ಪುತ್ತೂರು, ನ.15: ಅಡಿಕೆ ಹಾಗೂ ಕಾಳುಮೆಣಸು ಬೆಳೆ ವಿಮೆ ವಿಚಾರವಾಗಿ ಆರಂಭವಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಡುವಿನ ವಾಕ್ಸಮರ ಇದೀಗ ಅಭಿವೃದ್ಧಿಯ ಅಂಕಿಅಂಶಗಳ ಬಹಿರಂಗ ಸಮರಕ್ಕೆ...
ಶಾಲೆಯೋ, ರಾಜಕೀಯ ವೇದಿಕೆಯೋ ? ವಿಡಿಯೋ ವೈರಲ್ ಬೆನ್ನಲ್ಲೇ ಶಿಕ್ಷಣ ಪ್ರೇಮಿಗಳು, ಪ್ರಜ್ಞಾವಂತರು ಹಾಗೂ ಕಾಂಗ್ರೆಸ್ ಮುಖಂಡರಿಂದ ಆಕ್ರೋಶ – ಮಂಗಳೂರು: ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಜ್ಞಾನ, ಸಂಸ್ಕಾರ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಡುವ ಪವಿತ್ರ...
ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಎಂಬಾತನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಅವರು ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಶೀಘ್ರ ತನಿಖೆಗೆ ಒತ್ತಾಯಿಸಿದ್ದಾರೆ....
ಬೆಳ್ತಂಗಡಿ ತಾಲೂಕಿಗೆ ಡಿವೈಎಸ್ಪಿ ಉಪವಿಭಾಗದ ಅಗತ್ಯವಿಲ್ಲ ಎಂದು ಶಾಸಕ ಹರೀಶ್ ಪೂಂಜ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಬುಧವಾರ ಉಜಿರೆಯ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದನ್ನು...
ಕರ್ನಾಟಕ ಹೈಕೋರ್ಟ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಶಾಸಕರು ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಅವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಅಪರಾಧವನ್ನು ಪುನರಾವರ್ತಿಸಬಾರದು ಎಂದು...
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಈಗಾಗಲೇ ಅನೇಕ ಜನರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಫೇಕ್ ಅಕೌಂಟ್ ಮೂಲಕ ಪ್ರಚೋದನೆ ನೀಡಲಾಗುತ್ತಿದೆ....
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದ ವೇದಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಉಪಯೋಗಿಸಿರುವುದು ಖಂಡನೀಯ ಎಂಬುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ. ತೆಕ್ಕಾರು ಶ್ರೀ ಗೋಪಾಲಕೃಷ್ಣ...
ಉಪ್ಪಿನಂಗಡಿ: ಜಿಲ್ಲೆಯಲ್ಲಿ 163 ಸೆಕ್ಷನ್ ಇರುವಾಗಲೇ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಹರೀಶ್ ಪೂಂಜಾ ಅವರು ತೆಕ್ಕಾರಿನ...
ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪೂಂಜಾ ವಿರುದ್ಧ ಹಲವು ಕಾಂಗ್ರೆಸ್ ಶಾಸಕರು ವಿಧಾನಸಭೆಯ ಹಕ್ಕು ಬಾಧ್ಯತೆ ಸಮಿತಿಗೆ ದೂರು ನೀಡಿದ್ದಾರೆ. ಮಂಗಳೂರು: ಬೆಳ್ತಂಗಡಿ...
ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎಂಬ ಬಿರುಸು ಚರ್ಚೆ ನಡೆಯಿತು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ...