ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ್ ಭಟ್ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಪುತ್ತೂರು ಹಾಗೂ...
ಸುಳ್ಯ: ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು...
: ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ರೋಗಿಗಳಿಗೆ ವಿತರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಎಸ್ ಡಿಪಿಐ ಪಕ್ಷದ ಮುಖಂಡರು ಫಾರ್ಮಸಿ ಅಧಿಕಾರಿಯನ್ನು ಪ್ರಶ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ...
ಮೈಸೂರು ದಸರಾ ವಿಜಯ-ದಶಮಿ ಜೋಡುಕರೆ ಕಂಬಳದಲ್ಲಿ ಭಾಗವಹಿಸಲಿರುವ ಕಂಬಳದ ಕೋಣಗಳು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಅ.16ರಂದು ಮೆರವಣಿಗೆಯ ಮೂಲಕ ಹೊರಡಲಿವೆ. ಪುತ್ತೂರು: ಮೈಸೂರು ದಸರಾ ವಿಜಯ-ದಶಮಿ ಜೋಡುಕರೆ ಕಂಬಳದಲ್ಲಿ ಭಾಗವಹಿಸಲಿರುವ ಕಂಬಳದ ಕೋಣಗಳು ಪುತ್ತೂರು...
ಅಮರ್ ಜವಾನ್ ಜ್ಯೋತಿಯ ಪಕ್ಕದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಧಾರ್ಮಿಕ ಕ್ಷೇತ್ರಗಳಲ್ಲಿನ ಭ್ರಷ್ಠಾಚಾರ, ರಾಜಕೀಯ ಹಸ್ತಕ್ಷೇಪ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಧಾರ್ಮಿಕ ಮುಖಂಡ ಮುರಳೀಕೃಷ್ಣ ಹಸಂತಡ್ಕ ಮಾತನಾಡಿದರು. ಪುತ್ತೂರು: ದೇವಸ್ಥಾನ ಎಲ್ಲ ಹಿಂದುಗಳ ಸೊತ್ತಾಗಿ, ಭಕ್ತ...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಪೂರ್ವಭಾವಿಯಾಗಿ ಹುಲಿ ವೇಷ ತಂಡಗಳ ಪ್ರಮುಖರ...
ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಆಯುರ್ವೇದ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕ ಪುತ್ತೂರಿನ ಪರ್ಲಡ್ಕ SDP ರೆಮೇಡಿಸ್ & ರಿಸರ್ಚ್ ಸೆಂಟರ್ ನ ಡಾ.ಹರಿಕೃಷ್ಣ ಪಾಣಾಜೆಯವರಿಗೆ ‘ಆಯುರ್ ಭೂಷಣ-2026’ ಪ್ರಶಸ್ತಿ ಪ್ರದಾನ ಸಮಾರಂಭ ಸೆ....
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಅಂಗವಾಗಿ ಮಂಗಳೂರಿನಲ್ಲಿ ನಡೆಯಲಿರುವ ‘ಸದ್ಭಾವನಾ ನಡಿಗೆ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ...
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಪುತ್ತೂರು: ವಿಶ್ವ ಹೃದಯ ದಿನದ...
ಪುತ್ತೂರು :ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ‘ಕನ್ನಡ ಪ್ರಭ’ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಜಂಟಿಯಾಗಿ ಆಯೋಜಿಸುತ್ತಿರುವ ಅತ್ಯಂತ ಪ್ರತಿಷ್ಠಿತ ‘ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ 2026’ (Eminent Engineer Award 2026) ಗೌರವಕ್ಕೆ ಪುತ್ತೂರಿನ ಶ್ರೀರಾಮ...