ದರೋಡೆಗೆ ಸಂಚು ರೂಪಿಸಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಆರೋಪಿಯೊಬ್ಬನನ್ನು ಪುತ್ತೂರು ಗ್ರಾಮಾಂತರ (ಸಂಪ್ಯ) ಪೊಲೀಸರು ಬಿಹಾರದಲ್ಲಿ ಬಂಧಿಸುವ ಮೂಲಕ ತಮ್ಮ ಸಾಹಸ ಮತ್ತು ಕರ್ತವ್ಯ ನಿಷ್ಠೆಯನ್ನು...
ಹಳೆಯ ಕಟ್ಟಡವೊಂದರ ಭಾಗಶಃ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರಿನ ಐತಿಹಾಸಿಕ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಕೇದಗೆ ಅರವಿಂದ ಎಂಬವರ ವಿರುದ್ಧ...
ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಅಜ್ಜನ ಮನೆಗೆ ಬಂದಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಪುತ್ತೂರು ತಾಲೂಕಿನ ಗಡಿಯಾರ ಎಂಬಲ್ಲಿ ನಡೆದಿದೆ. ಪುತ್ತೂರು, ಏ.25: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ...
ಏಳು ವರ್ಷಗಳಿಂದ ತನ್ನ ಶಾಲಾ ಸಹಪಾಠಿಯನ್ನು ಪ್ರೀತಿಸಿ ಆಕೆಯ ಮಗುವಿನ ತಂದೆಯಾಗಿರುವ ಪುತ್ತೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಶ್ರೀಕೃಷ್ಣ ಜೆ.ರಾವ್, ಆಕೆಗೆ ಜೀವನಾಂಶ ನೀಡಬೇಕು ಎಂದು ದೇಶದಲ್ಲೇ ಅಪರೂಪದ ಆದೇಶವನ್ನು ಕರ್ನಾಟಕ ಹೈಕೋರ್ಟ್ ನೀಡಿದೆ. ಬೆಂಗಳೂರು :...
ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಏಪ್ರಿಲ್ 27ರಂದು ವಿಶೇಷ “ಸೀಯಾಳಾಭಿಷೇಕ” ಸೇವೆ ನಡೆಯಲಿದೆ. ಬೆಳಿಗ್ಗೆ 9:00 ಗಂಟೆಯಿಂದ 11:00 ಗಂಟೆಯವರೆಗೆ ಶ್ರೀ ದೇವರಿಗೆ ಸೀಯಾಳಾಭಿಷೇಕ ನೆರವೇರಲಿದೆ. ಪುತ್ತೂರು: ಇಲ್ಲಿನ...
ಪುತ್ತೂರು ನಗರದ ಎಪಿಎಂಸಿ ರಸ್ತೆ ಸಮೀಪದ ಮನೆಯೊಂದರಲ್ಲಿ 3.10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳುವಾಗಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆ ಕೆಲಸಕ್ಕೆ ಇದ್ದ ಮಹಿಳೆಯ...
2025-26ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ಪುತ್ತೂರಿನ ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಅಧೀನದ ವಿದ್ಯಾಸಂಸ್ಥೆಗಳು ಶೇಕಡಾ 99ರಷ್ಟು ಒಟ್ಟು ಫಲಿತಾಂಶವನ್ನು ದಾಖಲಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿವೆ. ಪುತ್ತೂರು: ಇತ್ತೀಚೆಗೆ...
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮಗುವಿಗೆ ತಂದೆಯಾಗಿ, ನಂತರ ವಂಚಿಸಿದ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ವಿರುದ್ಧದ ಕ್ರಿಮಿನಲ್ ಪ್ರಕರಣಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಮಗುವಿನ ಜೀವನ ನಿರ್ವಹಣೆಗಾಗಿ ಆರೋಪಿಯು...
ಇತ್ತೀಚೆಗೆ ಪ್ರಕಟಗೊಂಡ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಇಲ್ಲಿನ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯು ಶೇ. 100 ಫಲಿತಾಂಶ ದಾಖಲಿಸಿ ಅಭೂತಪೂರ್ವ ಸಾಧನೆ ಮಾಡಿದೆ. ಪುತ್ತೂರು: ಇತ್ತೀಚೆಗೆ ಪ್ರಕಟಗೊಂಡ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಇಲ್ಲಿನ ದರ್ಬೆಯ...
ಈ ಹಿಂದೆ ನಡೆದಿದ್ದ ಗಲಾಟೆಯೊಂದನ್ನು ಬಿಡಿಸಿದ್ದಕ್ಕೆ ಪ್ರತೀಕಾರವಾಗಿ, ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಮಂದಿಯ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಪುತ್ತೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್...