ಬೆಳ್ತಂಗಡಿ: ಉಜಿರೆ ಖಾಸಗಿ ಶಾಲೆಯ ಮಾಜಿ ಶಿಕ್ಷಕಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ( ಅ 4) ಬೆಳಿಗ್ಗಿನ ಜಾವ ನಡೆದಿದೆ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ನಿವಾಸಿ ಚೈತ್ರಾ ಅಡಿಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ಮಂಗಳೂರು, ಆ.4: ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಂಟಾಗಿರುವ ಬಿಗುವಿನ ವಾತವರಣದ ಹಿನ್ನಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ...
ಮಂಗಳೂರು, ಆ.4: ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಹಲವು ಪ್ರದೇಶಗಳಿಗೆ ಭೇಟಿ ನೀಡಿದರು. ಭೇಟಿ ವೇಳೆ ಪೊಲೀಸ್ ಸಿಬ್ಬಂದಿ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ( Dakshina Kannada) ಸಂಸದ ನಳಿನ್ ಕುಮಾರ್ ಕಟೀಲ್ ( Bjp State President Nalin Kumar Kateel) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (...
ಬೆಂಗಳೂರು: ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಆ.4 ಮತ್ತು ಆ.5ರಂದು...
ಕಾಪು: ಐವತ್ತು ವರ್ಷ ಜತೆಯಾಗಿ ಬಾಳಿದ ಜೋಡಿಯೊಂದು 24 ಗಂಟೆಗಳ ಅಂತರದಲ್ಲಿ ಇಹಲೋಕ ತ್ಯಜಿಸುವ ಮೂಲಕ ಸಾವಿನಲ್ಲೂ ಒಂದಾದ ಘಟನೆ ಉಡುಪಿಯ ಜಿಲ್ಲೆಯ ಕುಂದಾಪುರದ ಕಾಪು ಬಳಿ ನಡೆದಿದೆ. ಜೀವನದ ಕಹಿ ಸಿಹಿಗಳನ್ನು ಜತೆಯಾಗಿ ಅನುಭವಿಸಿದ...
ಮಂಗಳೂರು, ಆ.3: ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲದಲ್ಲಿ ಯುವಕನ ಮೇಲೆ ಮೂವರ ತಂಡವೊಂದು ತಲವಾರು ದಾಳಿ ನಡೆಸಲು ಯತ್ನಿಸಿದೆ ಎಂಬ ಸುದ್ದಿ ಹರಡಿದ್ದು ಇದು ಸುಳ್ಳು ಸುದ್ದಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್...
ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮೇಜರ್ ಬ್ರೆಕ್ ತ್ರೂ ಲಭಿಸಿದೆ ಎಂದು ಹೇಳಲಾಗುತ್ತಿದೆ. ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಸ್ಥಳೀಯ ನಿವಾಸಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಈ...
ಪ್ರವೀಣ್ ಹತ್ಯೆ ಬಗಗಿನ ಸ್ಪೋಟಕ ಮಾಹಿತಿಯೊಂದನ್ನು ಕನ್ನಡದ ಪ್ರಖ್ಯಾತ ನ್ಯೂಸ್ ಚಾನೆಲ್ ಟಿವಿ 9 ಹೊರ ಹಾಕಿದೆ. ಟಿವಿ9 ಬಳಿ ಹಂತಕರ ಎಕ್ಸ್ಕ್ಲೂಸಿವ್ ಸಿಸಿಟಿವಿ ವಿಡಿಯೋ ಇದೆ ಎಂದು ಅದು ಹೇಳಿಕೊಂಡಿದೆ. ಪ್ರವೀಣ್ ಹತ್ಯೆಗೂ ಮೊದಲು...
ಕಾಸರಗೋಡು : ಕಾಸರಗೋಡು ಜಿಲ್ಲೆಯ ಬಡ ಪೇಟಿಂಗ್ ಕಾರ್ಮಿಕನಿಗೆ ಒಂದು ಕೋಟಿ ರೂ ಬಹುಮಾನ ಒಲಿದಿದ್ದು , ನಿನ್ನೆಯವರೆಗೆ ದರಿದ್ರಪತಿಯಾಗಿದ್ದವರು ಇಂದು ಕೋಟ್ಯಾದಿಪತಿಯಾಗಿ ಬದಲಾಗಿದ್ದಾರೆ. ಮಾಡಿದ ಸಾಲ ತೀರಿಸಲಾಗದೇ ಮನೆ ಮಾರಬೇಕಿದ್ದ ಇವರ ಅದೃಷ್ಟ ರಾತ್ರಿ...