ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ, ಅಯ್ಯಪ್ಪ ಗುಡಿ, ನಾಗನಗುಡಿ ಹಾಗೂ ನವಗ್ರಹಗುಡಿ ತೆರವುಗೊಳಿಸುವ ಕುರಿತು ತಾಂಬೂಲ ಪ್ರಶ್ನಾ ಚಿಂತನೆಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಶಾಸಕರ ಉಪಸ್ಥಿತಿಯಲ್ಲಿ ನ.18, ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಶ್ರೀದೇವಳದ...
ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಾರ್ಷಿಕ ಮಹಾಸಭೆ ನೆಲ್ಲಿಕಟ್ಟೆ ಈಶ ವಿದ್ಯಾಲಯದ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿದ್ದು, 2024-25ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ವೆಂಕಟೇಶ್ ಪ್ರಸಾದ್ ಹಾಗೂ ಆಯ-ವ್ಯಯವನ್ನು ಕೋಶಾಧಿಕಾರಿ...
ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್ನಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ನಿರೀಕ್ಷೆಗೂ ಮೀರಿ ಜನಸಾಗರ ಸೇರುವ ಸಾಧ್ಯತೆ ಇದೆ ಎಂದು ಆಳ್ವಾಸ್ ಶಿಕ್ಷಣ...
ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರಕ್ಕಾಗಿ ಕಾತರದಿಂದ ಕಾಯುತ್ತಿದ್ದ ಪುತ್ತೂರು ತಾಲೂಕಿನ ರೈತರಿಗೆ ಶುಭಸುದ್ದಿ. ಮುಂದಿನ 20 ದಿನಗಳೊಳಗೆ 2024/25ನೇ ಸಾಲಿನ ಬೆಳೆ ವಿಮಾ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ ಎಂದು ಶಾಸಕ...
ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ನೂತನವಾಗಿ ನಿರ್ಮಿಸಲಾದ ‘ಆರಾಧ್ಯ ಸಂಕೀರ್ಣ’ವು ನವೆಂಬರ್ 8ರಂದು ಬೆಳಿಗ್ಗೆ ಪೂಜಾ ವಿಧಿವಿಧಾನಗಳೊಂದಿಗೆ ವಿಧ್ಯುಕ್ತವಾಗಿ ಶುಭಾರಂಭಗೊಂಡಿತು. ವೇ.ಮೂ. ಬ್ರಹ್ಮಶ್ರೀ ಅನಂತ ನಾರಾಯಣ ಭಟ್ ಪರಕ್ಕಜೆ ಹಾಗೂ ವೇ.ಮೂ. ಮಂಜುಳಗಿರಿ ವೆಂಕಟರಮಣ...
ಸರಕಾರದಿಂದಲೇ ‘ಬ್ಲ್ಯಾಕ್ ಸ್ಪಾಟ್’ ಎಂದು ಗುರುತಿಸಲ್ಪಟ್ಟಿರುವ ಪುತ್ತೂರಿನ ಅರುಣಾ ಜಂಕ್ಷನ್ನಲ್ಲಿ ದಶಕಗಳಿಂದ ಕಾದಿರುವ ಸಮಸ್ಯೆ ಅಂತಿಮವಾಗಿ ಪರಿಹಾರ ಕಾಣುವತ್ತ ಮುಖ ಮಾಡಿದೆ. ಈ ಜಂಕ್ಷನ್ ಅಭಿವೃದ್ಧಿಗೆ ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ) ಮಹತ್ವದ ಹೆಜ್ಜೆ...
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇನ್ನು ಮುಂದೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ ನಡೆಯಲಿದೆ. ಇತ್ತೀಚೆಗೆ ನಡೆದ ಅಭಿಷೇಕದಿಂದ ಭಕ್ತರಿಗೆ ಉತ್ತಮ ಫಲಿತಾಂಶಗಳು ಕಂಡುಬಂದ ಹಿನ್ನೆಲೆಯಲ್ಲಿ, ಅವರ ಅಪೇಕ್ಷೆಯ ಮೇರೆಗೆ ಈ...
ಆಟೋ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ನವೆಂಬರ್ 8 ರಂದು ನೆಹರುನಗರ ಸಮೀಪ ನಡೆದಿದ್ದು, ಅಪಘಾತದಿಂದಾಗಿ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಪ್ರತ್ಯೇಕ ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪುತ್ತೂರು: ಆಟೋ...
ಚುನಾಯಿತ ಕೌನ್ಸಿಲ್ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಪುತ್ತೂರು ನಗರಸಭೆ ಸೇರಿದಂತೆ ರಾಜ್ಯದ 118 ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕಗೊಳಿಸಿದೆ. ಪುತ್ತೂರು ನಗರಸಭೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ನವೆಂಬರ್ 3 ರಿಂದ ಅನ್ವಯವಾಗುವಂತೆ ಆಡಳಿತಾಧಿಕಾರಿಯಾಗಿ ನೇಮಿಸಿ...
ಮನುಷ್ಯನ ದೇಹಕ್ಕೆ ಸಾವು ಬಂದರೂ, ಕಣ್ಣುಗಳಿಗೆ ಸಾವಿಲ್ಲ ಎಂಬುದನ್ನು ಸಾರಿದ ಎಸ್.ಆರ್.ಕೆ. ಲ್ಯಾಡರ್ಸ್ನ ಮಾಲಕ ಕೇಶವ ಅಮೈ ಅವರ ಹುಟ್ಟುಹಬ್ಬವನ್ನು ಅವರ ಸಂಸ್ಥೆಯು ಅತ್ಯಂತ ವಿಶಿಷ್ಟ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಿದೆ. ನವೆಂಬರ್ 7...