ಬನ್ನೂರಿನ ಆನೆಮಜಲಿನಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಹೊಸದಾಗಿ ಮಂಜೂರುಗೊಂಡಿರುವ ‘7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ’ ಜೂನ್ 1ರಂದು ಅಧಿಕೃತವಾಗಿ ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದೆ. ಪುತ್ತೂರು: ಬನ್ನೂರಿನ ಆನೆಮಜಲಿನಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಹೊಸದಾಗಿ...
ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಲ್ಕು ಮಸೀದಿ ಹಾಗೂ ಮದ್ರಸಗಳ ನವೀಕರಣ ಮತ್ತು ದುರಸ್ತಿ ಕಾಮಗಾರಿಗಳಿಗಾಗಿ ವಕ್ಫ್ ಇಲಾಖೆಯ ವತಿಯಿಂದ ಒಟ್ಟು 75 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ...
ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ, ಇಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಪುತ್ತೂರು ಬ್ಲಾಕ್...
ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಲಭಿಸಲಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಯಶಸ್ವಿಯಾಗಲಿ ಎಂದು ಹಾರೈಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯು ವಿಶೇಷ ಪ್ರಾರ್ಥನಾ ಅಭಿಯಾನಕ್ಕೆ...
ಬೆಳ್ತಂಗಡಿಯ ಯುವಕನೋರ್ವನನ್ನು ರಿಕ್ಷಾದಲ್ಲಿ ಅಪಹರಿಸಿ, ಎರಡು ದಿನಗಳ ಕಾಲ ಗುಡ್ಡವೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೆದಿಲದಲ್ಲಿ ನಡೆದಿದೆ. ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ಬೆಳ್ತಂಗಡಿ ತಾಲೂಕಿನ ತೆಕ್ಕಾರು ನಿವಾಸಿ...
ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್ಎಸ್ ಮಂಜಿಲ್ ನ ದಿ.ಬಡುವನ್ ಕುಂಞಿ, ನಫೀಸಾ ದಂಪತಿ ಪುತ್ರಿ ಮುಳ್ಳೇರಿಯ ಸಮೀಪದ ಪಳ್ಳಪ್ಪಾಡಿಯ ಜೈನುದ್ದೀನ್ ಅವರ ಪತ್ನಿ ಸೆರೆನಾ (27) ಮೃತದೇಹ ಬುಧವಾರ ಸಂಜೆ ಮನೆ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಆಭರಣ ಮಳಿಗೆಯಾದ ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ (ಮುಳಿಯ ಕೇಶವ ಭಟ್ಟ ಆಂಡ್ ಸನ್ಸ್), ತನ್ನ ಪುತ್ತೂರಿನ ಮಳಿಗೆಯಲ್ಲಿ ಮುಳಿಯ’ಸ್ ಟೈಮ್ ಝೋನ್ (Time Zone) ಎಂಬ ಹೆಸರಿನ ನೂತನ...
ಅಕ್ರಮ-ಸಕ್ರಮ ಯೋಜನೆಯಡಿ ಫಲಾನುಭವಿಗಳಿಂದ ಲಂಚ ಪಡೆಯಲಾಗಿದೆ ಎಂಬ ಹಾಲಿ ಶಾಸಕರ ಆರೋಪಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಮಾಜಿ ಶಾಸಕರೊಬ್ಬರು 45 ಜನರಿಂದ ತಲಾ 2 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂದು...
ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯ ಮೇಲೆ ಊರಿಗೆ ಬಂದಿದ್ದ ಯುವಕನೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿರುವ ದಾರುಣ ಘಟನೆ ಪುತ್ತೂರು ತಾಲೂಕಿನ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಮೇ 24ರಂದು ರಾತ್ರಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ...
ಸಹಕಾರಿ ಕ್ಷೇತ್ರವು ಇಂದು ವಿವಿಧ ಆಯಾಮಗಳಲ್ಲಿ ಬೆಳೆಯುತ್ತಿದ್ದು, ಆರ್ಯಾಪು ಸಹಕಾರಿ ಸಂಘವು ಯಾವುದೇ ಖಾಸಗಿ ವಿಮಾ ಕಂಪನಿಗಳ ಒಡಂಬಡಿಕೆ ಇಲ್ಲದೆ ಸ್ವಂತ ನೆಲೆಯಲ್ಲಿ ವಿಮಾ ಯೋಜನೆಯನ್ನು ಜಾರಿಗೆ ತರುವ ಮೂಲಕ ರಾಜ್ಯದಲ್ಲೇ ಹೊಸ ಇತಿಹಾಸ ನಿರ್ಮಿಸಿದೆ...