ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ 9 ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ಸಮಾಪ್ತಿ ಹಾಗೂ ಉತ್ತರಾಯಣ ಪುಣ್ಯಕಾಲದ ಆರಂಭದ ಶುಭ ಸಂದರ್ಭದಲ್ಲಿ, ಜನವರಿ 14 ರಂದು ಮಕರ ಸಂಕ್ರಮಣದಂದು ಸಂಪ್ರದಾಯಬದ್ಧ ‘ಕನಕಾಭಿಷೇಕ’ ಸೇವೆ ಅತ್ಯಂತ ವೈಭವದಿಂದ ನೆರವೇರಿತು. ಸಾವಿರಾರು...
ಪುತ್ತೂರಿನ ಹೃದಯಭಾಗದಲ್ಲಿ ದುಬಾರಿ ತಳಿಯ Shitzoo ನಾಯಿ ಕಳ್ಳತನವಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯ ಎದುರು ರಸ್ತೆ ಬದಿ ನಿಂತಿದ್ದ ನಾಯಿಯನ್ನು ವಿದ್ಯಾರ್ಥಿನಿಯೋರ್ವಳು ತೆಗೆದುಕೊಂಡು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಪುತ್ತೂರು : ಪುತ್ತೂರಿನ...
ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು. ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15...
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇಲ್ಲಿನ ಸಮೂಹ ಸಂಸ್ಥೆಗಳು ಪ್ರತಿವರ್ಷ ನಿರಂತರವಾಗಿ ರಾಷ್ಟ್ರ ಸಂತ ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬರುತ್ತಿದೆ. ಈ ಭಾರಿ ವಿವೇಕಾನಂದ ಜಯಂತಿಯ ಅಂಗವಾಗಿ ಶತ ಜಯಘೋಷ್ ಪರಿಕಲ್ಪನೆಯಲ್ಲಿ ಘೋಷ್ ಪಥಸಂಚಲನ...
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಮತ್ತು ಸಸ್ಯ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದ ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು, ಕೃಷಿಯಲ್ಲಿ ಬದಲಾವಣೆ ಕಾಣಲು...
ಶೈಕ್ಷಣಿಕ ಕಾಶಿ ಪುತ್ತೂರಿನಲ್ಲಿ ದೇಶಭಕ್ತಿಯ ಅಲೆ ಎದ್ದಿದೆ. ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಉಸಿರಾಗಿಸಿಕೊಂಡಿರುವ ‘ವಿವೇಕಾನಂದ ವಿದ್ಯಾವರ್ಧಕ ಸಂಘ’ವು ಈ ಬಾರಿ ವಿವೇಕಾನಂದ ಜಯಂತಿಯನ್ನು ಅಭೂತಪೂರ್ವವಾಗಿ ಆಚರಿಸಲು ಸಜ್ಜಾಗಿದೆ. ಜನೆವರಿ 12 ರಂದು ವಿವೇಕಾನಂದರ ಜನ್ಮದಿನ ಹಾಗೂ...
ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಭಾಗೀರಥಿ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ...
ಸುಮಾರು 30 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಿರಿಯ ಶಿಕ್ಷಕಿಯೊಬ್ಬರನ್ನು ಕಚೇರಿಗೆ ಕರೆಸಿ ನಿಂದಿಸಿದ್ದು ಇದು ಅಕ್ಷಮ್ಯ. ಶಾಸಕರು ಕೂಡಲೇ ಶಿಕ್ಷಕಿಯ ಕ್ಷಮೆಯಾಚಿಸಬೇಕು ಎಂದು ಪುತ್ತೂರು ಬಿಜೆಪಿ ಆಗ್ರಹಿಸಿದೆ. ಪುತ್ತೂರು: ಸುಮಾರು 30...
ಆಟವಾಡುತ್ತಿದ್ದ ಕಂದಮ್ಮನಿಗೆ ಅರಿವಿಲ್ಲದಂತೆ ಎದುರಾದ ಸಂಚಕಾರವೊಂದು ಉಸಿರನ್ನೇ ಹತ್ತಿಕ್ಕುವಂತಾಗಿತ್ತು. ಶ್ವಾಸಕೋಶದೊಳಗೆ ಸಿಲುಕಿದ ಪುಟ್ಟ ಕಡಲೆಬೀಜದ ತುಣುಕು ಮಗುವಿನ ಜೀವಕ್ಕೆ ಕಂಟಕವಾಗಿತ್ತು. ಆದರೆ, ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರ ಸಮಯಪ್ರಜ್ಞೆ ಮತ್ತು ಚಾಕಚಕ್ಯತೆಯಿಂದಾಗಿ 10 ತಿಂಗಳ ಮಗು...