ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ಅವಹೇಳನ ಖಂಡಿಸಿ ಶ್ರೀಧರ್ಮಸ್ಥಳ ಧರ್ಮ ಸಂರಕ್ಷಣಾ ವೇದಿಕೆಯು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ಸೆಪ್ಟೆಂಬರ್ 1 ರಂದು ಆಯೋಜಿಸಿದ್ದ ಜನಾಗ್ರಹ ಸಭೆ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಯೋಜಿಸಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಮಾಂಗಲ್ಯಂ ತಂತುನಾನೇನ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಆಗಸ್ಟ್ 31ರ ಸಂಜೆ ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ...
ಕಳೆದ ಎರಡು ವರ್ಷಗಳಿಂದ ಶುದ್ಧ ಮತ್ತು ಸಾಂಪ್ರದಾಯಿಕ ಶೈಲಿಯ ರುಚಿಕರ ತಿನಿಸುಗಳನ್ನು ನೀಡಿ ಜನರ ಮೆಚ್ಚುಗೆ ಗಳಿಸಿರುವ ಹೋಮ್ಲಿ ಬೈಟ್ಸ್ ಈ ಬಾರಿ ಮೊದಲ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಸಂಭ್ರಮವನ್ನು ಎಲ್ಲರಿಗೂ ಮುಕ್ತವಾಗಿ ಆಚರಿಸಲು...
ಶುಕ್ರವಾರ ಮಧ್ಯಾಹ್ನ ಪುತ್ತೂರು ಪೇಟೆ ಹಾಗೂ ಸಂಪ್ಯ ಸಮೀಪದ ಹೆದ್ದಾರಿಯಲ್ಲಿ ವಾಹನವೊಂದರಿಂದ ಆಯಿಲ್ ಚೆಲ್ಲಿದ ಪರಿಣಾಮ, ಸುಮಾರು 15ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬಿದ್ದ ಘಟನೆ ವರದಿಯಾಗಿದೆ. ಈ ಘಟನೆಗಳಿಂದ ಕೆಲವು ದ್ವಿಚಕ್ರ...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ...
ಮಂಗಳೂರು: (ಆ. 28): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ....
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಆಗಸ್ಟ್ 26ರಂದು ಬೆಳಗ್ಗೆ ಹೊಸ ಕದಿರು (ತೆನೆ) ಕಟ್ಟುವ ಕಾರ್ಯಕ್ರಮ ನಡೆಯಿತು. ಇದಕ್ಕೆ ಸಿದ್ಧತೆಯಾಗಿ ಆಗಸ್ಟ್ 25ರಂದು ಬೆಳಗ್ಗೆ ದೇವರಮಾರು ಗದ್ದೆಯಲ್ಲಿ ಕದಿರು ಕೊಯ್ಯುವ ಮುಹೂರ್ತ...
ರಾಜ್ಯಾದ್ಯಂತ ನೂರಾರು ಮನೆ, ಸಂಘ ಸಂಸ್ಥೆಗಳ ಇಂಟೀರಿಯರ್ಸ್ ಮಾಡಿ, ಜನಮೆಚ್ಚುಗೆ ಗಳಿಸಿ, ಗ್ರಾಹಕರ ಪ್ರೋತ್ಸಾಹದಿಂದ ಮುನ್ನಡೆಯುತ್ತಿರುವ ಪುತ್ತೂರಿನ ಸಂಪ್ಯ ಪೊಲೀಸ್ ಸ್ಟೇಷನ್ ಬಳಿ ಇರುವ ಪೆನ್ಸೀ ಇಂಟಿರಿಯರ್ಸ್ 6ನೇ ವರುಷದ ಹುಟ್ಟುಹಬ್ಬ ಆಚರಿಸುತ್ತಿದ್ದು, ಕಳೆದ ಕೆಲವು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ದೈವಕ್ಕೆ ನೇಮೋತ್ಸವ ನಡೆಯುವ ಐತಿಹಾಸಿಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವವು ತನ್ನ 68ನೇ ವರ್ಷದ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಉಪವಿಭಾಗದಲ್ಲೇ ಅತ್ಯಂತ ಪ್ರಾಚೀನ ಮತ್ತು ಕಾರಣಿಕದ...
ಪುತ್ತೂರು: ಕಳೆದ 28 ವರ್ಷಗಳಿಂದ ಔಷಧಿ ವಿತರಣೆಯಲ್ಲಿ ಗುಣಮಟ್ಟದ ಸೇವೆ ನೀಡುತ್ತಿರುವ ಉಷಾ ಮೆಡಿಕಲ್ಸ್ನ ನಾಲ್ಕನೇ ಶಾಖೆಯು ಬೊಳುವಾರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರುಗಡೆ ಇರುವ ಹಿರಣ್ಯ ಕಾಂಪ್ಲೆಕ್ಸ್ನಲ್ಲಿ ಆಗಸ್ಟ್ 25ರಂದು ಬೆಳಿಗ್ಗೆ 10:30ಕ್ಕೆ ಉದ್ಘಾಟನೆಗೊಳ್ಳಲಿದೆ....