ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ ಗೋಮಾಳ ಭೂಮಿಯನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಅತಿಕ್ರಮಿಸಿ ಲೇಔಟ್ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ, ಪುತ್ತೂರು ನಗರಸಭೆಯ ಮಾಜಿ ವಿಪಕ್ಷ ನಾಯಕ ಹೆಚ್. ಮಹಮ್ಮದ್ ಅಲಿ ಅವರು ಸಹಾಯಕ...
ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ‘ಸಾಮೂಹಿಕ ಸರಸ್ವತೀ ವಂದನೆ’ ಹಾಗೂ ‘ವಿದ್ಯಾ ಸಂಕಲ್ಪ’ ಕಾರ್ಯಕ್ರಮವು ಜೂನ್ 7 ರಂದು ಅತ್ಯಂತ ಭಕ್ತಿಭಾವದಿಂದ ಜರುಗಿತು. ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ), ಶ್ರೀ ಮಹಾಲಿಂಗೇಶ್ವರ...
ಬನ್ನೂರು ಅಲುಂಬುಡದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026ನೇ ಸಾಲಿನ ಶೈಕ್ಷಣಿಕ ವರ್ಷದ ಚಾಲನಾ ಕಾರ್ಯಕ್ರಮ ‘ಆರಂಭ 2026’ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು, ಶಿಕ್ಷಣ...
ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡರು ತಮ್ಮ ರಾಜಕೀಯ ನಿಲುವು ಹಾಗೂ ರಾಜ್ಯ ಸರ್ಕಾರದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ...
ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ ಮತ್ತು ಏಕಾಗ್ರತೆಯನ್ನು ವೃದ್ಧಿಸುವ ಉದ್ದೇಶದಿಂದ ಪುತ್ತೂರಿನಲ್ಲಿ “ಸಾಮೂಹಿಕ ಸರಸ್ವತೀ ವಂದನೆ” ಹಾಗೂ “ವಿದ್ಯಾ ಸಂಕಲ್ಪ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಜೂನ್ 7, 2026ನೇ ಆದಿತ್ಯವಾರದಂದು ಬೆಳಿಗ್ಗೆ 9 ರಿಂದ 11...
ಪುತ್ತೂರಿನ ಬೆದ್ರಾಳ ನಿವಾಸಿ, ಖ್ಯಾತ ಉದ್ಯಮಿ ಹಾಗೂ ಸಾಮಾಜಿಕ-ಧಾರ್ಮಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರು ಶುಕ್ರವಾರ ಮುಂಜಾನೆ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಮಳೆಗಾಲದ ಸಂಭ್ರಮವನ್ನು ವಸ್ತ್ರ ಖರೀದಿಯ ಮೂಲಕ ಆಚರಿಸಲು ಬಯಸುವ ಗ್ರಾಹಕರಿಗಾಗಿ ಪ್ರಸಿದ್ಧ ವಸ್ತ್ರ ಮಳಿಗೆ ‘ತಮನ್ವಿ ಸಿಲ್ಕ್ಸ್’ (Thamanvi Silks) ಭರ್ಜರಿ ಕೊಡುಗೆಯನ್ನು ಘೋಷಿಸಿದೆ. ಜೂನ್ 5 ರಿಂದ ಮಳಿಗೆಯಲ್ಲಿ ‘ಮಾನ್ಸೂನ್ ಸ್ಪೆಷಲ್ ಆಫರ್’ ಆರಂಭವಾಗಲಿದ್ದು,...
ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರ ಪ್ರೇಮಪಾಶಕ್ಕೆ ಬಿದ್ದರೆ ಏನಾಗುತ್ತದೆ ಎಂಬುದಕ್ಕೆ ಪುತ್ತೂರಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಸ್ನ್ಯಾಪ್ಚಾಟ್ನಲ್ಲಿ ಯುವತಿಯ ಸೋಗಿನಲ್ಲಿ ಪರಿಚಯವಾದ ಕಿಲಾಡಿಯೊಬ್ಬ ಪುತ್ತೂರಿನ ನಿವಾಸಿಯೊಬ್ಬರಿಗೆ ಬರೋಬ್ಬರಿ 4,84,203 ರೂಪಾಯಿ ವಂಚಿಸಿ ಪಂಗನಾಮ ಹಾಕಿದ್ದಾನೆ. ಪುತ್ತೂರು:...
ಪುತ್ತೂರು ತಾಲೂಕಿನಾದ್ಯಂತ ಕಳೆದ 15 ದಿನಗಳಿಂದ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ ನಿರಂತರ ವಿದ್ಯುತ್ ಕಡಿತವಾಗುತ್ತಿರುವುದನ್ನು ಖಂಡಿಸಿ, ಮೆಸ್ಕಾಂ ಇಲಾಖೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಪುತ್ತೂರು: ಪುತ್ತೂರು...
ಕಠಿಣ ಪರಿಶ್ರಮ ಹಾಗೂ ದೃಢ ಸಂಕಲ್ಪದಿಂದ ತನ್ನ ಪೈಲೆಟ್ ಕನಸನ್ನು ನನಸು ಮಾಡಿಕೊಂಡಿರುವ ಪುತ್ತೂರಿನ ಯುವಕ ಶರಣ್ ಪಂಜಿಗುಡ್ಡೆ, ಈ ಇಷ್ಟಾರ್ಥ ಈಡೇರಿಸಿದ ಶ್ರೀ ದೇವರಿಗೆ ಭಕ್ತಿಯ ಕಾಣಿಕೆ ಅರ್ಪಿಸಿದ್ದಾರೆ. ಏರ್ ಇಂಡಿಯಾ ಕೆಡೆಟ್ ಪೈಲೆಟ್...