ಯು.ಆರ್. ಪ್ರಾಪರ್ಟೀಸ್ ರಿಯಲ್ ಎಸ್ಟೇಟ್ ಸಂಸ್ಥೆಯು ಬೆದ್ರಾಳದಲ್ಲಿ ನಿರ್ಮಿಸಿರುವ ಸುಸಜ್ಜಿತ ‘ಶ್ರೀಮಾ ಥೀಮ್ ಪಾರ್ಕ್’ನ ಉದ್ಘಾಟನಾ ಸಮಾರಂಭ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನದ ವತಿಯಿಂದ ‘ಶ್ರೀ ರಕ್ತೇಶ್ವರಿ ದೈವಗಳ ನೇಮೋತ್ಸವ’ವು ಡಿಸೆಂಬರ್ 23 ರಂದು ಸಂಜೆ ವಿಜೃಂಭಣೆಯಿಂದ...
ಕರಾವಳಿಯ ಸಾಂಸ್ಕೃತಿಕ ನಗರಿ ಪುತ್ತೂರಿನ ಹೃದಯಭಾಗದಲ್ಲಿರುವ ಜಿ.ಎಲ್. ಮಾಲ್ ಇದೀಗ ಚಳಿಗಾಲದ ಸಂಭ್ರಮಕ್ಕೆ ಸಜ್ಜಾಗಿದೆ. ಶಾಪಿಂಗ್ ಪ್ರಿಯರಿಗಾಗಿ ಹಾಗೂ ಆಹಾರ ಪ್ರೇಮಿಗಳಿಗಾಗಿ ಇದೇ ಡಿಸೆಂಬರ್ 20ರಿಂದ ಜನವರಿ 04ರವರೆಗೆ ಅದ್ಧೂರಿ ‘ಜಿ.ಎಲ್. ಮಾಲ್ ಉತ್ಸವ’ ಹಾಗೂ...
ಪುತ್ತೂರು : ಜಿಲ್ಲೆಯ ಅತೀ ದೊಡ್ಡ ಹೆಸರಾಂತ ಕಂಪನಿಯ ಟೈಲ್ಸ್, ಸ್ಯಾನಿಟರಿವೇರ್, ಸಿಪಿ ಫಿಟ್ಟಿಂಗ್ಸ್ ಸಹಿತ ಹಲವು ಬಗೆಯ ಸಾಮಾಗ್ರಿಗಳನ್ನು, ಸ್ಪರ್ಧಾತ್ಮಕ ದರದಲ್ಲಿ ಪೂರೈಸುತ್ತಿರುವ ಸಂಸ್ಥೆಯಾದ ಪ್ರೆಸ್ಟೀಜ್ ಗ್ರೂಪ್ಸ್ ನ ಸಹಸಂಸ್ಥೆ ಕಳೆದ 5 ವರುಷಗಳಿಂದ...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ವಾಯುಸೇನೆಗೆ ಆಯ್ಕೆಯಾಗಿರುವ ಕೀರ್ತನ್ ಕೆ.ಪಿ ಯವರಿಗೆ ವಿದ್ಯಾಮಾತಾದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. 2023 ರಿಂದ ವಿದ್ಯಾಮಾತಾ ಅಕಾಡೆಮಿಯ ಉಚಿತ ಮಿಲಿಟರಿ ನೇಮಕಾತಿಗಳಿಗೆ ತರಬೇತಿ...
ಸುಳ್ಯದಲ್ಲಿ ಯಶಸ್ವಿ ಕಾರ್ಯಕ್ರಮದ ನಂತರ, ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿ (MIO) ಮತ್ತು ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಅವರು ಶನಿವಾರ, ಡಿಸೆಂಬರ್ 13, 2025 ರಂದು ಪುತ್ತೂರಿನಲ್ಲಿ ಮತ್ತೊಂದು ಮಹತ್ವದ ಕ್ಯಾನ್ಸರ್ ಜಾಗೃತಿ ಅಭಿಯಾನ...
ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ, ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಸಂಟ್ಯಾರ್ ಬಳಿ ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ. ಪುತ್ತೂರು: ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ, ಅಕ್ರಮವಾಗಿ ಕೆಂಪು ಕಲ್ಲು...
ಪುತ್ತೂರು ನಗರದ ಬೈಪಾಸ್ ರಸ್ತೆಯ ಉರ್ಲಾಂಡಿ ಸುಶ್ರುತ ಆಸ್ಪತ್ರೆಯ ಬಳಿ ವಾಸವಿರುವ ವೈದ್ಯರೊಬ್ಬರ ಮನೆಯ ಕಿಟಕಿ ಸರಳುಗಳನ್ನು ಬಗ್ಗಿಸಿ ಒಳನುಗ್ಗಿದ ಕಳ್ಳರು, ಬೆಳ್ಳಿ ವಿಗ್ರಹಗಳು ಹಾಗೂ ನಗದು ಕಳವು ಮಾಡಿರುವ ಘಟನೆ ನಡೆದಿದೆ. ಪುತ್ತೂರು: ನಗರದ...
ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಡಿಸೆಂಬರ್ 18ರಂದು (ಬುಧವಾರ) ಪೂರ್ವಾಹ್ನ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಪುತ್ತೂರಿನ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಪುತ್ತೂರು: ತುರ್ತು ನಿರ್ವಹಣಾ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ವಿಶೇಷ ಪೂಜಾ ಕೈಂಕರ್ಯಗಳು ಇಂದಿನಿಂದ (ಡಿ.16) ಆರಂಭಗೊಂಡಿವೆ. ಧನುಸಂಕ್ರಮಣದ ಮರುದಿನದಿಂದ ಪ್ರಾರಂಭವಾಗಿ, ಮುಂದಿನ ಉತ್ತರಾಯಣ ಪುಣ್ಯಕಾಲವಾದ ಮಕರ ಸಂಕ್ರಮಣದವರೆಗೆ ಈ ಪೂಜೆ ನಡೆಯಲಿದೆ. ಪುತ್ತೂರು:...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನವರಿ 6, ಮಂಗಳವಾರದಂದು ಅಂಗಾರಕ ಸಂಕಷ್ಟ ಚತುರ್ಥಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ದಿನ ಬೆಳಿಗ್ಗೆ 9 ಗಂಟೆಯಿಂದ 108 ಕಾಯಿ ಗಣಪತಿ ಹೋಮ...