ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಮೈಸೂರು ಎಕ್ಸ್ಪ್ರೆಸ್ ಎಂದೇ ಪ್ರಸಿದ್ದರಾದ ಜಾವಗಲ್ ಶ್ರೀನಾಥ್ ಮಂಗಳವಾರ ಪುತ್ತೂರಿಗೆ ಆಗಮಿಸಿದ್ದರು. ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಪ್ರಾರ್ಥನಾ ಗಾರ್ಡನ್ ಗೆ ಭೇಟಿ ನೀಡಿ ತಿಂಡಿ ಚಹಾ...
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಹೆಸರಿನಲ್ಲಿ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ನಡೆದಿದೆ ಎನ್ನಲಾದ ಬೃಹತ್ ಅವ್ಯವಹಾರ ಮತ್ತು ಕಳಪೆ ಕಾಮಗಾರಿಯ ಆರೋಪದ ತನಿಖೆಗೆ ಲೋಕಾಯುಕ್ತ ಇಳಿದಿದೆ. ಪುತ್ತೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಹೆಸರಿನಲ್ಲಿ...
ಪುತ್ತೂರು: ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಟೋರಿಕ್ಷಾದಿಂದ ರಸ್ತೆಗೆ ನೋಟ್ ಚೆಲ್ಲಿ , ಆ ಹಣ ಕಳೆದುಕೊಂಡ ನೈಜ ವ್ಯಕ್ತಿಗೆ ಹಣ ಕೈಸೇರಿದೆ. ಜ.5 ರಂದು ಮಧ್ಯಾಹ್ನ 2.50 ರ ಸಮಯಕ್ಕೆ ಮುಕ್ರುಂಪಾಡಿ ಕೆಎಸ್ಅರ್ ಟಿಸಿ ಬಸ್ ಡಿಪೋ...
ಕುರಿಯ ಗ್ರಾಮದಲ್ಲಿ ಇಂದು (ಜ.6) ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಸುಮಾರು 900 ಅಡಿಕೆ ಗಿಡಗಳು ಬೆಂಕಿಗೆ ಆಹುತಿಯಾಗಿವೆ. ಗ್ರಾಮದ ನಿವಾಸಿ ಬೂಡಿಯಾರ್ ಗಣೇಶ್ ರೈ ಎಂಬುವವರ ಅಡಿಕೆ ತೋಟದ ಮೇಲೆ ಹಾದು ಹೋಗಿದ್ದ...
ಕರಾವಳಿಯ ವೀರ ಪುರುಷರ ಹೆಸರಿನಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ‘ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ’ಕ್ಕೆ ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ. ಜನವರಿ 24 ಮತ್ತು 25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ...
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟ ಚತುರ್ಥಿ ಪ್ರಯುಕ್ತ ಇಂದು ಶ್ರೀ ಮಹಾಗಣಪತಿ ದೇವರಿಗೆ 108 ಕಾಯಿ ಗಣಪತಿ ಹೋಮ ನಡೆಯಲಿದ್ದು, ಆ ಪ್ರಯುಕ್ತ ಬೆಳಗ್ಗೆ9-30ರಿಂದ ಹೋಮದ ಸಂಕಲ್ಪ ಪ್ರಾರಂಭಗೊಂಡು, ಗಣಪತಿ...
ಮಾರಕ ಕ್ಯಾನ್ಸರ್ ಕಾಯಿಲೆಯ ಕುರಿತಾದ ಅಜ್ಞಾನವನ್ನು ಹೋಗಲಾಡಿಸಿ, ರೋಗಿಗಳಿಗೆ ಮತ್ತು ಅವರ ಕುಟುಂಬದವರಿಗೆ ಸಾಂತ್ವನ ಹಾಗೂ ಸರಿಯಾದ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಒಂದು ಮಹತ್ವದ ಹೆಜ್ಜೆ ಇಡಲಾಗುತ್ತಿದೆ. ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿ (MIO)...
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ 2026ರ ನೂತನ ಕ್ಯಾಲೆಂಡರನ್ನು ಡಿ.31 ರಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬಿಡುಗಡೆಗೊಳಿಸಿದರು. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ 2026ರ ನೂತನ ಕ್ಯಾಲೆಂಡರನ್ನು ಡಿ.31 ರಂದು...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಪ್ರಮುಖ ಸಂಸ್ಥೆಯಾದ ‘ಅವಿನ್ಯ ಗ್ರೂಪ್’ (Avinya Group), ತನ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪುತ್ತೂರು:...
ಬೆಂಗಳೂರಿನಲ್ಲಿ ಬಡವರ ಮನೆಗಳನ್ನು ದ್ವಂಸಗೊಳಿಸಿ ಬುಲ್ಡೋಝರ್ ರಾಜಕೀಯ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಗರದ ದರ್ಬೆ ವೃತ್ತದಲ್ಲಿ...