈ: ದುಬೈ ಆಡಳಿತಗಾರ ಹಾಗೂ ಪ್ರಧಾನಿಯ ಮಗಳು ರಾಜಕುಮಾರಿ ಶೇಖಾ ಮಹ್ರಾ ಬಿಂಟ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ಪತಿಗೆ ಸಾರ್ವಜನಿಕವಾಗಿ ‘ವಿಚ್ಛೇದನ’ ಘೋಷಿಸಿದ್ದಾರೆ. ಪತಿ ಶೇಖ್ ಮಾನಾ ಬಿನ್ ಮೊಹಮ್ಮದ್ ಬಿನ್...
ದುಬೈ: ಭಾರತದಲ್ಲಿ ಮಾತ್ರವಲ್ಲದೇ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಮುಖಿಯಾಗುತ್ತಿದೆ. ಮಧ್ಯಮ ವರ್ಗದವರಿಗೆ ಚಿನ್ನ ಗಗನ ಕುಸುಮವಾಗುತ್ತಿದೆ. ಚಿನ್ನದ ಮೇಲಿನ ಬೇಡಿಕೆಯು ಹೆಚ್ಚಿದ್ದು ಬೆಲೆ ಕೂಡ ಹೆಚ್ಚಾಗುತ್ತಿದೆ ಆದರೂ ಚಿನ್ನ ಖರೀದಿ ಮಾಡುವವರ ಸಂಖ್ಯೆ ಕಡಿಮೆಯಾಗುವುದಿಲ್ಲ....