“VISIONINDIA 15th MONTH BUMPER DRAW” ಎಂಬ ಹೆಸರಿನ ನಿಷೇಧಿತ ಲಕ್ಕಿ ಸ್ಕೀಮ್ ನಡೆಸುತ್ತಿದ್ದ ಮಂಗಳೂರಿನ ಸಲಾಂ ಮತ್ತು ಅಜೀಜ್ ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರಂ. 99/2025 ಪ್ರಕರಣ ದಾಖಲಾಗಿದೆ. ಪುತ್ತೂರು:...
ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ರೂ 2 ಲಕ್ಷ ಮೌಲ್ಯದ ಚಿನ್ನದ ಸರವನ್ನು ಪುತ್ತೂರು-ಕಾಣಿಯೂರು-ಬಾಳುಗೋಡು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಳ್ಳರು ಎಗರಿಸಿರುವ ಘಟನೆ ಅ27 ರಂದು ನಡೆದಿದೆ. ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ರೂ...
ಸಾರ್ವಜನಿಕರನ್ನು ಆಕರ್ಷಿಸಲು ಕರಪತ್ರಗಳ ಮೂಲಕ ಸುಳ್ಳು ಭರವಸೆಗಳನ್ನು ನೀಡಿ ಅಕ್ರಮ ಲಕ್ಕಿ ಡ್ರಾ ನಡೆಸುತ್ತಿದ್ದ ಪ್ರಕರಣಕ್ಕೆ ಪುತ್ತೂರು ನಗರ ಪೊಲೀಸರು ಬ್ರೇಕ್ ಹಾಕಿದ್ದಾರೆ. ‘ಬಿಗ್ ಟಿಕೆಟ್ ಲಕ್ಕಿ ಸ್ಕೀಮ್’ ಹೆಸರಿನ ಈ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ...
ಪುತ್ತೂರಿನ ಅರುಣಾ ಕಲಾಮಂದಿರದಲ್ಲಿ ಅ.31ರಿಂದ ನ.3 ತನಕ ಕುಂದಾಪುರದ ಬೆನಕ ಇವೆಂಟ್ಸ್ ವತಿಯಿಂದ ಬೃಹತ್ ಆಹಾರ ಮೇಳ ಹಾಗೂ ಸ್ವದೇಶಿ ಮೇಳ ನಡೆಯಲಿದೆ ಎಂದು ರಾಜೇಶ್ ಶೆಟ್ಟಿ ಕುಂದಾಪುರ ತಿಳಿಸಿದ್ದಾರೆ. ಪುತ್ತೂರು: ಪುತ್ತೂರಿನ ಅರುಣಾ ಕಲಾಮಂದಿರದಲ್ಲಿ...
ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅಪಘಾತದಿಂದ ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪುತ್ತೂರು : ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾಣಿಯೂರು ಭಾಗದಿಂದ ಪುತ್ತೂರು...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯ ಭರದಿಂದ ಸಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಮಾರ್ಗದರ್ಶನದಂತೆ, ದೇವಸ್ಥಾನದ ಮುಖ್ಯ ರಸ್ತೆಯ ಬಳಿಯ ಕಂಬಳ ಕರೆಯನ್ನು ಎಡಬದಿಗೆ ಸ್ಥಳಾಂತರಿಸುವ ಯೋಜನೆಯನ್ನು ಕೈಗೊಳ್ಳಲಾಗಿದೆ....
ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ನೀಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ...
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿಪುತ್ತೂರು ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ – 2025′ ಸ್ಪರ್ಧೆಯು...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥೋತ್ಸವದ ಸಂದರ್ಭದಲ್ಲಿ ಬ್ರಹ್ಮರಥ ಪೂಜೆ ಮಾಡಿಸಿ, ರಶೀದಿಗೆ ಹಣ ಪಾವತಿಸದೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಾಲಿಂಗೇಶ್ವರನಿಗೆ ₹25,000 ಪಾವತಿಸದೇ ವಂಚನೆ ಮಾಡಿದ್ದಾರೆ ಎಂದು ಹಾಲಿ ಶಾಸಕ ಅಶೋಕ್ ಕುಮಾರ್...
ಪುತ್ತೂರಿನಲ್ಲಿ ನಡೆದ ಅಶೋಕ ಜನ ಮನ (Ashoka Janamana) ಕಾರ್ಯಕ್ರಮ ಹಿಂದೆಂದಿಗಿಂತಲೂ ಹೆಚ್ಚು ಸುದ್ದಿಯಾಗಿದೆ. ಅದಕ್ಕೆ ಕಾರಣಗಳು ಎರಡು. ಮೊದಲನೆಯದ್ದು ನಾಡಿನ ಮುಖ್ಯಮಂತ್ರಿಗಳನ್ನೇ ಕರೆಸಿಕೊಂಡದ್ದು. ಎರಡನೆಯದು ಹನ್ನೊಂದು ಜನ ಅಸ್ವಸ್ಥರಾದದ್ದು. ಆದರೆ ಎರಡನೆಯ ಕಾರಣದ ಗದ್ದಲಗಳಲ್ಲಿ...