ಆಭರಣ ಖರೀದಿಸುವ ಸೋಗಿನಲ್ಲಿ ಜ್ಯುವೆಲ್ಲರಿ ಮಳಿಗೆಯೊಂದಕ್ಕೆ ಬಂದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಳೆಯನ್ನು ಕಳ್ಳತನ ಮಾಡಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಪುತ್ತೂರು: ಆಭರಣ ಖರೀದಿಸುವ ಸೋಗಿನಲ್ಲಿ...
ಬಡಗನ್ನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು ನ್ಯಾಯಾಲಯವು ಆರೋಪಿತನನ್ನು ತಪ್ಪಿತಸ್ಥ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಪುತ್ತೂರು: ಬಡಗನ್ನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನ...
ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಧಾರ್ಮಿಕ ವಿಧಿವಿಧಾನಗಳಿಗೆ ಸೋಮವಾರ (ಏ. 1) ಅಧಿಕೃತ ಚಾಲನೆ ದೊರೆತಿದೆ. ಬೆಳಿಗ್ಗೆ 9.15ರ ಶುಭ ವೃಷಭ ಲಗ್ನದಲ್ಲಿ ಶಾಸ್ತ್ರೋಕ್ತವಾಗಿ ‘ಗೊನೆ ಮುಹೂರ್ತ’ ಕಾರ್ಯಕ್ರಮ...
ಕಳೆದ ಏಳು ವರ್ಷಗಳಿಂದ ಹಳೆಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಂತಿಮವಾಗಿ ಬೊಳುವಾರಿನ ನೂತನ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದೆ. ಏಪ್ರಿಲ್ 4 ರಂದು ಕಾಲೇಜು ಶಿಫ್ಟ್ ಆಗಲಿದ್ದು,...
ಮಕ್ಕಳಲ್ಲಿ ಬಾಲ್ಯದಲ್ಲೇ ಮೌಲ್ಯಯುತ ಸಂಸ್ಕಾರ ಮತ್ತು ಸಾಂಪ್ರದಾಯಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ, ಪುತ್ತೂರಿನ ದೇವಾಲಯ ಸಂವರ್ಧನಾ ಸಮಿತಿಯ ‘ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ’ದ ವತಿಯಿಂದ “ಮಕ್ಕಳ ಕಲರವ” ಎಂಬ ಉಚಿತ ಬೇಸಿಗೆ ಸಂಸ್ಕಾರ ಶಿಬಿರವನ್ನು ಆಯೋಜಿಸಲಾಗಿದೆ....
ಗೃಹ ಬಳಕೆಯ ಅನಿಲ ಸಿಲಿಂಡರ್ಗಾಗಿ ಪುತ್ತೂರಿನ ನಾಗರಿಕರು ಪರಿತಪಿಸುವಂತಾಗಿದೆ. ಎರಡು ವಾರಗಳಿಂದಲೂ ಗ್ಯಾಸ್ ಏಜೆನ್ಸಿಗಳ ಮುಂದೆ ಮಹಿಳೆಯರು, ಹಿರಿಯ ನಾಗರಿಕರು ಗ್ಯಾಸ್ ಸಿಲಿಂಡರ್ ಹಿಡಿದು ರಣಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ. ‘ಗೃಹಬಳಕೆಯ ಅನಿಲಕ್ಕೆ...
ಪವಿತ್ರ ಈದ್ ಹಬ್ಬದ ಪ್ರಯುಕ್ತ ಸಮಾಜದಲ್ಲಿ ಸೌಹಾರ್ದತೆಯನ್ನು ಸಾರುವ ನಿಟ್ಟಿನಲ್ಲಿ, ಪುತ್ತೂರಿನಲ್ಲಿ ವಿಶೇಷ ‘ಈದ್ ಸೌಹಾರ್ದ ಸಮ್ಮಿಲನ’ ಮತ್ತು ಪೌರ ಕಾರ್ಮಿಕರಿಗೆ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಪವಿತ್ರ ಈದ್ ಹಬ್ಬದ ಪ್ರಯುಕ್ತ ಸಮಾಜದಲ್ಲಿ...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಲಾರಿ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಒಂದರ ಹಿಂದೆ ಒಂದರಂತೆ ಚಲಿಸುತ್ತಿದ್ದ ಆಲ್ಟೋ ಕಾರು, ಮಾರುತಿ ಸ್ವಿಫ್ಟ್ ಕಾರು ಹಾಗೂ ಲಾರಿ ನಡುವೆ...
ಕರ್ತವ್ಯ ನಿರತ ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ, ಪೊಲೀಸರ ಸಮ್ಮುಖದಲ್ಲೇ ಜೀವಬೆದರಿಕೆ ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ...
ಕ್ಯಾಂಪ್ಕೋ ಸಂಸ್ಥೆಯಲ್ಲಿ ಪುತ್ತೂರಿನ ಮಂದಿಗೆ ಉದ್ಯೋಗ ನೀಡುವುದರ ಜೊತೆಗೆ ಜಿಲ್ಲೆಯ ಒಂದು ಸಾವಿರ ಮಂದಿಗೆ ಉದ್ಯೋಗ ಕಲ್ಪಿಸಿದ್ದಲ್ಲಿ ಸಂಸ್ಥೆಗೆ 20 ಎಕ್ರೆ ನಿವೇಶನ ಮಂಜೂರು ಮಾಡಿಸುವುದಾಗಿ ಶಾಸಕ ಅಶೋಕ್ ರೈ ಹೇಳಿದರು. ಪುತ್ತೂರು: ಕ್ಯಾಂಪ್ಕೋ ಬಹುದೊಡ್ಡ...