ಪುತ್ತೂರು ನಗರದ ದರ್ಬೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಗಲಾಟೆ ಸಂದರ್ಭ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ...
ಮನೆಯಂಗಳದಲ್ಲಿ ಯುವಕನೋರ್ವ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿ ಮೃತಪಟ್ಟ ಘಟನೆ ಸೆ.18ರಂದು ಕೆಮ್ಮಾಯಿ ಬಡಾವು ಎಂಬಲ್ಲಿ ನಡೆದಿದೆ. ಮೃತರನ್ನು ಬಡಾವು ನಿವಾಸಿ, ಮೆಡಿಕಲ್ವೊಂದರಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ. ಪುತ್ತೂರು, ಸೆ.18: ಮನೆಯಂಗಳದಲ್ಲಿ ಯುವಕನೋರ್ವ ಬಿದ್ದ...
ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಕೆಗೆ ನಿರ್ಬಂಧವಿರುವ ಹಿನ್ನೆಲೆಯಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿದ್ದ ಸ್ತಬ್ಧಚಿತ್ರಗಳ ಧ್ವನಿ ಬಳಕೆಗೆ ಪೊಲೀಸರು ತಡೆ ನೀಡಿದ ಘಟನೆ ಗುರುವಾರ ರಾತ್ರಿ ಪುತ್ತೂರು...
ಹಿಂದೂ ಜಾಗರಣ ವೇದಿಕೆಯ ಮಾಜಿ ಜಿಲ್ಲಾ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಮನೀಶ್ ಕುಲಾಲ್ ಅವರ ತಂದೆ ಆನಂದ್ ಕುಲಾಲ್ ಅವರು ನೀಡಿದ್ದ ದೂರಿನ ಆಧಾರದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್...
ಬಂಟ್ವಾಳದಲ್ಲಿ ಕಳೆದ ವರ್ಷ ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ರಿಂದ 13ನೇ ಆರೋಪಿಗಳಾಗಿರುವ ಎಂಟು ಮಂದಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ (ಕೋಕಾ) ನ್ಯಾಯಾಲಯ ಜಾಮೀನು...
ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬಿಐ ಅಧಿಕಾರಿಯೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಬೆದರಿಕೆ ಹಾಕಿ 72 ವರ್ಷದ ವೃದ್ಧರಿಂದ ₹9 ಲಕ್ಷ ವಸೂಲಿ ಮಾಡಿದ ಆರೋಪದ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು:...
44 ನೇ ವರ್ಷದ ಫಿಲೋಮಿನಾ ಗಣೇಶೋತ್ಸವದ ಅಂಗವಾಗಿ ಅರಸು ಮುಂಡ್ಯಾತ್ತಾಯ ದೈವಸ್ಥಾನ ಪಾಂಗ್ಲಾಯಿ, ಕಲ್ಲಾರೆ ಹಾಗೂ ಕೆಮ್ಮಿಂಜೆ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರಗಳ ಮಕ್ಕಳ ವತಿಯಿಂದ ಶ್ಲೋಕ, ಭಜನೆ, ಆಚಾರ – ವಿಚಾರ, ಕುಣಿತ ಭಜನೆ...
ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಪುತ್ತೂರು: ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ...
ಪುತ್ತೂರಿನ ಪಡ್ನೂರು ಪ್ರದೇಶದಲ್ಲಿ ಇಬ್ಬರು ಮಕ್ಕಳಿಗೆ ಮನೆಗೆ ಬಂದು ಟ್ಯೂಷನ್ ನೀಡಲು ಅರ್ಹ ಶಿಕ್ಷಕಿಯರು ಬೇಕಾಗಿದ್ದಾರೆ. ಸಂಜೆ 5ರಿಂದ ರಾತ್ರಿ 8 ಗಂಟೆಯವರೆಗೆ ಟ್ಯೂಷನ್ ನೀಡಲು ಸಾಧ್ಯವಾಗುವ ಶಿಕ್ಷಕಿಯರಿಗೆ ಆದ್ಯತೆ ನೀಡಲಾಗುವುದು. B.Sc., B.Ed. ಅಥವಾ...
ನಸುಕಿನ ಹೊತ್ತು… ವಾಹನಗಳ ಸಂಚಾರವೂ ವಿರಳ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎಂದಿನಂತೆ ಸಂಚಾರ ಸಾಗುತ್ತಿದ್ದರೆ, ಏಕಾಏಕಿ ರಸ್ತೆಯಲ್ಲೇ ಎರಡು ಬೃಹತ್ ಕಾಡುಕೋಣಗಳು ಕಾಣಿಸಿಕೊಂಡಿವೆ! ಕೆಲ ಕ್ಷಣಗಳ ಕಾಲ ಅವು ರಸ್ತೆಯಲ್ಲೇ ನಿಂತಿದ್ದು, ಈ ದೃಶ್ಯ ಕಂಡ...