ಮದುವೆಯಾಗುವುದಾಗಿ ನಂಬಿಸಿ ತನ್ನ ಹೈಸ್ಕೂಲ್ ಸಹಪಾಠಿಯನ್ನು ಗರ್ಭಿಣಿಯಾಗಿಸಿ ವಂಚಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡರೊಬ್ಬರ ಪುತ್ರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜುಲೈ 3ಕ್ಕೆ...
ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಬಿಜೆಪಿ ಸುಳ್ಳಿಗೆ ಉತ್ತರ’ ಜನಜಾಗೃತಿ ಸಭೆಯು ಪುತ್ತೂರಿನ ಹಲವು ಗ್ರಾಪಂ ಕಚೇರಿ ಮುಂಭಾಗದಲ್ಲಿ ನಡೆಯಿತು. ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್...
ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ರವರು ಶುಭವನ್ನು ಹಾರೈಸಿದರು. ಪ್ರತಿಷ್ಠಿತ...
ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಬೊಳುವಾರು ಶಾಖೆಯಲ್ಲಿ ಜೂನ್ 28 ಮತ್ತು 29 ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ...
ಸರ್ಕಾರವು ಎಸ್.ಬಿ. ಕೂಡಲಗಿ ಅವರನ್ನು ಪುತ್ತೂರು ತಾಲೂಕಿನ ನೂತನ ತಹಸೀಲ್ದಾರ್ ಆಗಿ ವರ್ಗಾಯಿಸಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಗ್ರೇಡ್-1 ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಈಗ ಪುತ್ತೂರು ತಾಲೂಕಿನ ಗ್ರೇಡ್-1 ತಹಸೀಲ್ದಾರ್ ಹುದ್ದೆಗೆ ನೇಮಿಸಿ...
ವರದಕ್ಷಿಣೆಗಾಗಿ ದೈಹಿಕ ಮತ್ತು ಮಾನಸಿಕ ಕಿರುಕುಳ, ಜೀವ ಬೆದರಿಕೆ, ಹಾಗೂ ತ್ರಿವಳಿ ತಲಾಕ್ ನೀಡಿದ ಆರೋಪದಡಿ ಮಹಿಳೆಯೊಬ್ಬರು ತಮ್ಮ ಪತಿ, ಅತ್ತೆ, ನಾದಿನಿಯರು ಮತ್ತು ಮೈದುನರ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪುತ್ತೂರು:...
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾನ್ಯತೆ ಪಡೆದ ಕ್ಲಬ್ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ತೂರಿನ ವಿವಿಧ ಕ್ಲಬ್ಗಳಿಗೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಸಭೆಯು ಜೂ.26ರಂದು ಸುದ್ದಿ ಅರಿವು ಕೃಷಿ ಕೇಂದ್ರದಲ್ಲಿ ನಡೆಯಿತು. 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡಸಲಾಯಿತು. ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ...
ತುಳುನಾಡಿನ ಭಾಷಾ, ಸಾಹಿತ್ಯ, ಲಿಪಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಬಹುಮುಖ ಪ್ರತಿಭೆ ಶ್ರೀಶಾವಾಸವಿ ತುಳುನಾಡ್ (ವಿದ್ಯಾಶ್ರೀ ಎಸ್) ಅವರನ್ನು ಪುತ್ತೂರು ತಾಲೂಕು ತುಳುವ ಮಹಾಸಭೆಯ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ. ಪುತ್ತೂರು: ತುಳುನಾಡಿನ...
2025-26ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ನೋಂದಣಿಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಎಸ್ಸಿಡಿಸಿಸಿ ಬ್ಯಾಂಕ್ನಿಂದ ಜೂನ್ 25ರಂದು ಸುತ್ತೋಲೆ ತಲುಪಿದೆ. ವಿಮಾ...