ಪುತ್ತೂರು ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ನೆಲ್ಲಿಕಟ್ಟೆ ಮಿತ್ರ ಮಂಡಲದ 50ನೇ ವರ್ಷದ ‘ಸುವರ್ಣ ಸಂಭ್ರಮ-2026’ ಕಾರ್ಯಕ್ರಮವು ಫೆಬ್ರವರಿ 1ರಂದು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ವಿವಿಧ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮಗಳೊಂದಿಗೆ ಅತ್ಯಂತ...
ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಹಳೆಯ ನ್ಯಾಯಾಲಯದ ಕಟ್ಟಡವನ್ನು ಪ್ರಸ್ತುತ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಇಲಾಖೆಗಳಿಗೆ ಮೀಸಲಿರಿಸುವಂತೆ ಸಹಾಯಕ ಆಯುಕ್ತರಿಗೆ ಬಿಜೆಪಿ ಮನವಿ ಸಲ್ಲಿಸಿದೆ. ಪುತ್ತೂರು: ನಗರದ ಹೃದಯ ಭಾಗದಲ್ಲಿರುವ ಹಳೆಯ ನ್ಯಾಯಾಲಯದ...
ಮನಸ್ಸಿನ ನೋವು ಕಳೆಯಲು ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳಬಹುದಾಗಿದ್ದು, ಕಲೆಯಿಂದ ಮನಸ್ಸಿನ ನೆಮ್ಮದಿ ದೊರೆಯಲಿದೆ. ಯುವ ಜನತೆ ಕಲೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಎಸ್.ಡಿ.ಪಿ. ರೆಮಿಡೀಸ್ ಕಲೋಪಾಸನಾ ಕಾರ್ಯಕ್ರಮ ಸಾಂಸ್ಕೃತಿಕ ಹಬ್ಬವಾಗಿ ನಡೆಯುತ್ತಿದೆ ಎಂದು ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ...
ಪುತ್ತೂರಿನ ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಆವರಣದಲ್ಲಿ ಶನಿವಾರ ನಡೆದ 22ನೇ ವರ್ಷದ ‘ಕಲೋಪಾಸನಾ 2026’ ಸಾಂಸ್ಕೃತಿಕ ಕಲಾ ಸಂಭ್ರಮವನ್ನು ಉದ್ಘಾಟಿಸಿದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರು ಕಲೆಯು ಕೇವಲ ಆಸ್ವಾದನೆಗೆ ಸೀಮಿತವಾಗದೆ,...
ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಮಹತೋಭಾರ ಶ್ರೀ ಮಹಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15, ಭಾನುವಾರದಂದು ರಾತ್ರಿ 7-30ರ ಬಳಿಕ ಮಹಾಶಿವರಾತ್ರಿ ಉತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಮಹತೋಭಾರ...
ಸಹಕಾರಿ ಸಂಘಗಳ ಸದಸ್ಯರ ಪಾಲಿನ ಆಶಾಕಿರಣವಾಗಿದ್ದ ‘ಯಶಸ್ವಿನಿ’ ಆರೋಗ್ಯ ವಿಮಾ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಕಡಬ ಹಾಗೂ ಸುಳ್ಯ ತಾಲ್ಲೂಕುಗಳ ಖಾಸಗಿ ಆಸ್ಪತ್ರೆಗಳು ಅಸಹಕಾರ ತೋರುತ್ತಿವೆ. ಇದರಿಂದ ನೂರಾರು ರೈತ ಕುಟುಂಬಗಳು ಮತ್ತು...
ಕರಾವಳಿಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ನಗರಿ ಪುತ್ತೂರಿನ ಇತಿಹಾಸದಲ್ಲಿ ಫೆಬ್ರವರಿ 1 ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ನಗರದ ನೆಲ್ಲಿಕಟ್ಟೆಯಲ್ಲಿ ಕರ್ನಾಟಕ ರಾಜ್ಯದ 3ನೇ ಅತಿ ಎತ್ತರದ ರಾಷ್ಟ್ರಧ್ವಜ ಸ್ತಂಭವು ಗಗನಚುಂಬಿಯಾಗಿ ತಲೆಯೆತ್ತಿದ್ದು, ಇಡೀ ರಾಜ್ಯದ ಗಮನ...
ಪುತ್ತೂರು ನಗರದ ನೆಹರುನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ನಗರದ ನೆಹರುನಗರದಲ್ಲಿ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದು ಮತ್ತು ಯೋಜನೆಯ ಮೂಲ ಸ್ವರೂಪವನ್ನು ಬದಲಾಯಿಸಿರುವುದನ್ನು ಖಂಡಿಸಿ ಪುತ್ತೂರು-ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ....
ಬನ್ನೂರಿನ ಆನೆಮಜಲಿನಲ್ಲಿ ಸುಮಾರು 6 ವರ್ಷಗಳ ಸತತ ಕಾಮಗಾರಿಯ ನಂತರ ಸುಸಜ್ಜಿತ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಗೊಂಡಿದ್ದು, ಜನವರಿ 31ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ. ಆನೆಮಜಲು ಪುದೇಶದ ವಿಶಾಲ ಜಾಗದಲ್ಲಿ ಸುಮಾರು 51.9 ಕೋಟಿ ರೂ. ವೆಚ್ಚದಲ್ಲಿ...