“ಮೂಲೆ ಮೂಲೆಯ ಕಾರ್ಯಕರ್ತರು ಪಕ್ಷದ ಜತೆಗಿದ್ದಾರೆ. ಕೆಲವು ಬಾರಿ ಆತಂಕವಾಗುತ್ತದೆಯಾದರೂ, ಪುತ್ತೂರಿನ ಸಂಘಟನೆ, ಒಗ್ಗಟ್ಟನ್ನು ನೋಡಿದಾಗ ಉತ್ಸಾಹ ತುಂಬುವ ಜತೆಗೆ ಖುಷಿಯಾಗುತ್ತದೆ. ಪುತ್ತೂರಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಶಕ್ತಿ ತುಂಬಲಾಗುತ್ತದೆ,” ಎಂದು ಬಿಜೆಪಿ ಜಿಲ್ಲಾಧ್ಯಕ್ಷ...
ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರು ವ್ಯಕ್ತಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಕಲ್ಲಂದಡ್ಕ ಗ್ರಾಮದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಪುತ್ತೂರು, ನ.06:...
ಇನ್ನು ಮುಂದೆ ನಿಮ್ಮ ಎಲ್ಲಾ ಶುಭ ಸಮಾರಂಭಗಳು, ವಾಣಿಜ್ಯ ವ್ಯವಹಾರಗಳು ಮತ್ತು ಐಷಾರಾಮಿ ವಾಸ್ತವ್ಯಕ್ಕೆ ಒಂದೇ ಸೂರಿನಡಿ ಉತ್ತರ ಸಿಗಲಿದೆ! ಹೌದು, ಪುತ್ತೂರಿನಿಂದ ಕೇವಲ 10 ಕಿ.ಮೀ. ದೂರದಲ್ಲಿರುವ ಸರ್ವೆಯ ಭಕ್ತಕೋಡಿಯಲ್ಲಿ ಭವ್ಯವಾಗಿ ತಲೆ ಎತ್ತಿರುವ...
ಜಾನುವಾರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ, ಆರೋಪಿಗಳನ್ನು ರಕ್ಷಿಸುವ ಒಳಸಂಚು ರೂಪಿಸಿದವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಜಾನುವಾರು...
ವಿವೇಕಾನಂದ ಪಾಲಿಟೆಕ್ನಿಕ್ ವಾರ್ಷಿಕೋತ್ಸವ ವಿವೇಕಾನಂದ ಕ್ಯಾಂಪಸ್ನ ಕೇಶವ ಸಂಕಲ್ಪದಲ್ಲಿ ನಡೆಯಿತು. ವಿವೇಕಾನಂದ ಪಾಲಿಟೆಕ್ನಿಕ್ ವಾರ್ಷಿಕೋತ್ಸವ ವಿವೇಕಾನಂದ ಕ್ಯಾಂಪಸ್ನ ಕೇಶವ ಸಂಕಲ್ಪದಲ್ಲಿ ನಡೆಯಿತು. ಭಾರತೆಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗಿಯಾಗಿದ್ದ ಮುಳಿಯ ಪ್ರಾಪರ್ಟೀಸ್ ಅಧ್ಯಕ್ಷರು...
ಎರಡು ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ನವೆಂಬರ್ 4ರ ರಾತ್ರಿ ಮೃತಪಟ್ಟಿದ್ದಾರೆ. ಪುತ್ತೂರು ಕೊಡಿಪ್ಪಾಡಿ ನಿವಾಸಿ ಮನೋಜ್ ಅವರ ಪತ್ನಿ ಶೃತಿ (35) ಮೃತಪಟ್ಟವರು. ಪುತ್ತೂರು: ಎರಡು...
ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ದೇವಸ್ಥಾನ, ದೈವಸ್ಥಾನಗಳು ಮತ್ತು ಸಂಘ ಸಂಸ್ಥೆಗಳಿಗೆ ಸಂಬಂಧಿಸಿದಂತೆ, ಅಂತಹ ಜಾಗಗಳನ್ನು ಸಕ್ರಮಗೊಳಿಸಿ ಅವುಗಳ ಹೆಸರಿಗೆ ಜಮೀನು ಮಂಜೂರು ಮಾಡುವಂತೆ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್....
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗ್ರಾಮಸಭೆಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಬೇಕೆಂದು ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಪುತ್ತೂರು: ದಕ್ಷಿಣ...
ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಪಡ್ನೂರು ಗ್ರಾಮದ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಜಯಶ್ರೀ ದಂಪತಿ ಪುತ್ರ ವರುಣ್ ಕೆ.ಪಿ ICAI...
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕಳೆದ 131 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಪುತ್ತೂರು ನಿವಾಸಿ ಅಪೂರ್ವ ಕೆ. ಭಟ್ (32) ಅವರು ಚಿಕಿತ್ಸೆ ಫಲಿಸದೆ ಇತ್ತಿಚೆಗೆ ಮೃತಪಟ್ಟಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರ...