ಪುತ್ತೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಉನ್ನತ ಶಿಕ್ಷಣ ನೀಡಬೇಕೆಂಬ ಮಹದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲಿಯೇ ಹುಟ್ಟಿಕೊಂಡ ಶಿಕ್ಷಣ ಸಂಸ್ಥೆ ಪುತ್ತೂರು ಎಜುಕೇಶನ್ ಸೊಸೈಟಿ. 1915ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ, ರಾಷ್ಟ್ರೀಯ ಚಿಂತನೆಗಳನ್ನು ಬಲಪಡಿಸುವ ಉದ್ದೇಶವನ್ನೇ ಇಟ್ಟುಕೊಂಡು ಬೆಳೆಯಿತು. 2009ರಲ್ಲಿ...
ಪುತ್ತೂರು ನಗರದ ಪ್ರತಿಷ್ಠಿತ ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಡಿಯಲ್ಲಿರುವ ವಿವಿಧ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಗೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಇದನ್ನು ಕೂಡಲೇ ಸರಿಪಡಿಸಿ ಡಾಂಬರೀಕರಣಗೊಳಿಸುವಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ, ಮಂಗಳೂರು ರಾಮಕೃಷ್ಣ ಮಿಷನ್ ವತಿಯಿಂದ ನಡೆಯುತ್ತಿರುವ ವಿವೇಕ ಜಾಗೃತಿ ಸರಣಿ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳ್ಳಾರಿಯ ರಾಮಕೃಷ್ಣ ಮಿಷನ್ನ ಮುಖ್ಯಸ್ಥರಾದ ಸ್ವಾಮಿ ಮಂಗಳನಾಥಾನಂದಜಿ ಮಾತನಾಡಿದರು. “ಪ್ರಬಲ ವ್ಯಕ್ತಿತ್ವವನ್ನು...
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಲಾದ ಡೈಮಂಡ್ ಫೆಸ್ಟ್ನ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು. ಪುತ್ತೂರು, ಜೂ. 15: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್...
ವಿವಾಹಿತ ಮಹಿಳೆಯೊಬ್ಬರಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಪತಿ ಸೇರಿ ನಾಲ್ವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಟ್ಟಣಿಗೆ ಮುನ್ನೂರು ಕಲ್ಲುಗುಡ್ಡೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ಫಾತೀಮಾತ್ ಅನೀಸ...
ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಡೆದ ನಟ್ಟೋಜ ಫೌಂಡೇಶನ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಸಂಘಗಳ ಪದಗ್ರಹಣ ಹಾಗೂ ಸಶಸ್ತ್ರ ಪಡೆಗಳ ವರ್ಣದ ಸಮವಸ್ತ್ರ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಕಾರ್ಗಿಲ್ ಹೋರಾಟದಲ್ಲಿ ಭಾಗಿಯಾದ,...
ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿ ಮತ್ತು ಅತ್ಯಂತ ಕೀಳುಮಟ್ಟದ ಶಬ್ದಗಳನ್ನು ಬಳಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಅವರನ್ನು ಬಂಧಿಸುವಂತೆ ಪುತ್ತೂರು ನಗರ...
ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು: ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪುತ್ತೂರು ನಗರ...
ಪುತ್ತೂರಿನ ಕೃಷ್ಣ ಜೆ. ರಾವ್ ಯುವತಿಗೆ ಪ್ರೀತಿಯ ಹೆಸರಿನಲ್ಲಿ ವಂಚಿಸಿದ ಪ್ರಕರಣ ಈಗ ಮಹತ್ವದ ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಸೂಚನೆಯಂತೆ ಜೂನ್ 19ರಂದು ಈ ಪ್ರಕರಣದ ರಾಜಿ ಸಂಧಾನ ಪ್ರಕ್ರಿಯೆ ನಡೆಯಲಿದೆ ಎಂದು ಅಖಿಲ ಕರ್ನಾಟಕ...
ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ನಿರ್ದೇಶನವನ್ನು ಸರ್ಕಾರ ದಶಕದ ಬಳಿಕ ಕಾರ್ಯರೂಪಕ್ಕೆ ತಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಸಾಂತ್ವನ ಕೇಂದ್ರಗಳು ಕಾರ್ಯಾರಂಭಿಸಿವೆ. ಪುತ್ತೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ನ್ಯಾಯಾಲಯ...