ಪುತ್ತೂರು ನಗರದ ಬೈಪಾಸ್ ರಸ್ತೆಯ ಬೊಳುವಾರು ಎಂಬಲ್ಲಿ ಏಪ್ರಿಲ್ 13ರಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆ ಬೇಲಿಗೆ (Road Barrier) ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಪುತ್ತೂರು: ನಗರದ ಬೈಪಾಸ್ ರಸ್ತೆಯ ಬೊಳುವಾರು ಎಂಬಲ್ಲಿ...
ವಿಶ್ವಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದಿವ್ಯ ತಿರುವಾಭರಣಗಳ ರಕ್ಷಕರಾದ ಪಂದಳ ರಾಜಮನೆತನದ ಮಹಾರಾಜ ಪುಣರ್ತಂ ನಾರಾಯಣ ವರ್ಮಾ ಅವರು ಏಪ್ರಿಲ್ 12ರಂದು ರಾತ್ರಿ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು....
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು. ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಂಗಳೂರಿನ ಖ್ಯಾತ ಉದ್ಯಮಿ ಅಶ್ವತ್ ರೈ ಮೊಡಪ್ಪಾಡಿಗುತ್ತು ಅವರು ರೆಫ್ರಿಜರೇಟರ್ (Fridge) ಒಂದನ್ನು ಕೊಡುಗೆಯಾಗಿ ನೀಡಿದ್ದಾರೆ. ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ...
ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ದಾರಂದಕುಕ್ಕು ಎಂಬಲ್ಲಿ ಏಪ್ರಿಲ್ 13ರ ಸೋಮವಾರ ಬೆಳಗ್ಗೆ ಮಾರುತಿ ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಬಿದ್ದ ಘಟನೆ ನಡೆದಿದೆ. ಪುತ್ತೂರು: ತಾಲೂಕಿನ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ದಾರಂದಕುಕ್ಕು...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಬುಧವಾರ ಭಕ್ತಿಪೂರ್ವಕವಾಗಿ ಚಾಲನೆ ನೀಡಲಾಯಿತು. ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಸ್ಥಾನದ ಧ್ವಜಸ್ತಂಭಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಹತ್ತು ದಿನಗಳ ಈ ಸಂಭ್ರಮದ ಉತ್ಸವಕ್ಕೆ ನಾಂದಿ...
ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ ಈ ಭಾಷೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿ ಇದೀಗ ಪುತ್ತೂರಿನಲ್ಲಿ ಶಿಬಿರವೊಂದನ್ನು ಆಯೋಜಿಸಲಾಗಿದೆ. ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ...
ಪುತ್ತೂರು: 2026ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ.97 ಫಲಿತಾಂಶವನ್ನು ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ ಹರ್ಷಿತಾ ಕೆ. 593(98.8%) ಅಂಕಗಳನ್ನು...
ಪುತ್ತೂರು ನಗರದ ಗ್ರಾಮಾಂತರ ಪೊಲೀಸರು ಎಂಡಿಎಂ (MDMA) ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು, ಪ್ರಕರಣದ ಪ್ರಮುಖ ಆರೋಪಿಯ ಪತ್ನಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಜಾಲದ ಮೂಲವನ್ನು ಪತ್ತೆಹಚ್ಚಲು ಪೊಲೀಸ್ ತಂಡವೊಂದು...
ಚಿಕ್ಕಮುಡ್ನೂರು ಗ್ರಾಮದಲ್ಲಿರುವ ಬೃಹತ್ ವಸತಿ ಬಡಾವಣೆ (ಲೇ ಔಟ್) ಯೊಂದರಲ್ಲಿ ನಿಯಮಾನುಸಾರ ಒಳಚರಂಡಿ ಸಂಸ್ಕರಣಾ ಘಟಕ (STP) ನಿರ್ಮಿಸದೆ ನಿಯಮ ಉಲ್ಲಂಘಿಸಿರುವ ಬಗ್ಗೆ ಪುತ್ತೂರು ನಗರಸಭೆಯು ಮಾಲಕರಿಗೆ ನೋಟಿಸ್ ಜಾರಿ ಮಾಡಿದೆ. ಪುತ್ತೂರು: ನಗರದ ಚಿಕ್ಕಮುಡ್ನೂರು...