ವಿಟ್ಲ : ಫೆ 6 : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕಾನತ್ತಡ್ಕದಲ್ಲಿ ನಡೆದಿದೆ. ವಿಟ್ಲ ಕಾನತ್ತಡ್ಕ ಶಾಲೆಯ ಸಮೀಪದ ರಹೀಮ್ ಶಾನ್ ಅವರ ಮನೆಯಲ್ಲಿ...
ಉಪ್ಪಿನಂಗಡಿ: ಫೆ 5 : ತಡ ರಾತ್ರಿ ಯುವತಿಯರಿಬ್ಬರ ಜತೆ ಭಿನ್ನ ಕೋಮಿನ ಮೂವರು ಯುವಕರ ತಂಡ ನೇತ್ರಾವತಿ ನದಿ ತೀರದಲ್ಲಿ ವಿಹಾರಿಸುತ್ತಿದ್ದಾಗ ಹಿಂದೂ ಪರ ಸಂಘಟನೆ ಯುವಕರು ನೀಡಿದ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದು,...
ವಿಟ್ಲ: ಉಡುಪಿ – ಕಾಸರಗೊಡು 4೦೦ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ರಚನೆಯ ವಿಚಾರವನ್ನು ಮುಚ್ಚಿಟ್ಟ ದ. ಕ. ಜಿಲ್ಲಾಧಿಕಾರಿಗಳು, ರೈತರ ಸಭೆಯನ್ನು ನಡೆಸದೆ, ಗ್ರಾಮ ಮಟ್ಟದಲ್ಲಿ ರೈತರಿಗೆ ಯಾವುದೇ ಮಾಹಿತಿಯನ್ನೂ ನೀಡದೆ, ಖಾಸಗೀ ಕಂಪನಿಯ ಕಾರ್ಮಿಕನಂತೆ...
ಪುತ್ತೂರು : ಫೆ 4 : ಸಂಬಂಧಪಟ್ಟವರಿಗೆ ಮಾಹಿತಿ ನೀಡದೆ ಚಿಕ್ಕಮುಡ್ನೂರು ಸರಕಾರಿ ಶಾಲೆಯ ಸಹ ಶಿಕ್ಷಕಿ ಅಲ್ಲಿನ ಕೆಲ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ವಿದ್ಯಾರ್ಥಿಗಳು ಫೆ 4 ರಂದು ಸಂಜೆ...
ಮಂಗಳೂರು : ಫೆ 4 : ಬಲ್ಮಠದ ಜುವೆಲ್ಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಆರೋಪಿಯ ಪತ್ತೆಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ...
ಮೂಡಬಿದಿರೆ: ಫೆ 4: ರಸ್ತೆಯಲ್ಲಿ ಧೂಳು ಹಾರಿದ ಕ್ಷುಲ್ಲಕ ವಿಷಯಕ್ಕೆ ಇಬ್ಬರ ಮಧ್ಯೆ ಜಗಳ ಉಂಟಾಗಿ , ಕೊನೆಗೆ ವ್ಯಕ್ತಿಯೊರ್ವನನ್ನು ಟಿಪ್ಪರ್ ಹರಿಸಿ ಹತ್ಯೆ ಮಾಡಿದ ಘಟನೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಮೂಡುಬಿದಿರೆಯಲ್ಲಿ ಫೆ 3...
ಪುತ್ತೂರು : ಫೆ 4 : ಐತಿಹಾಸಿಕ ಹಿನ್ನಲೆಯುಳ್ಳ ಕಾರಣಿಕ ಪ್ರಸಿದ್ದ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಇಂದು (ಫೆ.4 ರಂದು) ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಲಿದೆ. ಬೆಳಗ್ಗೆ 9ಕ್ಕೆ...
ದತ್ತು ಭಾಗ್ಯ ಗ್ರಾಮದ ಅಭಿವೃದ್ಧಿಗೆ ಪೂರಕ ಕಾರ್ಯ : ಜಗನ್ನಾಥ ಪೂಜಾರಿ ಮುಕ್ಕೂರು ಗಿಡ ನೆಟ್ಟು ಉದ್ಘಾಟನೆ : ಗಿಡ ನೀಡಿ ಗೌರವಾರ್ಪಣೆ ಮುಕ್ಕೂರು : ಪೆರುವಾಜೆಯಲ್ಲಿರುವ ಬೆಳ್ಳಾರೆ ಡಾ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ...
Amaragiri ಹನುಮಗಿರಿ : ಫೆ 3 : ಇದು ರಾಷ್ಟ್ರೀಯತೆ, ಸಂಸ್ಕೃತಿ , ಸಂಸ್ಕಾರ, ಧಾರ್ಮಿಕತೆಯನ್ನು ಅನಾವರಣಗೊಳಿಸುವ ಅಮೋಘ ಲೋಕ, ಇದನ್ನು ಬಣ್ಣಿಸಲು ಪದಗಳು ಸಾಲದು, ನೋಡಲು ಕಣ್ಣುಗಳು ಸಾಲದು. ದೇಶ ಭಕ್ತಿಯನ್ನು ಜಾಗೃತಗೊಳಿಸುವ, ರಾಷ್ಟ್ರೀಯತೆಯನ್ನು...
Mangalore Murder : ಮಂಗಳೂರು ಫೆ 3 : ಮಂಗಳೂರು ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಯನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಹಾಡುಹಗಲೇ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ...