ನೆಲ್ಲಿಕಟ್ಟೆ ನಿವಾಸಿ, ಅನಿವಾಸಿ ಭಾರತೀಯ ಶ್ರೀಕಾಂತ್ ಹೆಗ್ಡೆ (39) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮೇ 20ರಂದು ಸೋಮವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು. ಶ್ರೀಕಾಂತ್ ಹೆಗ್ಡೆ ಅವರು ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದರು. ಪುತ್ತೂರು:...
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂ.ಡಾ.ಪೀಟರ್ ಪಾವ್ಲ್ ಸಲ್ದಾನಾ ಅವರ ಆದೇಶದಂತೆ, ಪುತ್ತೂರಿನ ಪ್ರಸಿದ್ಧ ಮಾಯ್ ದೆ ದೇವುಸ್ ಚರ್ಚ್ನ ನೂತನ ಪ್ರಧಾನ ಧರ್ಮಗುರುಗಳಾಗಿ ವಂ.ಡಾ. ಜಾನ್ ಬಾಪ್ಟಿಸ್ಟ್ ಸಲ್ದಾನಾ ಅವರು ಮೇ 19ರಂದು ವಿಧ್ಯುಕ್ತವಾಗಿ ಅಧಿಕಾರ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿ ಪುನರ್ ನಿರ್ಮಾಣಗೊಂಡಿರುವ ನೂತನ ಶಿಲಾಮಯ ಅಶ್ವತ್ಥಕಟ್ಟೆಯನ್ನು ಮೇ 20ರಂದು ದೇವಸ್ಥಾನಕ್ಕೆ ಭಕ್ತಿಪೂರ್ವಕವಾಗಿ ಸಮರ್ಪಿಸಲಾಯಿತು. ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ...
ವಿವಾಹಿತ ಮಹಿಳೆಯೋರ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ, ವಿವಾಹ ವಿಚ್ಛೇದನ (ಡೈವರ್ಸ್) ನೀಡುವಂತೆ ಒತ್ತಾಯಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿಡ್ಡಳ್ಳಿಯ...
ಬದಿಯಡ್ಕದ ಕುಂದ್ಲಾಜೆ ಸೇವಾ ಸಹಕಾರಿ ಬ್ಯಾಂಕ್ ಬಳಿ ಬ್ಯಾಂಕ್ ಕಾವಲುಗಾರನನ್ನು ಕೊಲೆ ಮಾಡಿದ ಆರೋಪಿಗಳಿಬ್ಬರನ್ನು ಬದಿಯಡ್ಕ ಪೊಲೀಸರು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಕುಂದ್ಲಾಜೆ ಮಾಪಿಳತೊಟ್ಟಿ ಬಾಲಕೃಷ್ಣ ಅವರ ಪುತ್ರ ಕಿರಣ್ ಮತ್ತು ಕುಂಬ್ಲಾಜ್ ಕರುವತ್ತಡ್ಕ ಪಾಲೇಕಾರ್ ಹೌಸ್...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿದ್ದು ಸಿಕ್ಕಿದ್ದ ಭಕ್ತರೊಬ್ಬರ ಚಿನ್ನದ ಸರವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಅವರು ವಾರಿಸುದಾರರಿಗೆ ಹಸ್ತಾಂತರಿಸಿದ್ದಾರೆ. ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿದ್ದು ಸಿಕ್ಕಿದ್ದ...
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ದರ್ಬೆಯಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಜೀವನ ಅಂತ್ಯಗೊಳಿಸಿರುವ ಘಟನೆ ಮೇ 17 ರಂದು ನಡೆದಿದೆ. ದರ್ಬೆ ನಿವಾಸಿ ಜಯಚಂದ್ರ ನಾಯಕ್ (60) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪುತ್ತೂರು: ತಾಲೂಕಿನ...
ಸರಕಾರ ಪ್ಲಾಟಿಂಗ್ ನಿಯಮಗಳನ್ನು ಸರಳೀಕರಿಸಿ ಆದೇಶಿಸಿದ್ದರೂ, ಭೂ ಮಾಪನ ಇಲಾಖೆಯ ಡಿಡಿಎಲ್ಆರ್ ಮತ್ತು ಎಡಿಎಲ್ಆರ್ ಅಧಿಕಾರಿಗಳು ಅದನ್ನು ಗಾಳಿಗೆ ತೂರಿ, ಹಣಕ್ಕಾಗಿ ಜನರನ್ನು ಅನಗತ್ಯವಾಗಿ ಪೀಡಿಸುತ್ತಿದ್ದಾರೆ ಎಂದು ನಗರಸಭಾ ಮಾಜಿ ವಿಪಕ್ಷ ನಾಯಕ, ಜಿಲ್ಲಾ ಕಾಂಗ್ರೆಸ್...
ಪುತ್ತೂರು ನಗರದ 110/33/11ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ, ಮೇ 16, ಶನಿವಾರದಂದು ಪುತ್ತೂರು ನಗರದ ವಿವಿಧ ಪ್ರದೇಶಗಳಲ್ಲಿ ಬೆಳಿಗ್ಗೆ 09:30 ರಿಂದ ಸಂಜೆ 05:30 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ...
ಖಾಸಗಿ ಟಿವಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ತುಳುನಾಡಿನ ಪವಿತ್ರ ದೈವಗಳು ಹಾಗೂ ಹಿಂದೂ ಧರ್ಮದ ಸಂಸ್ಕೃತಿಯನ್ನು ಅತ್ಯಂತ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವನಿಂದನೆ ಎಸಗಿದ್ದಾರೆ ಎಂದು ಆರೋಪಿಸಿ, ಕಲಾವಿದರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು...