ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೆಸರನ್ನು ಬಳಸಿ ಷಡ್ಯಂತ್ರ ರೂಪಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ‘ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ’ಯು ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ. ಪುತ್ತೂರು:...
ಮದುವೆಯ ಭರವಸೆ ನೀಡಿ ಯುವತಿಯೊಬ್ಬಳ ಖಾಸಗಿ ವಿಡಿಯೋ ಪಡೆದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಆರೋಪದ ಮೇಲೆ ಬಂಧಿತನಾಗಿದ್ದ ಪೆರ್ನೆಯ ಸುಶಾಂತ್ ಪೂಜಾರಿಗೆ ಮಂಗಳೂರಿನ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ಮದುವೆಯ ಭರವಸೆ...
ಎ.06 ಸೋಮವಾರದಂದು ಸಂಜೆ 3:30 ಗಂಟೆಗೆ ಸರಿಯಾಗಿ ದರ್ಬೆ ಸರ್ಕಲ್ ಬಳಿಯಿಂದ ಬೊಳ್ವಾರ್ ವರೆಗೆ ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ “ಪೈನ್ ಕಿಲ್ಲರ್ ತ್ಯಜಿಸಿ-ಕಿಡ್ನಿ ರಕ್ಷಿಸಿ-ಜೀವ ಉಳಿಸಿ” ಎಂಬ ಜನಜಾಗೃತಿ...
ಪುತ್ತೂರು: ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಾವಳಿ 2016 ರಂತೆ ಪ್ರತಿ ತ್ಯಾಜ್ಯ ಉತ್ಪಾದಕರೂ ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಹಸ್ತಾಂತರಿಸುವ ಮೊದಲೇ ಮೂಲದಲ್ಲೇ ತ್ಯಾಜ್ಯ ವಿಂಗಡಣೆ...
ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಎಲ್ಪಿಜಿ ಆಟೋ ಗ್ಯಾಸ್ ದರದಲ್ಲಿ ನಿರಂತರ ಏರಿಕೆ ಕಂಡುಬರುತ್ತಿದ್ದು, ಇದರಿಂದಾಗಿ ಆಟೋ ಚಾಲಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಗ್ಯಾಸ್ ದರಕ್ಕೆ ಅನುಗುಣವಾಗಿ ಆಟೋ ಬಾಡಿಗೆ ದರವನ್ನು ಹೆಚ್ಚಿಸುವುದು...
ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆಯುವ ರಾಜ್ಯಮಟ್ಟದ ‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’ವನ್ನು ಈ ಬಾರಿ ಏಪ್ರಿಲ್ 16 ರಿಂದ 19 ರ ವರೆಗೆ ನಡೆಸಲಾಗುತ್ತಿದೆ. ಪುತ್ತೂರು:- ದಕ್ಷಿಣ ಕನ್ನಡ...
ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಜಾತ್ರಾ ಗದ್ದೆಯ ಹರಾಜು ಪ್ರಕ್ರಿಯೆಯಲ್ಲಿ ಹಿಂದೆಂದೂ ಕಂಡರಿಯದ ದಾಖಲೆ ಮೊತ್ತ ದಾಖಲಾಗಿದೆ. ಜಾತ್ರೆಯ ಪ್ರಮುಖ ಆಕರ್ಷಣೆಯಾದ ‘ಜಾಯಿಂಟ್...
ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರಿನ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ, ಪಾಂಗಳಾಯಿ ಅರಸು ಮುಂಡಿತ್ತಾಯ ಇದರ ವಠಾರದಲ್ಲಿ ನಡೆದ ಮೊದಲ ದಿನದ ‘ಮಕ್ಕಳ ಕಲರವ’ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ದೀಪ ಪ್ರಜ್ವಲನೆಗೈದು...
*ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ *ಆರು ದಶಕಗಳಿಗೂ ಮಿಕ್ಕಿ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಪುತ್ತೂರಿನ ಏಕೈಕ ವಿದ್ಯಾಸಂಸ್ಥೆ ಸಂಸ್ಥೆಯ ಧ್ಯೇಯ : ಪ್ರತಿ ವಿದ್ಯಾರ್ಥಿಯಿಂದ ಶ್ರಮ, ಶ್ರದ್ಧೆ, ಪ್ರಾಮಾಣಿಕತೆಯನ್ನು ಅಪೇಕ್ಷಿಸುವ ವಿದ್ಯಾಸಂಸ್ಥೆಯು ತನ್ನದೇ...
ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಏವಿಯೇಷನ್ ವಿಭಾಗದ ವತಿಯಿಂದ “AVIATION FUTURE GROUND AND AIR” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಪುತ್ತೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ...