ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್. ಆಚಾರ್ಯ ಜುವೆಲರ್ಸ್ ತನ್ನ ವಜ್ರಾಭರಣಗಳ ವಾರ್ಷಿಕ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ‘ಗ್ಲೋ ಫೆಸ್ಟ್’ (Glo Fest) ಗೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಪುತ್ತೂರು: ದಕ್ಷಿಣ...
ಪುತ್ತೂರಿನ ಹೃದಯಭಾಗದಲ್ಲಿ ಈಗ ಹಬ್ಬದ ವಾತಾವರಣ. ದಶಕಗಳ ಕಾಲದಿಂದಲೂ ಗುಣಮಟ್ಟ ಮತ್ತು ನಂಬಿಕೆಗೆ ಹೆಸರಾಗಿರುವ ‘ಲಹರಿ ಡ್ರೈ ಫ್ರೂಟ್ಸ್ ಎಂಡ್ ಮೋರ್’ ಮಳಿಗೆಯು, ಗ್ರಾಹಕರಿಗಾಗಿ ಸುವರ್ಣಾವಕಾಶವೊಂದನ್ನು ಹೊತ್ತು ತಂದಿದೆ. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ...
ಪ್ರೀತಿಸಿ ಮಗು ಕರುಣಿಸಿದ ಬಳಿಕ ಮದುವೆಯಾಗಲು ನಿರಾಕರಿಸಿ ಯುವತಿಗೆ ಅನ್ಯಾಯ ಮಾಡಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧ ಈಗ ಹೋರಾಟದ ಕಿಚ್ಚು ಹತ್ತಿಕೊಂಡಿದೆ. ಡಿಎನ್ಎ ಪರೀಕ್ಷೆಯಲ್ಲೇ ಮಗುವಿನ ತಂದೆ ಎಂಬುದು ಸಾಬೀತಾಗಿದ್ದರೂ, ಹಣದ ಬಲದಿಂದ...
ಮನೆ ನೆಲಸಮವಾಗಿ ಬೀದಿಗೆ ಬಿದ್ದಿರುವ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿಗಳಾದ ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬ ವೃದ್ಧ ದಂಪತಿಗಳು ನ್ಯಾಯಕ್ಕಾಗಿ ಆಗ್ರಹಿಸಿ, ಪುತ್ತೂರು ತಾಲೂಕು ಆಡಳಿತ ಸೌಧದ ಮುಂದೆ ನಡೆಸುತ್ತಿರುವ ಅಹೋರಾತ್ರಿ ಧರಣಿ...
ಪುತ್ತೂರು: ಕಳೆದ 10 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎಸ್ಕೆಎಸ್ಸೆಸ್ಸೆಫ್ ಪಾಟ್ರಕೋಡಿ ಕುಕ್ಕರಬೆಟ್ಟು ಶಾಖೆಯು ಇದೀಗ ಪುತ್ತೂರು ವಿಧಾನಸಭಾ ಕ್ಷೇತ್ರದ ಪಾಟ್ರಕೋಡಿಯಲ್ಲಿ SKSSFನ ರಾಜ್ಯದಲ್ಲೇ ಅತೀ ದೊಡ್ಡ ಸುಸಜ್ಜಿತ ಸ್ವಂತ...
ಉಪ್ಪಿನಂಗಡಿ ಗ್ರಾಮದ ಕಜೆಕ್ಕಾರ್ ನಿವಾಸಿ, ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಭಾಗಿ ಎಂಬವರ ದಯನೀಯ ಸ್ಥಿತಿಗೆ ಪುತ್ತೂರು ಬಿಜೆಪಿ ನಿಯೋಗ ಸ್ಪಂದಿಸಿದೆ. ಇಂದು ಅವರ ಮನೆಗೆ ಭೇಟಿ ನೀಡಿದ ನಾಯಕರು, ಕುಟುಂಬದ ಕಷ್ಟ ವಿಚಾರಿಸಿ ಸಾಂತ್ವನ...
ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿ ದಶಕಗಳಿಂದ ಹೂವಿನ ವ್ಯಾಪಾರಿಯಾಗಿದ್ದ, ಪಾಂಗ್ಲಾಯಿ ನಿವಾಸಿ ಹರೀಶ್ ಯಾನೆ ಹರ್ಷ (47 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳವಾರ (ಡಿ. 31) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು: ಪುತ್ತೂರಿನ ಹೂವಿನ ಮಾರುಕಟ್ಟೆಯಲ್ಲಿ...
ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ದಂಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪುತ್ತೂರಿನ ಮುಡೂರು ನಿವಾಸಿ (ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ) ಕಾರ್ತಿಕ್ ರಾವ್ (31)...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಮಾರು ಗದ್ದೆಯಲ್ಲಿ ಜನವರಿ 24 ರಂದು ನಡೆಯಲಿರುವ 33ನೇ ವರ್ಷದ ‘ಕೋಟಿ-ಚೆನ್ನಯ ಜೋಡುಕರೆ ಕಂಬಳ’ದ ಅಂಗವಾಗಿ ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆಯ ಪೂರ್ವಸಿದ್ಧತಾ ಸಭೆ ಇತ್ತೀಚೆಗೆ ನಡೆಯಿತು. ದರ್ಬೆ ಬಳಿ ನಡೆದ...
ಪುತ್ತೂರಿನ 110/33/11ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಡಿ.30ರ ಮಂಗಳವಾರದಂದು ಪುತ್ತೂರು ನಗರ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ...