ಕಾರ್ಕಳ : ಜ 28 : ಇದ್ದಕ್ಕಿದ್ದಂತೆ ಕಾಣಿಸಿದ ಸುಳಿಗಾಳಿಯೊಂದು ಗಗನದೆತ್ತರಕ್ಕೆ ತನ್ನ ಕುರುಹನ್ನು ಪ್ರಕಟಿಸಿದ ಅಪರೂಪದ ಪ್ರಾಕೃತಿಕ ವಿದ್ಯಮಾನವೊಂದು ಉಡುಪಿಯ ಕಾರ್ಕಳ ಗಾಂಧಿ ಮೈದಾನದಲ್ಲಿ ಸಂಭವಿಸಿದೆ. ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಮಂಗಳೂರು: ಜ 28 : ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ. ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್ನ ಅಪಾರ್ಟ್ಮೆಂಟ್ವೊಂದರಲ್ಲಿ ಜ 28 ಶನಿವಾರ ವರದಿಯಾಗಿದೆ...
ಪುತ್ತೂರು, 6.25: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ರಾಧಾ’ಸ್ ಫ್ಯಾಮಿಲಿ ಶೋರೂಂನಲ್ಲಿ ಜ. 29ರ ತನಕ ಬಟ್ಟೆಗಳ ಮೇಲೆ ದರ ಕಡಿತದ ಮಾರಾಟ ನಡೆಯುತಿದ್ದು ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಧಾʼಸ್ ಸಂಸ್ಥೆಗೆ 28...
ಪುತ್ತೂರು: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾ.ಪಂನಲ್ಲಿ ಜನವರಿ ತಿಂಗಳ ಸಾಮಾನ್ಯ ಸಭೆ ಕರೆದ ಆಡಳಿತರೂಢ ಬಿಜೆಪಿ ಬೆಂಬಲಿತ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ದುರಾಡಳಿತ ಮತ್ತು ಭ್ರಷ್ಟಾಚಾರ ಬಯಲಿಗೆ ಬರುತ್ತದೆಂದು ಹೆದರಿ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ್ದಾರೆ....
ಮಂಗಳೂರು : ಸಶಸ್ತ್ರ ಸೀಮಾಬಲ್ನಲ್ಲಿ ಭೋಪಾಲ್ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತ್ತು. ಮಂಗಳೂರಿನ ಸಂಜಯನಗರ ಆಂಜನೇಯ ಸಭಾಭವನದ ಮೈದಾನದಲ್ಲಿ ಸಾರ್ವಜನಿಕರಿಗೆ ಹಾಗೂ...
ಪುತ್ತೂರು: ಗಣರಾಜ್ಯೋತ್ಸವದ ಪ್ರಯುಕ್ತ ಪುತ್ತೂರಿನ ಮುಳಿಯ ಜ್ಯುವೆಲ್ಸ್ ವಿನೂತನ ಕಾರ್ಯಕ್ರಮವೊಂದನ್ನು ಪ್ರಸ್ತುತಪಡಿಸುತ್ತಿದೆ. “ಮುಳಿಯ ರಾಷ್ಟ್ರ ಸಿಂಚನ’ ಆನ್ಲೈನ್ ನೃತ್ಯ ಸ್ಪರ್ಧೆಯನ್ನು ಜನವರಿ 28ರಂದು ಮಧ್ಯಾಹ್ನ 2:00 ಗಂಟೆಗೆ ಮತ್ತು 29ರಂದು ಬೆಳಗ್ಗೆ 10:30ಕ್ಕೆ ಆಯೋಜಿಸಿದೆ. ಸೋಲೋ...
ರಾಮಕುಂಜ:: ಕೊಯಿಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸರ್ಕಾರದ ಗೋಶಾಲೆಗಳಿಗೆ ಪಶು ಆಹಾರದ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು ಕಳೆದೊಂದು ತಿಂಗಳಿನಿಂದ ಆಹಾರ ಸರಬರಜು ಆಗಿಲ್ಲ ಎಂಬ ಸ್ಪೋಟಕ ಮಾಹಿತಿ...
ಮಂಗಳೂರು : ಜ 25 : ಮೊದಲ ಬಾರಿ ತನ್ನ ಮಗುವನ್ನು ಕಣ್ಣುಂಬಿಕೊಳ್ಳಲು ಹಾಗೂ ತನ್ನ ತಾಯಿಯ ವಾರ್ಷಿಕ ವಿಧಿವಿಧಾನಗಳನ್ನು ಪೂರೈಸಲು ಮಂಗಳವಾರ ಹುಟ್ಟೂರಿಗೆ ಗೆ ಆಗಮಿಸಬೇಕಿದ್ದ ಮಂಗಳೂರು ಶಕ್ತಿನಗರದ ಯೋಧ ಮುರಳೀಧರ ರೈ ಅದೇ...
ವಿಟ್ಲ: ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಹರ್ಷಿತ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸಂತೆ ವ್ಯಾಪಾರಿ ವಿಟ್ಲ ನಿವಾಸಿ ಸುರೇಶ್ ದಾಸ್ ಎಂಬವರ ಮೇಲೆ ಹಲ್ಲೆ ನಡೆಸಿ ಅವರ...
ವಿಟ್ಲ: ಕೃಷಿಕರೊಬ್ಬರು ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕೊಪ್ಪಳ ನಿವಾಸಿ ಹರೀಶ್ (53) ಮೃತ ದುರ್ದೈವಿ. ಕೃಷಿ ಯಂತ್ರದ ಮೂಲಕ ತೋಟದಲ್ಲಿ...