ಸೌಹಾರ್ದತೆಯ ಆಶಯದೊಂದಿಗೆ ಆಯೋಜಿಸಲಾಗುವ 15ನೇ ವರ್ಷದ ‘ಅಮರ್-ಅಕ್ಬರ್-ಅಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿ’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಡಿಸೆಂಬರ್ 23ರಿಂದ 28ರವರೆಗೆ ನಡೆಯಲಿದೆ ಎಂದು ಆಯೋಜಕ ರಜಾಕ್ ಬಪ್ಪಳಿಗೆ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ....
ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯ 2024-25ನೇ ಸಾಲಿನ ಪ್ರತಿಷ್ಠಿತ ‘ಗೋಲ್ಡ್ ಸ್ಟಾರ್ ಅಡ್ವೈಸರ್’ (Gold Star Advisor) ಆಗಿ ನಿಶಾಂತ್ ರೈ ಅವರು ಆಯ್ಕೆಯಾಗಿದ್ದಾರೆ. ಪುತ್ತೂರು: ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯ 2024-25ನೇ ಸಾಲಿನ ಪ್ರತಿಷ್ಠಿತ...
ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಕಾಪಿಕಾಡ್ ಪರಿಸರದ ಐವರು ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತರು ಶಾಸಕ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಉಮೇಶ್ ರೈ ಕಾಪಿಕಾಡು,ಕೀರ್ತನ್,ಸೋಮಾವತಿ ಕಾಪಿಕಾಡು,ಮಮತಾ ಕಾಪಿಕಾಡು ಮತ್ತು ಪ್ರವೀಣ್ ಕುಲಾಲ್...
ಪುತ್ತೂರು ನಗರದ ಬೆದ್ರಾಳದಲ್ಲಿ ಯು.ಆರ್. ಪ್ರಾಪರ್ಟೀಸ್ ವತಿಯಿಂದ 10.62 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಸುಸಜ್ಜಿತ ಬಡಾವಣೆ ‘ಶ್ರೀಮಾ ಥೀಮ್ ಪಾರ್ಕ್’ ಡಿಸೆಂಬರ್ 23ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಮಾಲೀಕ ಉಜ್ವಲ್ ಪ್ರಭು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ....
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಬ್ದುಲ್ ಗಫೂರ್ ನನ್ನು ಪೊಲೀಸರು ವಶಕ್ಕೆ...
ಬನ್ನೂರು ಮೇಲ್ಮಜಲು ಮೂಲದ ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ (51 ವ.) ಅವರು ಗುರುವಾರ (ಡಿ.19) ಹೃದಯಾಘಾತದಿಂದ ನಿಧನರಾದರು. ಪುತ್ತೂರು ಬೈಪಾಸ್ ರಸ್ತೆಯ ಹೋಟೆಲ್ ಒಂದಕ್ಕೆ ಉಪಹಾರಕ್ಕಾಗಿ ತೆರಳಿದ್ದರು. ತಿಂಡಿ ಮುಗಿಸಿ ಕೈ ತೊಳೆದು ಹೊರಬರುತ್ತಿದ್ದ...
ಪುತ್ತೂರು ಕೊಂಬೆಟ್ಟಿನಲ್ಲಿರುವ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ ಅವರ ಮನೆಗೆ ಮಂಗಳವಾರ (ಡಿ.17) ರಾತ್ರಿ ಹೆಲ್ಮೆಟ್ಧಾರಿ ದರೋಡೆಕೋರರು ನುಗ್ಗಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ದಂಪತಿಯ ಸಮಯಪ್ರಜ್ಞೆ ಮತ್ತು ಬೊಬ್ಬೆಯಿಂದಾಗಿ ಖದೀಮರು ಸ್ಥಳದಿಂದ...
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ...
ಹೆಸರಾಂತ ಕಂಪನಿಯ ಟೈಲ್ಸ್, ಸ್ಯಾನಿಟರಿವೇರ್, ಸಿಪಿ ಫಿಟ್ಟಿಂಗ್ಸ್ ಸಹಿತ ಹಲವು ಬಗೆಯ ಸಾಮಾಗ್ರಿಗಳನ್ನು ಸ್ಪರ್ಧಾತ್ಮಕ ದರದಲ್ಲಿ ಪೂರೈಸುತ್ತಿರುವ ಜಿಲ್ಲೆಯ ಅತಿದೊಡ್ಡ ಸಂಸ್ಥೆಯಾಗಿರುವ ಪುತ್ತೂರು ಏಳ್ಮುಡಿಯ ಪ್ರೊವಿಡೆನ್ಸ್ ಪ್ಲಾಝಾ ಸಂಕೀರ್ಣದಲ್ಲಿ ವ್ಯವಹರಿಸುತ್ತಿರುವ ಪ್ರೊ ಪ್ರೆಸ್ಟೀಜ್ ಇದೀಗ ಸಂಪೂರ್ಣ...
ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ಆಕ್ರೋಶ...