ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಟ್ಲ: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ...
ರಾಜ್ಯ ಬಜೆಟ್ನಲ್ಲಿ ಘೋಷಣೆಯಾದಂತೆ ಬಂಟ್ವಾಳ ತಾಲೂಕಿನ ‘ಮಾಣಿ’ ಮತ್ತು ‘ಸಜೀಪನಡು’ವಿನಲ್ಲಿ ನೂತನ ಪೊಲೀಸ್ ಠಾಣೆಗಳ ಸ್ಥಾಪನೆ ಪ್ರಕ್ರಿಯೆ ಚುರುಕುಗೊಂಡಿದೆ. ಹೊಸ ಠಾಣೆಗಳ ಭೌಗೋಳಿಕ ವ್ಯಾಪ್ತಿ ಇದೀಗ ಬಹುತೇಕ ನಿಗದಿಯಾಗಿದ್ದು, ಒಟ್ಟು 24 ಗ್ರಾಮಗಳನ್ನು ಈ ಹೊಸ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮಾಣಿ ಸ್ಥಳೀಯ ಸಂಸ್ಥೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿ ಇವರ ಸಹಭಾಗಿತ್ವದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಲೋತ್ಸವ–2025 ಡಿಸೆಂಬರ್ 23ರಂದು ಬಾಲವಿಕಾಸ...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17 ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಮಾಣಿ- ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ ಸಮೀಪ ಬೋಲ್ಲೂ ಕಲ್ಲು ಎಂಬಲ್ಲಿ ನಡೆದಿದೆ. ಅಪಘಾತ ಪರಿಣಾಮ ಕಾರಿನಲ್ಲಿದ್ದ ಚಾಲಕ ಸಹಿತ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಮಾಣಿ: ಚಾಲಕನ ನಿಯಂತ್ರಣ ತಪ್ಪಿ...
ಜೈಷ್ ಎ ಮೊಹಮ್ಮದ್ (Jaish-e-Mohammed) ಉಗ್ರ ಸಂಘಟನೆಯ ಹೆಸರಿನಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಹಾಗೂ ಬಂಟ್ವಾಳದ ಯುವಕ ರಕ್ಷಿತ್ ಎಂಬುವರಿಗೆ ವಿದೇಶಿ ಸಂಖ್ಯೆಗಳಿಂದ ವಾಟ್ಸ್ಆ್ಯಪ್ ಮೂಲಕ ಪ್ರತ್ಯೇಕವಾಗಿ...
ಹೋಂಡಾ ಕಂಪೆನಿಯು ಅನಾವರಣ ಮಾಡಿದ ನೂತನ 125 ಸಿಸಿಯ ಎಸ್ಪಿ125, ಆ್ಯಕ್ಟಿವಾ 125ನ ಜತೆಗೆ ಆ್ಯಕ್ಟಿವಾ, ಡಿಯೊ ಹಾಗೂ ಯೂನಿಕಾರ್ನ್ ದ್ವಿಚಕ್ರ ವಾಹನಗಳನ್ನು ಬಿ.ಸಿ.ರೋಡ್ ಶಾಂತಿಯಂಗಡಿಯಲ್ಲಿರುವ ಕಾಂಚನಾ ಹೋಂಡಾ ಶೋರೂಮ್ನಲ್ಲಿ ಶುಕ್ರವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸುವುದರ ಜೊತೆಗೆ...
ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಅಭಯ್ ಗೋವಿಂದ್ ಮತ್ತು 10ನೇ ತರಗತಿಯ ಪುನೀತ್ ಕೆ.ಜಿ ಆಯ್ಕೆಯಾಗಿ,ಮೈಸೂರು ವಿಭಾಗ ಮಟ್ಟದ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆಗೆ ಆಯ್ಕೆಯಾಗಿದ್ದಾರೆ. ವಿಟ್ಲ,ಅ.25: ಕರ್ನಾಟಕ ಸರ್ಕಾರದ...
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯು ಮಾಣಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಮಾಣಿ ಇದರ ಆಶ್ರಯದಲ್ಲಿ ಕರ್ನಾಟಕ ಪ್ರೌಢ ಶಾಲೆ, ಮಾಣಿಯಲ್ಲಿ ನಡೆದ ಗೀತಗಾಯನ ಸ್ಪರ್ಧೆಯಲ್ಲಿ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸ್ಕೌಟ್ಸ್, ಗೈಡ್ಸ್ ಮತ್ತು ಕಬ್ಸ್ ತಂಡಗಳು...