ಪ್ರೇಮ ವಿವಾಹದ ಆಮಿಷವೊಡ್ಡಿ ವಿಶ್ವಕರ್ಮ ಸಮಾಜದ ಬಡ ಯುವತಿಯ ಮೇಲೆ ಅತ್ಯಾಚಾರವೆಸಗಿ, ಗರ್ಭವತಿಯನ್ನಾಗಿ ಮಾಡಿ ವಂಚಿಸಿದ ಪ್ರಕರಣದ ಆರೋಪಿ ಕೃಷ್ಣ ಜೆ. ರಾವ್ ಅವರು ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ...
ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ‘ಸ್ವರ್ಣ ಕವಚ’ ನಿರ್ಮಿಸುವ ಮಹತ್ಕಾರ್ಯಕ್ಕೆ ಭಕ್ತರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಮೇ 12ರಂದು ಐವರು ಗಣ್ಯ ಭಕ್ತರು ತಲಾ ಒಂದು ಪವನ್ನಂತೆ ಒಟ್ಟು 5...
ಪುತ್ತೂರು ನಗರದ ಅಲ್ಪಸಂಖ್ಯಾತ ಇಲಾಖೆಯ ನೂತನ ಕಾಮನ್ ಸರ್ವಿಸ್ ಸೆಂಟರ್ (ಸಿಎಸ್ಸಿ) ಕಟ್ಟಡದಲ್ಲಿ ಅಲ್ಪಸಂಖ್ಯಾತ ಬಾಲಕರ ವಸತಿ ನಿಲಯವನ್ನು ಪ್ರಾರಂಭಿಸಲು ರಾಜ್ಯ ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ಸಚಿವ ಝಮೀರ್ ಅಹ್ಮದ್ ಖಾನ್ ಅವರು...
ರಾಜಕೀಯದಲ್ಲಿ ಚುನಾವಣೆ ಎಂದರೆ ಆಮಿಷಗಳದ್ದೇ ಅಬ್ಬರ. ಆದರೆ ಪುತ್ತೂರಿನ ನರಿಮೊಗರು ಗ್ರಾಮದ ಅನಘಾ ಲೇಔಟ್ ನಿವಾಸಿಗಳು ಮಾತ್ರ ತಮ್ಮ ಶಾಸಕರು ಮಾಡಿದ ಅಭಿವೃದ್ಧಿ ಕೆಲಸಕ್ಕೆ ಬೆರಗಾಗಿ, ಮುಂದಿನ ಚುನಾವಣೆಯಲ್ಲಿ ಅವರಿಗೇ ಮತ ಹಾಕುವುದಾಗಿ ದೇವರ ಹೆಸರಿನಲ್ಲಿ...
ಪುತ್ತೂರಿನ ಐತಿಹಾಸಿಕ ಮತ್ತು ಸುಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ತ್ಯಾಗರಾಜ ಎನ್ ಅವರು ಮೇ 10ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಪುತ್ತೂರು: ಪುತ್ತೂರಿನ ಐತಿಹಾಸಿಕ...
ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸರಣಿ ರಸ್ತೆ ಅಪಘಾತಗಳ ನಿಯಂತ್ರಣ ಮತ್ತು ಲೋಕಕಲ್ಯಾಣಕ್ಕಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸರಣಿ ರಸ್ತೆ ಅಪಘಾತಗಳ...
ಸರಕಾರದಿಂದ ಎರಡನೇ ಬಾರಿಗೆ ಕಾರ್ಮಿಕರ ಕಲ್ಯಾಣ ಮಮಂಡಳಿಯ ವಸತಿ ಶಾಲೆ ಮಂಜೂರಾಗಿದ್ದು ಈ ಶಾಲೆಯನ್ನು ಪುತ್ತೂರಿಗೆ ವರ್ಗಾವಣೆ ಮಾಡುವಂತೆ ಶಾಸಕ ಅಶೋಕ್ ರೈ ಅವರು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದ್ದಾರೆ....
ಪುತ್ತೂರು: ಪುತ್ತೂರಿನಲ್ಲಿ ಭಾರಿ ಗಾಳಿ ಗುಡುಗು ಸಹಿತ ಮಳೆಯ ಆರ್ಭಟಕ್ಕೆ ಎಲ್ಲಾ ಕಡೆ ವಿದ್ಯುತ್ ಸಂಪರ್ಕ ಕಡಿದು ಹೋಗಿದೆ. ಬೆಂಗಳೂರಿಗೆ ಸಂಚರಿಸುವ ಮುರುಡೇಶ್ವರ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಕಿಯಾಗಿದೆ. 7.50ಕ್ಕೆ...
ಸವಣೂರಿನಿಂದ ಪುತ್ತೂರಿಗೆ ಬರುತ್ತಿದ್ದ ಓಮ್ನಿ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನರಿಮೊಗರು ಮೃತ್ಯುಂಜಯೇಶ್ವರ ದೇವಳದ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....
ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ ಯೋಜನಾ ವರದಿಗೆ ಇಲಾಖೆಗೆ ಅನುಮತಿ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಗೆ ಮನವಿ ಸಲ್ಲಿಸಿದ್ದಾರೆ. ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ...