ಹಲ್ಕಾ ಪತ್ರಿಕೆಯ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ಅವರಿಗೆ ಸಂಬಂಧಿಸಿದ 2013ರ ಅತ್ಯಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. 2021ರಲ್ಲಿ ಗೋವಾದ ವಿಚಾರಣಾ ನ್ಯಾಯಾಲಯವು ತೇಜ್ಪಾಲ್ ಅವರನ್ನು...
ರಿಯಲ್ ಎಸ್ಟೇಟ್ ವ್ಯವಹಾರದ ಹೆಸರಿನಲ್ಲಿ ಉದ್ಯಮಿಯೊಬ್ಬರಿಗೆ 70 ಲಕ್ಷ ರೂಪಾಯಿ ವಂಚಿಸಿ, ಬಳಿಕ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕಿಲಾಡಿ ಮಹಿಳೆಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಕಾಪು ತಾಲೂಕಿನ ಪಡುಬಿದ್ರೆ...
ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯವಾಗಿ, ಪರಸ್ಪರ ಒಪ್ಪಿಗೆಯಿಂದ ಲೈಂಗಿಕ ಸಂಬಂಧ ಬೆಳೆಸಿದ ಪ್ರಕರಣದಲ್ಲಿ ರಕ್ಷಣಾ ಇಲಾಖೆಯ ಅಧಿಕಾರಿಯೊಬ್ಬರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಆರೋಪದ ನ್ಯಾಯಿಕ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಬೆಂಗಳೂರು: ಮ್ಯಾಟ್ರಿಮೋನಿಯಲ್ ಸೈಟ್...
ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಅಲಿಯಾಸ್ ಹರೀಶ್ ಶರ್ಮಾ ಅವರ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣ ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಬೆಂಗಳೂರು: ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ...
ಮಂಗಳೂರು : ಪಾರ್ಟಿಯಲ್ಲಿ ಯುವತಿಗೆ ಅಮಲು ಪದಾರ್ಥ ಕೊಟ್ಟು ಆಕೆಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು...
ಷರತ್ತುಬದ್ಧ ಜಾಮೀನನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆ ಮತ್ತೆ ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರು ಜಾತಿನಿಂದನೆ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿದ್ದು ಜಾಮೀನನ ಮೇಲೆ...
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ CID ವಿಶೇಷ ತನಿಖಾ ತಂಡ (SIT)ವು ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2ನೇ ಆರೋಪಪಟ್ಟಿಯನ್ನು ಸಲ್ಲಿಸಿದೆ....
ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕಾರ್ಕಳದ ಅಭಯ್ (23) ಬಂಧಿತ ಆರೋಪಿ. ಆರೋಪಿ ಅಭಯ್ ಬಿಜೆಪಿ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದ. ಫೇಸ್ಬುಕ್ನಲ್ಲಿ ಶಾಸಕ ಸುನೀಲ್ಕುಮಾರ್ ಅವರ...
ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರು. ದಂಡ ವಿಧಿಸಿದೆ. ಹುಬ್ಬಳ್ಳಿ ನವನಗರ ಅಮರಗೋಳ್ ಬಸವ ಕಾಲೊನಿಯ ವಿವೇಕ್ ಅಂಬಿಗೇರ(20) ಅಪರಾಧಿ. ವರ್ಷದ...
ನೇಹಾ ಮಾದರಿಯಲ್ಲಿಯೇ ಹುಬ್ಬಳ್ಳಿಯಲ್ಲಿ ಮತ್ತೊಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣ ನಡೆದಿದ್ದು, ಆರೋಪಿ ಸದ್ದಾಂ ಹುಸೇನ್ ನನ್ನು ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದ್ದಾರೆ. ಆರೋಪಿ ಸದ್ದಾಂ ವಿರುದ್ದ 16 ವರ್ಷದ ಬಾಲಕಿಯ...