ನಗರದ ಆನೆಮಜಲು ಪರಿಸರದಲ್ಲಿರುವ ಕ್ರೈಸ್ತ ಸ್ಮಶಾನದಲ್ಲಿ ಸಮಾಧಿಯೊಂದನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ ಘಟನೆ ವರದಿಯಾಗಿದೆ. ಈ ಕೃತ್ಯವು ಸ್ಥಳೀಯವಾಗಿ ಆತಂಕ ಮೂಡಿಸಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು, ಜೂನ್...
ಪುತ್ತೂರು ಉಪವಿಭಾಗದ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರವನ್ನು ದ. ಕ. ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ...
ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಪುತ್ತೂರು: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ...
ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಗ್ರಾಮವಾರು ಸಮಿತಿ ರಚನೆಗೆ ಚಾಲನೆ ನೀಡಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು. ಪುತ್ತೂರು: ವ್ಯವಸ್ಥೆಗಳ ಜತೆಗೆ ಆಕರ್ಷಣೆಯ ಕೇಂದ್ರಗಳಾಗಿ ದೇವಸ್ಥಾನ...
ಪುತ್ತೂರು ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನೆಹರುನಗರದ ಅಜೇಯನಗರದಲ್ಲಿ ಇತ್ತೀಚೆಗೆ ನಿರ್ಮಿಸಲಾಗಿದ್ದ ಡಾಮರು ರಸ್ತೆಯು ಮಣ್ಣು ಸಡಿಲಗೊಂಡ ಪರಿಣಾಮವಾಗಿ ಬಿರುಕು ಬಿಟ್ಟಿದೆ. ಇದು ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರಕ್ಕೆ ಅಪಾಯಕಾರಿಯಾಗಿದೆ. ಪುತ್ತೂರು: ನಗರದಲ್ಲಿ ಸುರಿಯುತ್ತಿರುವ...
“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗಾ ದಿನಾಚರಣೆಯ ಕಾರ್ಯಕ್ರಮವು ಜೂ.21ರಂದು ಪುತ್ತೂರು ತಾಲೂಕು, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅಭೂತಪೂರ್ವ, ಅವಿಸ್ಮರಣೀಯ ಹಾಗೂ ಸುಂದರವಾಗಿ ನಿರೀಕ್ಷೆಗೂ...
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪುತ್ತೂರು:...
ಚುನಾವಣಾ ಭರವಸೆಗಳು ಹುಸಿಯಾಗುವ ಈ ಕಾಲದಲ್ಲಿ, ತಾವು ನೀಡಿದ ಮಾತನ್ನು ಉಳಿಸಿಕೊಳ್ಳುವ ಮೂಲಕ ಅಶೋಕ್ ರೈ ಅವರು ಒಂದು ಹೊಸ ರಾಜಕೀಯ ಸಂಸ್ಕೃತಿಗೆ ಮುನ್ನುಡಿ ಬರೆದಿದ್ದಾರೆ. ತಮ್ಮ ರೈ ಎಸ್ಟೇಟ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್...
ವಾಟ್ಸಾಪ್ ಮೂಲಕ ಪ್ರಚೋದನಕಾರಿ ಬರಹಗಳನ್ನು ಹಂಚಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತಂದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಪ್ರಕರಣದ ಆರೋಪಿ ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿಗೆ ಅವರಿಗೆ 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ...
ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರರವರ ಹೆಸರಿನಲ್ಲಿ ಪೇಸ್ಬಕ್ನಲ್ಲಿ ನಕಲಿ ಖಾತೆಯನ್ನು ಸೃಷ್ಠಿಸಲಾಗಿದೆ. ಖದೀಮರು ರಾಮಚಂದ್ರ ಪುತ್ತೂರು ಎಂಬ ಹೆಸರಿನಲ್ಲಿ ನಕಲಿ ಖಾತೆಯನ್ನು ಸೃಷ್ಠಿಸಿದ್ದು ಅನೇಕ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದಾರೆ. ಪುತ್ತೂರು...