ಕಡಬ ತಾಲೂಕಿನ ಪ್ರಸಿದ್ಧ ನಾಗಕ್ಷೇತ್ರವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ ತಿಂಗಳ ಕೆಲವು ದಿನಗಳಂದು ಪ್ರಮುಖ ಸೇವೆಗಳು ನೆರವೇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸುಬ್ರಹ್ಮಣ್ಯ: ಕಡಬ ತಾಲೂಕಿನ ಪ್ರಸಿದ್ಧ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕುಮಾರಧಾರಾ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಮಳೆಯ ಅಬ್ಬರಕ್ಕೆ ದೇವಸ್ಥಾನದ ಪವಿತ್ರ...
ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಸಮಗ್ರ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳ ವಿಸ್ತರಣೆಗಾಗಿ ಪ್ರತ್ಯೇಕ ‘ಅಭಿವೃದ್ಧಿ ಪ್ರಾಧಿಕಾರ’ಗಳನ್ನು ರಚಿಸುವುದಾಗಿ ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ನಲ್ಲಿ...
ಬಹುಭಾಷಾ ಖ್ಯಾತ ನಟ ಸುಮನ್ ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸುಮನ್ ಅವರೊಂದಿಗೆ ಪತ್ನಿ ಸಿರಿಶಾ ಹಾಗೂ ಪುತ್ರಿ...
ವಿಶ್ವವಿಖ್ಯಾತ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ (ಡಿಸೆಂಬರ್ 21) ಪ್ರಾರಂಭವಾಗಲಿರುವ ‘ಕಿರುಷಷ್ಠಿ ಮಹೋತ್ಸವ’ದ ಕಾರ್ಯಕ್ರಮಗಳಿಗೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಧರ್ಮ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಅತಿಥಿಗಳ ಪಟ್ಟಿಯಲ್ಲಿ ಅನ್ಯಧರ್ಮೀಯರ ಹೆಸರಿರುವುದಕ್ಕೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಜಾತ್ರೆಗಳ ಸಾಲಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ವಾರ್ಷಿಕ ಚಂಪಾಷಷ್ಠಿ ಜಾತ್ರೆಗೆ ಅಗ್ರಸ್ಥಾನವಿದೆ. ಪುರಾಣ ಪ್ರಸಿದ್ಧವಾದ ಈ ಕ್ಷೇತ್ರವು ನಾಡಿನೆಲ್ಲೆಡೆ ಖ್ಯಾತಿ ಪಡೆದಿದ್ದು, ಭಕ್ತರು ರೋಗರುಜಿನಗಳ ನಿವಾರಣೆಗಾಗಿ ಹಾಗೂ ಸಂತಾನ...
ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 19ರಂದು ರಾತ್ರಿ ‘ಲಕ್ಷದೀಪೋತ್ಸವ’ ವು ಅತ್ಯಂತ ಸಡಗರ ಮತ್ತು ಭಕ್ತಿಭಾವದಿಂದ ನೆರವೇರಿತು. ಕಾಣಿಯೂರು: ಕಡಬ ತಾಲೂಕಿನ ಕುಕ್ಕೆ ಶ್ರೀ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ನಿನ್ನೆ (ನವೆಂಬರ್ 16) ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನದಂದು ಆರಂಭಗೊಂಡಿದೆ. ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ‘ಕೊಪ್ಪರಿಗೆ ಏರಿಸುವ’ ವಿಶಿಷ್ಟ ಆಚರಣೆಯೊಂದಿಗೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನವೆಂಬರ್ 16 ರಿಂದ ಡಿಸೆಂಬರ್ 2 ರವರೆಗೆ ಅದ್ದೂರಿಯಾಗಿ ನೆರವೇರಲಿದೆ. ಈ ಜಾತ್ರಾ ಅವಧಿಯಲ್ಲಿ ದೇವಸ್ಥಾನದ ಪ್ರಮುಖ ಸೇವೆಗಳಾದ ಸರ್ಪಸಂಸ್ಕಾರ ಮತ್ತು ಸಂಜೆಯ ಆಶ್ಲೇಷ...
ರಾಜ್ಯದ ಪ್ರಸಿದ್ಧ ಯಾತ್ರಾ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಹನ ಪಾರ್ಕಿಂಗ್ಗೆ ಪೇ ಪಾರ್ಕಿಂಗ್ ವ್ಯವಸ್ಥೆಯನ್ನು ದೇವಸ್ಥಾನದ ವತಿಯಿಂದ ಆರಂಭಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ನಡೆದಿದ್ದು, ಪೇ ಪಾರ್ಕಿಂಗ್ ವ್ಯವಸ್ಥೆ ಶನಿವಾರದಿಂದ ಜಾರಿಗೆ ಬರಲಿದೆ. ಸುಬ್ರಹ್ಮಣ್ಯ, ಸೆ.13: ರಾಜ್ಯದ...