ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ನಿಯಮಿತ, ಹಿಂಡಾರು–ಮುಂಡೂರು ವತಿಯಿಂದ ನಿರ್ಮಿಸಲಾದ ಆಧುನಿಕ ಶೈತ್ಯಾಗಾರವನ್ನು ಇಂದು ನಡೆದ ಸಮಾರಂಭದಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ...
ಪುತ್ತೂರು ವಿಧಾನಸಭಾ ಕ್ಷೇತ್ರ ಪರಿಶಿಷ್ಠ ಜಾತಿ ಕಾಲನಿಗಳ ಮೂಲಭೂತ ಸೌಲಭ್ಯಗಳ ಅಭಿವೃದ್ದಿಗೆ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಮೂರು ಕೋಟಿ ಅನುದಾನ ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಪುತ್ತೂರು ವಿಧಾನಸಭಾ...
ಸಾಕುಪ್ರಾಣಿಗಳ ಮೇಲಿನ ಪ್ರೀತಿ ಎಂತಹದ್ದು ಎಂಬುದಕ್ಕೆ ಪುತ್ತೂರಿನಲ್ಲಿ ಒಂದು ಅಪರೂಪದ ಘಟನೆ ಸಾಕ್ಷಿಯಾಗಿದೆ. ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ, ಶ್ವಾನಪ್ರಿಯ ಗಣೇಶ್ ಕೇರ ಅವರು ತಮ್ಮ ನಾಪತ್ತೆಯಾಗಿದ್ದ ಸಾಕುನಾಯಿಯನ್ನು ಪತ್ತೆ ಹಚ್ಚಿಕೊಟ್ಟ ಸ್ಥಳೀಯ ನಿವಾಸಿ...
ಪುತ್ತೂರಿನ ಅತ್ಯಂತ ಜನನಿಬಿಡ ರಸ್ತೆಯಾದ ಬೊಳುವಾರು-ಉಪ್ಪಿನಂಗಡಿ ಮಾರ್ಗದ ಹಾರಾಡಿ ರೈಲ್ವೇ ಮೇಲ್ಸೇತುವೆ ಕೆಳಗಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಸೋಮವಾರದೊಳಗೆ ಪೂರ್ಣಗೊಳಿಸುವಂತೆ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಗಡುವು ನೀಡಿದ್ದಾರೆ. ಪುತ್ತೂರು:...
ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸೆಪ್ಟಂಬರ್ ತಿಂಗಳ 26 ಮತ್ತು 27 ರಂದು ಪುತ್ತೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಪುತ್ತೂರು: ಪುತ್ತೂರು...
ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪ್ರತಿಷ್ಠಿತ ಹಣಕಾಸು ಸಂಸ್ಥೆ ‘ಸಮರ್ಥ ನಿಧಿ ಲಿಮಿಟೆಡ್’ ತನ್ನ ನೆಲ್ಯಾಡಿ ಶಾಖೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಸಮಾನ...
ಪುತ್ತೂರಿನ ಹೃದಯಭಾಗದಲ್ಲಿ, ಕೋರ್ಟ್ ರಸ್ತೆಯ ಬಂಗಾರದ ಕಟ್ಟೆ ಜ್ಯುವೆಲ್ಲರಿ ಮುಂಭಾಗದಲ್ಲಿ ‘ಪಂಚರತ್ನ’ ಎಂಬ ಹೆಸರಿನ ಒಂದು ಅದ್ಭುತ ಹೋಟೆಲ್ ತಲೆ ಎತ್ತಿದೆ. ಇಲ್ಲಿ ಸಿಗುವ ಊಟ ಕೇವಲ ಹೊಟ್ಟೆ ತುಂಬಿಸುವುದಲ್ಲ, ಮನಸ್ಸು ತುಂಬಿಸುತ್ತದೆ. ಶುದ್ಧ, ಆರೋಗ್ಯಕರ...
ಪುತ್ತೂರು ನಗರದ ಐತಿಹಾಸಿಕ ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ನಡೆಯಲಿರುವ 69ನೇ ವರ್ಷದ ಸಾರ್ವಜನಿಕ ಮಹಾಗಣೇಶೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲು ಆಸಕ್ತ ಕಲಾವಿದರು ಮತ್ತು ಕಲಾ ಸಂಸ್ಥೆಗಳಿಂದ ಅರ್ಜಿಗಳನ್ನು...
ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಅಧೀನಕ್ಕೆ ಒಳಪಟ್ಟಿರುವ ನವೋದಯ ಶಾಲಾ ಪ್ರವೇಶ ಪರೀಕ್ಷೆ ಹಾಗೂ ಸೈನಿಕ ಶಾಲಾ ಪರೀಕ್ಷೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ...
ಮಾನವ ಬಂಧುತ್ವ ವೇದಿಕೆಯ ಪುತ್ತೂರು ಘಟಕದ ವತಿಯಿಂದ ಇಲ್ಲಿನ ಕೆ.ಪಿ.ಎಸ್. ವಳಾಲು ಶಾಲಾಭಿವೃದ್ಧಿ ಟ್ರಸ್ಟ್ಗೆ ₹25,000 ಸಹಾಯಧನ ಹಾಗೂ ಎಲ್.ಕೆ.ಜಿ-ಯು.ಕೆ.ಜಿ ತರಗತಿಯ 62 ವಿದ್ಯಾರ್ಥಿಗಳಿಗೆ ₹18,000 ಮೌಲ್ಯದ ಶಾಲಾ ಬ್ಯಾಗ್, ಟಿಫಿನ್ ಬಾಕ್ಸ್ ಮತ್ತು ಪೆನ್ಗಳನ್ನು...