ರಾಜ್ಯ ಅರಣ್ಯ ಸೇವೆಯ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿಯಲ್ಲಿ ಹಾಸನ ಜಿಲ್ಲೆಗೆ ಇಬ್ಬರು ಅಧಿಕಾರಿಗಳ ನೇಮಕವಾಗಿದೆ. ಹಾಸನ ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪುತ್ತೂರು ಮೂಲದ ಹಸ್ತಾ ಶೆಟ್ಟಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ....
ಪುತ್ತೂರು : ಪುತ್ತೂರಿನ ಸಂಟ್ಯಾರಿನಲ್ಲಿ ನಿಲ್ಲಿಸಿದ್ದ ಹಲವು ಬೈಕ್ ಗಳಿಗೆ ಅಪಘಾತವೆಸಗಿ ಕಾರು ಎಸ್ಕೇಪ್ ಆದ ಘಟನೆ ಮಾ.12 ರ ಸಂಜೆ ನಡೆದಿದೆ. ಸಂಟ್ಯಾರ್ ನಲ್ಲಿ ಹತ್ತಕ್ಕೂ ಮಿಕ್ಕಿ ಬೈಕ್ ಗಳಿಗೆ ಡಿಕ್ಕಿಯಾದ ನಜ್ಜುಗುಜ್ಜದ ಕಾರು...
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ರಾಜಕೀಯ ಕಾರ್ಯಕ್ರಮ ನಡೆಸಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಿಗೆ,...
ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದ ಉಂಟಾದ ಜಾಗತಿಕ ಎಲ್ಪಿಜಿ (ಅಡುಗೆ ಅನಿಲ) ಪೂರೈಕೆಯಲ್ಲಿ ಅಡಚಣೆಯಿಂದ ಪುತ್ತೂರಿನಲ್ಲಿ ಗ್ಯಾಸ್ ಸಿಲಿಂಡರ್ಗಳ ಕೊರತೆ ತೀವ್ರವಾಗಿದೆ. ಮನೆಗಳಿಗೆ ಸಿಲಿಂಡರ್ ತರಲು ಜನರು ಏಜೆನ್ಸಿಗಳ ಬಳಿ ಮುಗಿಬಿದ್ದು, ದೀರ್ಘ ಸರತಿ ಸಾಲುಗಳು ಕಂಡುಬಂದಿವೆ. ಪುತ್ತೂರು:...
ಬಹುನಿರೀಕ್ಷಿತ ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರದಲ್ಲಿ ಇದೀಗ ಭಾರೀ ಚರ್ಚೆಯೊಂದು ಶುರುವಾಗಿದೆ. ಉದ್ದೇಶಿತ ಸರ್ಕಾರಿ ಮೆಡಿಕಲ್ ಕಾಲೇಜನ್ನು ನಗರದ ಹೊರವಲಯದ ಸೇಡಿಯಾಪಿನಲ್ಲಿ ನಿರ್ಮಿಸಿದರೂ ಅಭ್ಯಂತರವಿಲ್ಲ. ಆದರೆ, ಆಸ್ಪತ್ರೆ ಸ್ಥಳಾಂತರದ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆಗೆ...
ಪುತ್ತೂರಿನ ದರ್ಬೆಯ ಮುಖ್ಯರಸ್ತೆಯಲ್ಲಿರುವ ಪ್ರೀತಿ ಆರ್ಕೇಡ್ನ 2ನೇ ಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ‘ದಿ ಮೈಂಡ್ ಬಾಡಿ ಸ್ಪೇಸ್ʼ ಫಿಸಿಯೋಥೆರಪಿ ಕ್ಲಿನಿಕ್ (The Mind Body Space Physiotherapy Clinic) ಮಾರ್ಚ್ 7ರಂದು (ಶನಿವಾರ) ಬೆಳಿಗ್ಗೆ 11:30ಕ್ಕೆ...
ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಾರ್ಣಿಕದ ಕ್ಷೇತ್ರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಏಪ್ರಿಲ್ 1 ರಿಂದ ಏಪ್ರಿಲ್ 19ರ ವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದ್ದು, ಇದರ ಅಂಗವಾಗಿ ಮಾರ್ಚ್...
ಕಾರು ತಯಾರಿಕಾ ದೈತ್ಯ ಮಾರುತಿ ಸುಜುಕಿಯ ಪ್ರೀಮಿಯಂ ಬ್ರ್ಯಾಂಡ್ ‘ನೆಕ್ಸಾ’ (NEXA) ದ ಬಹುನಿರೀಕ್ಷಿತ ಹಾಗೂ ಸಂಪೂರ್ಣ ವಿನೂತನ ತಂತ್ರಜ್ಞಾನದ ಮೊದಲ ಎಲೆಕ್ಟ್ರಿಕ್ ಕಾರು ‘ಇ-ವಿಟಾರಾ’ (e-Vitara) ಪುತ್ತೂರಿನ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಮಾ. 4ರಂದು...
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾರ್ಚ್ 5 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ವೇಳೆ ಅವರು ಪುತ್ತೂರಿನ ಲವ್ ಸೆಕ್ಸ್...
ಬಸ್ನಿಂದ ಇಳಿಯುವಾಗ ಆಕಸ್ಮಿಕವಾಗಿ ಯುವಕನ ಕೈ ತಾಗಿದ್ದನ್ನೇ ‘ಅನುಚಿತ ವರ್ತನೆ’ ಎಂದು ಯುವತಿಯೊಬ್ಬಳು ತಪ್ಪಾಗಿ ಗ್ರಹಿಸಿದ ಪರಿಣಾಮ, ಸಾರ್ವಜನಿಕರು ಯುವಕನಿಗೆ ಧರ್ಮದೇಟು ನೀಡಿದ ಘಟನೆ ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಾ. 3ರಂದು ಸಂಜೆ ನಡೆದಿದೆ....