ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಕಳೆದ 27 ದಿನಗಳಿಂದ ಆಸ್ಪತ್ರೆಯಲ್ಲಿ ಸಾವು-ನೋವಿನ ನಡುವೆ ಹೋರಾಟ ನಡೆಸುತ್ತಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ ನಿವಾಸಿ, ದಿವಂಗತ ಹೆಗ್ಗಡೇಶ ಗೌಡ ಅವರ ಪುತ್ರಿ ಪ್ರಜ್ಞಾ...
ಎರಡೂವರೆ ವರ್ಷದ ಹಿಂದೆ ಚಿತ್ರಿಕರಿಸಿದ್ದಾರೆ ಎನ್ನಲಾದ ವಿಡಿಯೋ ಒಂದರ ಕುರಿತಾದ ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಿಂಗಳಾಡಿಯಲ್ಲಿ ಜುಲೈ 2ರಂದು 2 ತಂಡಗಳ ಮಧ್ಯೆ ಪರಸ್ಪರ ಹೊಡೆದಾಟ ನಡೆದ ಬಗ್ಗೆ ಇತ್ತಂಡಗಳು ಆರೋಪ ಮಾಡಿ ಸಂಪ್ಯ ಪೊಲೀಸ್ ಠಾಣೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅರುಣ್ ಕುಮಾರ್, ತಂತ್ರಜ್ಞಾನ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮಕ್ಕಳು ಶಾಲೆಗೆ ತಲುಪಿದ್ದಾರೆಯೇ...
ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಭಕ್ತರಿಗೆ ಸಾಂಪ್ರದಾಯಿಕ ವಸ್ತ್ರಸಂಹಿತೆ (Dress Code) ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ‘ದೇವಸ್ಥಾನ ಸಂರಕ್ಷಣಾ ಸಮಿತಿ’ಯು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ...
ಸಾರ್ವಜನಿಕರ ಸುರಕ್ಷತೆ, ಕೋಟ್ಯಂತರ ರೂಪಾಯಿ ವೆಚ್ಚ ಮತ್ತು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸುವ ಬೆಳವಣಿಗೆಯೊಂದು ಪುತ್ತೂರಿನಲ್ಲಿ ನಡೆದಿದೆ. ನೆಹರುನಗರ–ವಿವೇಕಾನಂದ ಕಾಲೇಜು–ಪಡೀಲು ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ನಿರ್ಮಾಣವಾಗಿ ಎರಡು ವರ್ಷವೂ ಪೂರ್ಣಗೊಳ್ಳುವ ಮುನ್ನವೇ...
ಇತಿಹಾಸ ಪ್ರಸಿದ್ಧ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ನಂಬಿಕೆಗೆ ಸಾಕ್ಷಿಯಾದ ಮತ್ತೊಂದು ಪವಾಡ ಸದೃಶ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ತುಪ್ಪದ ದೀಪ ಬೆಳಗಿಸಿ ಮನದುಂಬಿ ಪ್ರಾರ್ಥಿಸಿದರೆ ಸಂಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆ ಮತ್ತೊಮ್ಮೆ...
ಕರಾವಳಿಯ ಜನರು ಮತ್ತೊಮ್ಮೆ ರೈಲ್ವೇ ಇಲಾಖೆಯ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆ. ವಿನಾಯಕ ಚೌತಿ ಸೇರಿದಂತೆ ಸೆಪ್ಟೆಂಬರ್ನ ಸಾಲುಸಾಲು ಹಬ್ಬಗಳಿಗೆ ಊರಿಗೆ ತೆರಳಲು ಸಾವಿರಾರು ಮಂದಿ ಯೋಜನೆ ರೂಪಿಸಿರುವಾಗಲೇ, ಬೆಂಗಳೂರು–ಮಂಗಳೂರು ಮಾರ್ಗದ ಪ್ರಮುಖ ರೈಲುಗಳ ಟಿಕೆಟ್ಗಳು ಮುಂಗಡ ಬುಕ್ಕಿಂಗ್...
ಪ್ರಕೃತಿ ವಿಕೋಪದಿಂದ ಮನೆಯ ಮೇಲ್ಛಾವಣಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕೆಯ್ಯೂರು ಗ್ರಾಮದ ಸಣಂಗಳದ ವಿಧವೆ ಮಹಿಳೆಯ ಕುಟುಂಬಕ್ಕೆ ಪುತ್ತೂರಿನ ‘ವಿಜಯ ಸಾಮ್ರಾಟ್’ ಸಂಸ್ಥೆ ಆಸರೆಯಾಗಿ ನಿಂತಿದೆ. ಸುಮಾರು 50 ಸಾವಿರ ರೂಪಾಯಿ ವೆಚ್ಚದಲ್ಲಿ ಮನೆಯ ಮೇಲ್ಛಾವಣಿಯನ್ನು...
ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಕೋಟಿ-ಚೆನ್ನಯ್ಯ ಜೋಡುಕರೆ ಕಂಬಳ ಸಮಿತಿಯ ಉಪಾದ್ಯಕ್ಷ, ಕಂಬಳದ ಉದ್ಘೋಷಕರು ಮತ್ತು ಕಂಬಳಗಳ ತೀರ್ಪುಗಾರರಾಗಿ ನಿಸ್ವಾರ್ಥ ಸೇವೆ ನೀಡಿ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ನಿರಂಜನ ರೈ ಮಠಂತಬೆಟ್ಟು ಅವರಿಗೆ ಕಂಬಳ ಸಮಿತಿಯಿಂದ...
ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ...