ಪಿಕಪ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳ ವಿರುದ್ಧ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದವರಾದ ಅಬ್ದುಲ್ ಕರೀಂ (38 ವ.), ಅಬ್ದುಲ್ ಜಮೀರ್ (27), ತಿಂಗಳಾಡಿ ಪುತ್ತೂರು...
ಒಳಮೊಗ್ರು ಗ್ರಾಮದ ಮುಡಾಲಮೂಲೆಯ ಬಿಜೆಪಿ ಕಾರ್ಯಕರ್ತರು, ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದ ಮನವಿ ಸಲ್ಲಿಸಲು ಕಾಂಗ್ರೆಸ್ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ, ಕಾಂಗ್ರೆಸ್ ಪಕ್ಷದ ಶಲ್ಯ ಧರಿಸುವಂತೆ ಮಾಡಿ ಫೋಟೋ ತೆಗೆದು, ಅವರು ಕಾಂಗ್ರೆಸ್ಗೆ ಸೇರಿದ್ದಾರೆಂಬ ತಪ್ಪು ವರದಿಯನ್ನು...
ಪುತ್ತೂರು: ಗೇರು ಹಣ್ಣಿನ ಮೌಲ್ಯವರ್ಧಿತ ಉತ್ಪನ್ನವೊಂದು ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ ಸಂಶೋಧಿಸಿರುವ, ರುಚಿಕರವಾಗಿರುವ ಉತ್ಪನ್ನ ಈ ಜೋನಿ (ಲಿಕ್ವಿಡ್) ಬೆಲ್ಲ. ಗೇರುಹಣ್ಣಿನ ರಸದಿಂದಲೇ ಈ ಬೆಲ್ಲ ತಯಾರಿಸಲಾಗಿದೆ. ಸಾಮಾನ್ಯವಾಗಿ...
ಪುತ್ತೂರು ಡಾ.ಶಿವರಾಮ ಕಾರಂತ ಈಜುಕೊಳ ಬಾಲವನದ ಪುತ್ತೂರು ಅಕ್ವಾಟಿಕ್ ಕ್ಲಬ್ ಕಳೆದ 6 ವಿವಿಧ ಈಜುಸ್ಪರ್ಧೆಗಳಲ್ಲಿ ನೂರಾರು ಪದಕ ಗೆದ್ದಿದೆ. ಅದರ ವಿವರಣೆ ಇಲ್ಲಿದೆ. ಪುತ್ತೂರು : ಪುತ್ತೂರು ಡಾ.ಶಿವರಾಮ ಕಾರಂತ ಈಜುಕೊಳ ಬಾಲವನದ ಪುತ್ತೂರು...
ಪರ್ಲಡ್ಕದಲ್ಲಿರುವ ಡಾ. ಶಿವರಾಮ ಕಾರಂತ ಬಾಲವನ ಈಜು ಕೊಳದಲ್ಲಿ ಸೆ.21ರಿಂದ ಅ.05ರವರೆಗೆ ʻದಸರಾ ಈಜು ಶಿಬಿರ 2025ʼ ಅನ್ನು ಪಿಎಸಿ ಶಾರ್ಕ್ ಹಾಗೂ ವಿಸ್ವಿಮ್ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಇಲ್ಲಿನ ಪರ್ಲಡ್ಕದಲ್ಲಿರುವ ಡಾ. ಶಿವರಾಮ ಕಾರಂತ...
ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ 100 ಬೆಡ್ಗಳನ್ನು ಒಳಗೊಂಡಿರುವ ಆಸ್ಪತ್ರೆಯಾಗಿದ್ದು ಇಲ್ಲಿ ಶೀಘ್ರದಲ್ಲೇ 24 ಗಂಟೆಗಳ ತುರ್ತು ಚಿಕಿತ್ಸೆ ಲಭ್ಯವಿರಲಿದೆ. ಅಲ್ಲದೇ ಒಂದೇ ಸೂರಿನಡಿ ತಜ್ಞ ವೈದ್ಯರಿಂದ ಸಮಗ್ರ ವೈದ್ಯಕೀಯ ಸೇವೆ ಸಿಗಲಿದೆ. ಆಸ್ಪತ್ರೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು...
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಹತ್ತು ವಿವಿಧ ಕಡೆಗಳಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಅನುದಾನ ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ...
ಪುತ್ತೂರು ಶಾಸಕ ಅಶೋಕ್ ರೈ ಅವರು ಶುಕ್ರವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಮೂರು ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದ್ದು ಮೂರಕ್ಕೂ ಸಿ ಎಂ ಅಸ್ತು ಎಂದಿದ್ದಾರೆ. ಪುತ್ತೂರು:...
ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ...