ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಮ್ಮ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ಮಕ್ಕಳ ಹಿತಾಸಕ್ತಿಗಾಗಿ ತೆರೆದುಕೊಳ್ಳುತ್ತಿರುವ ಲಕ್ಷ್ಯ ಸಂಸ್ಥೆಗಳಿಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಯೋಗರಾಜ್ ಭಟ್ ಇವರು ನೂತನ ಸಂಸ್ಥೆಗೆ ಶುಭ ಹಾರೈಸಿದರು....
ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು ಕದ್ದೊಯ್ಯುತ್ತಿದ್ದ ವೇಳೆ ವಾಹನ ಕೆಟ್ಟು ನಿಂತ ಕಾರಣ, ನಡುರಸ್ತೆಯಲ್ಲೇ ಜಾನುವಾರುಗಳನ್ನು ಬಿಟ್ಟು ಪರಾರಿಯಾಗಿದ್ದ ಇಬ್ಬರು ಗೋಕಳ್ಳರನ್ನು ಪುತ್ತೂರು ನಗರ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು: ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು...
ಪುತ್ತೂರು ಜನತೆಯ ಬಹುವರ್ಷಗಳ ಕನಸು ಈಡೇರಿದೆ, ಶಾಸಕ ಅಶೋಕ್ ರೈ ಅವರು ಚುನಾವಣೆಯ ಪೂರ್ವದಲ್ಲಿ ಜನತೆಗೆ ಕೊಟ್ಟ ಭರವಸೆ ಈಡೇರಿಸಿದ್ದಾರೆ. ಪುತ್ತೂರಿನಲ್ಲಿ ಸದಾ ಸುದ್ದಿಯಲ್ಲಿದ್ದ ಮೆಡಿಕಲ್ ಕಾಲೇಜಿಗೆ ಸರಕಾರದಿಂದ ಅಧಿಕೃತ ಮಾನ್ಯತೆ ದೊರಕಿದ್ದು ಈ ಹಿನ್ನೆಲೆಯಲ್ಲಿ...
ಬನ್ನೂರು ನಿವಾಸಿಯಾಗಿರುವ ರಿಕ್ಷಾ ಚಾಲಕ ಮೋಹನ್ (57) ಎಂಬವರು ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನವೆಂಬರ್ 29ರಂದು ನಡೆದಿದೆ. ಪುತ್ತೂರು: ಇಲ್ಲಿನ ಬನ್ನೂರು ನಿವಾಸಿಯಾಗಿರುವ ರಿಕ್ಷಾ ಚಾಲಕ ಮೋಹನ್ (57) ಎಂಬವರು...
ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಅಕ್ರಮ ಗೋಸಾಗಾಟದ ವಾಹನ ಕೆಟ್ಟು ನಿಂತ ಹಿನ್ನೆಲೆಯಲ್ಲಿ, ದುಷ್ಕರ್ಮಿಗಳು ಗೋವುಗಳನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ. ಪುತ್ತೂರು:...
ದರ್ಬೆ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸುಪ್ರಸಿದ್ಧ ಇಎನ್ಟಿ ಕ್ಲಿನಿಕ್ನ ಸಿಬ್ಬಂದಿಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಪೀಠೋಪಕರಣಗಳಿಗೆ ಹಾನಿ ಉಂಟುಮಾಡಿದ ಘಟನೆ ಶನಿವಾರ ಬೆಳ್ಳಂಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರು: ನಗರದ ದರ್ಬೆ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸುಪ್ರಸಿದ್ಧ...
ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ( K-SET ) 2025ರಲ್ಲಿ ವಿದ್ಯಾಮಾತಾ ಅಕಾಡೆಮಿಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ಕಳೆದ ಮೂರು ವರ್ಷಗಳಿಂದ K- SET ತರಬೇತಿಯನ್ನು ಆನ್ಲೈನ್ ಲೈವ್ ತರಗತಿಗಳ ಮೂಲಕ ತರಬೇತಿ ನೀಡುತ್ತಿದ್ದು,...
ಪುತ್ತೂರಿನಲ್ಲಿ ಮತ್ತೊಮ್ಮೆ ಕೇಸರಿ ಅಲೆ ಏಳೋದು ಫಿಕ್ಸ್ ಆಗಿದೆ. ಒಂದು ಕಡೆ ವೈಭವದ ಶ್ರೀನಿವಾಸ ಕಲ್ಯಾಣ, ಇನ್ನೊಂದು ಕಡೆ ಆರ್ ಎಸ್ ಎಸ್ (RSS) ಜನ್ಮಶತಾಬ್ದಿಯ ಅಂಗವಾಗಿ ‘ಹಿಂದವಿ ಸಾಮ್ರಾಜ್ಯೋತ್ಸವ’. ಹೌದು, ಅರುಣ್ ಪುತ್ತಿಲ ನೇತೃತ್ವದ...
ನವೆಂಬರ್ 29ರಂದು ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪ್ರಚಾರಕ್ಕಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಅಳವಡಿಸಿದ್ದ ಎರಡು ಬ್ಯಾನರ್ಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಈ ಘಟನೆಯ...
ಪುತ್ತೂರು ನಗರದ ಮೂರು ಪ್ರತ್ಯೇಕ ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ನಗರದ ಮೂರು...