ನವೆಂಬರ್ 1 ರಂದು ಪರ್ಪುಂಜ ಅಬ್ರಾಡ್ ಪಾಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ದಾರುಣ ಘಟನೆ ನಡೆದಿತ್ತು. ಈ ದುರ್ಘಟನೆಯಲ್ಲಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಸಂದರ್ಭದಲ್ಲಿ, ಪುತ್ತೂರು...
ಕನ್ನಡ ರಾಜ್ಯೋತ್ಸವ 2025 ಮತ್ತು ಪುತ್ತೂರು ತಾಲೂಕು ಮಟ್ಟದ ವಿದ್ಯಾರ್ಥಿಗಳ ಅಂಚೆ ಕಾರ್ಡು ಕವನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ದಿನಾಂಕ 01-11-2025 ರಂದು ಮುಕ್ರಂಪಾಡಿಯ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ನಡೆಯಿತು. ದಕ್ಷಿಣ ಕನ್ನಡ...
ಪುತ್ತೂರಿನ ಬೆದ್ರಾಳ ಮೂಲೆ ನೈತಾಡಿ ರಸ್ತೆಯಲ್ಲಿ ಕಣ್ಣು ತೆರೆಯದ 11 ನಾಯಿ ಮರಿಗಳನ್ನು ಕಟುಕ ವ್ಯಕ್ತಿಯೋರ್ವ ರಸ್ತೆ ಬದಿ ಬಿಟ್ಟು ಹೋದ ಘಟನೆ ನ.1 ರಂದು ನಡೆದಿದೆ. ಪುತ್ತೂರು : ಪುತ್ತೂರಿನ ಬೆದ್ರಾಳ ಮೂಲೆ ನೈತಾಡಿ...
ಪುತ್ತೂರು ತಾಲೂಕಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಲು ಭಕ್ತಾದಿಗಳ ಸಭೆಯನ್ನು ಕರೆಯಲಾಗಿದೆ. ನ.02, ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಈ ಸಭೆ ನಡೆಯಲಿದೆ. ಪುತ್ತೂರು: ಪುತ್ತೂರು...
ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆ ಹತ್ತಿರ, ಚಿತ್ತಾರ ಸೈನ್ ಗ್ಯಾಲರಿ ಹಿಂದೆ ನೂತನವಾಗಿ ನಿರ್ಮಿತ “ಕತ್ರಿಬೈಲ್” ಮಲ್ಟಿ-ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ & ಇಂಪ್ಲಾಂಟ್ ಸೆಂಟರ್ ಇಂದು ಶುಭಾರಂಭಗೊಂಡಿದ್ದು, ಹಿರಿಯ ಶಿಕ್ಷಕರಾದ ಶ್ಯಾಮಣ್ಣ, ಡಾ.ಎ.ಪಿ ಭಟ್,...
ಪುತ್ತೂರಿನ ಮೈತ್ರಿ ಎಲೆಕ್ಟ್ರಿಕ್ ಕಂ.,ಯು ಪ್ರಮುಖ ಗ್ರಾಹಕ ಇಲೆಕ್ಟ್ರೀಷಿಯನ್ ಗಳಿಗಾಗಿ ವರ್ಷದಲ್ಲಿ ಮೂರು ನಾಲ್ಕು ಬಾರಿ ನಿರಂತರವಾಗಿ ಅರಿತು ಕೊಳ್ಳಿ ಎಂಬ ವಿಶಿಷ್ಟ ಕಾರ್ಯಕ್ರಮದ ಅಡಿಯಲ್ಲಿ ಹೊಸ ಹೊಸ ತಂತ್ರಜ್ಞಾನಗಳ ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮಗಳನ್ನು...
ಪುತ್ತೂರು ನಗರ ಠಾಣೆಯ ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಹಾಗೂ ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪುತ್ತೂರು, ಅ.29: ಪುತ್ತೂರು ನಗರ ಠಾಣೆಯ ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ...
ನಗರದ ಎಪಿಎಂಸಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆ ಹತ್ತಿರ, ಚಿತ್ತಾರ ಸೈನ್ ಗ್ಯಾಲರಿ ಹಿಂದೆ ನೂತನವಾಗಿ ನಿರ್ಮಿತ “ಕತ್ರಿಬೈಲ್” ಮಲ್ಟಿ-ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ & ಇಂಪ್ಲಾಂಟ್ ಸೆಂಟರ್ ನಾಳೆ (ಅ.31) ಬೆಳಗ್ಗೆ 10.30ಕ್ಕೆ ಶುಭಾರಂಭಗೊಳ್ಳಲಿದೆ. ಪುತ್ತೂರು: ನಗರದ...
ಉಪ್ಪಳಿಗೆಯ ದೀಪೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡಿದ ಪ್ರಕರಣದ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಲ್ಲಿ...
ಪುತ್ತೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ (ನಿ) ಪಡೀಲು ಇಲ್ಲಿ ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟು ಸಾಲ ಪಡೆದ ಪ್ರಕರಣ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಕುರಿತು ಪುತ್ತೂರು ಮೂರ್ತೆದಾರರ ಸೇವಾ ಸಹಕಾರಿ...