ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸದಸ್ಯರಿಗೆ ಅಪಘಾತ ವಿಮೆಯ ಬಗ್ಗೆ ಮಾಹಿತಿ ನೀಡಲಾಯಿತು. ಸಂಘದ ಮುಂದಿನ ಯೋಜನೆ-ಯೋಚನೆಗಳ ಬಗ್ಗೆ...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಧಾರ್ಮಿಕ ಪರಿಷತ್ ಹೊಸ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿದ್ದು, ಹಾಲಿ ಸಮಿತಿಯವರೇ ಮತ್ತೆ ಆಯ್ಕೆಯಾಗಿದ್ದಾರೆ. ಈಶ್ವರ ಭಟ್ ಪಂಜಿಗುಡ್ಡೆ ಅವರು ಸಮಿತಿಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಪುತ್ತೂರು: ಶ್ರೀ...
ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳಿಗೆ ಸದ್ಯಕ್ಕೆ ಒಂದು ನಿರಾಸೆಯ ಸುದ್ದಿ. ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಸಾದ್’ (PRASHAD) ಯೋಜನೆಯಡಿ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ...
ಕಬಕ ಗ್ರಾಮದ ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು: ಕಬಕ...
ಪುತ್ತೂರು ಕೋಮು ದ್ವೇಷ ಪ್ರಕರಣ: ಡಾ. ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ತೀರ್ಪು ಡಿ. 9ಕ್ಕೆ. ಉಪ್ಪಳಿಗೆ ಭಾಷಣ, BNS ಕಲಂ ಅಡಿಯಲ್ಲಿ FIR, ವಾದ-ಪ್ರತಿವಾದದ ಸಂಪೂರ್ಣ ವಿವರ. ಕಲ್ಲಡ್ಕ ಭಟ್ ಜಾಮೀನು, ಪುತ್ತೂರು ನ್ಯೂಸ್,...
69 ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಇದರ ವತಿಯಿಂದ ನ.30 ರಿಂದ ಡಿ.5 ರವರೆಗೆ ದೆಹಲಿಯಲ್ಲಿ ಜರಗಿದ 2025-26 ನೇ ಸಾಲಿನ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ ದಿಗಂತ್ ವಿ....
ಪುತ್ತೂರಿನಲ್ಲಿ ಮಹಡಿ ಪ್ರದೇಶ ಅನುಪಾತ( ಎಫ್ ಎ ಆರ್) ಹೆಚ್ಚುವಂತೆ ನಗರಾಡಳಿತ ಇಲಾಖೆಯ ಕಾರ್ಯದರ್ಶಿ ದೀಪಾಚೋಳನ್ ಭೇಟಿಯಾದ ಶಾಸಕ ಅಶೋಕ್ ರೈ ಪುತ್ತೂರಿನಲ್ಲಿ ಮಹಡಿಪ್ರದೇಶ ಅನುಪಾತ( ಎಫ್ ಎ ಆರ್) ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ....
ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಸ್.ಆರ್. ಸತೀಶ್ಚಂದ್ರ ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ನೂತನ ಅಧ್ಯಕ್ಷರಾಗಿ...
ಪುತ್ತೂರಿನ ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಕಾಂಗ್ರೆಸ್ಗೆ ಚಾಲನೆ ನೀಡಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು ನಗರ ಕಾಂಗ್ರೆಸ್ಗೆ ಬದಲಾಗಿ ಪುತ್ತೂರು ನಗರದಲ್ಲಿ ಏಳು ವಲಯಗಳನ್ನು ಸ್ಥಾಪಿಸಲಾಗಿದ್ದು ಏಳು ವಲಯಗಳ...
ಮಂಜಲ್ಪಡ್ಪುವಿನ ಸುದಾನ ಶಾಲೆಯ ಬಳಿಯಿರುವ ಓವರ್ ಬ್ರಿಡ್ಜ್ ಸಮೀಪ ಅಳವಡಿಸಲಾಗಿದ್ದ ಶಾಸಕ ಅಶೋಕ್ ರೈ ಅವರ ಭಾವಚಿತ್ರವಿರುವ ಬ್ಯಾನರ್ಗೆ ಕಿಡಿಗೇಡಿಗಳು ಹಾನಿಯುಂಟು ಮಾಡಿದ್ದಾರೆ. ಬ್ಯಾನರ್ ಹರಿದು ವಿಕೃತಿ ಮೆರೆದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮುಖಂಡರು ಇಲ್ಲಿನ ಐತಿಹಾಸಿಕ...