ಕೇಂದ್ರ ಸರಕಾರದ ಅಧೀನಕ್ಕೊಳಪಡುವ ಸೆಂಟ್ರಲ್ ಇಂಟೆಲಿಜೆನ್ಸಿ ಸಂಸ್ಥೆಗೆ ಕಚೇರಿ ಆರಂಭಕ್ಕೆ ಪುತ್ತೂರಿನಲ್ಲಿ ನಿವೇಶನ ಮಂಜೂರು ಮಾಡಲಾಗಿದ್ದು ಮುಂದಿನ ಒಂದು ವರ್ಷದೊಳಗೆ ಇಂಟೆಲಿಜೆನ್ಸಿ ಕಚೇರಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಪುತ್ತೂರು: ಕೇಂದ್ರ ಸರಕಾರದ...
ವಿದ್ಯಾರ್ಥಿನಿಯರ ಪ್ರತಿಭಟನೆ ತಡೆಯಲು ವಿಫಲರಾದ ಹಾಗೂ ಆಡಳಿತಾತ್ಮಕ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಮತ್ತು ಸಹ ಪ್ರಾಧ್ಯಾಪಕಿ ವೇದಶ್ರೀ ನಿದ್ಯಾ ಅವರನ್ನು ಸೇವೆಯಿಂದ...
ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ), ಪುತ್ತೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಮಂಗಳವಾರ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ “ಮಾಸ್ಟರ್ ಮಿಕ್ಸ್ ಶೆಫ್ಸ್” ಎಂಬ ಶೀರ್ಷಿಕೆಯಲ್ಲಿ ಅಗ್ನಿಯಿಲ್ಲದೆ ಅಡುಗೆ ಸ್ಪರ್ಧೆ ಆಯೋಜಿಸಲಾಯಿತು. ಪುತ್ತೂರು, ಫೆ. 23: ಸಂತ...
ಆಸ್ಪತ್ರೆಯ ಕಂಪೌಂಡನ್ನು ಒಡೆದು ರಸ್ತೆ ನಿರ್ಮಿಸಿ, ಜೆಸಿಬಿ, ಟಿಪ್ಪರ್ ಸಂಚರಿಸಿ, ಕಸ, ಧೂಳು, ಸದ್ದು ಗಲಾಟೆಯಿಂದ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿ, ಹೊರರೋಗಿಗಳ, ಆಸ್ಪತ್ರೆಯ ಸಿಬ್ಬಂದಿಗಳ ಆರೋಗ್ಯಕ್ಕೆ ತೊಂದರೆ ಆಗಿರುವ ಕುರಿತು ಮಹಾವೀರ ಮೆಡಿಕಲ್ ಸೆಂಟರ್ನ ಮಾಲಕ...
400 ಕೆ.ವಿ (333 ಕೆ.ವಿ) ಸವಣೂರು-ನೆಲ್ಯಾಡಿ ವಿದ್ಯುತ್ ಸಂಚಾರ ಮಾರ್ಗದಲ್ಲಿ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದರ ಪರಿಣಾಮವಾಗಿ ಫೆಬ್ರವರಿ 26, 2026 (ಗುರುವಾರ) ರಂದು ಬೆಳಿಗ್ಗೆ 9.30 ರಿಂದ ಸಾಯಂಕಾಲ 5.30...
ಅಥ್ಲೆಟಿಕ್ ಕ್ಲಬ್ ವತಿಯಿಂದ ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ಆಯೋಜಿಸಲಾಗಿದ್ದ ಅಸ್ಮಿತಾ ಸ್ವಿಮ್ಮಿಂಗ್ ಲೀಗ್ ಮಲ್ಟಿ ಸಿಟಿ ಲೀಗ್ ಸ್ಪರ್ಧೆಯಲ್ಲಿ ಪುತ್ತೂರಿನ ಬಾಲವನದ ಈಜುಪಟುಗಳ ತಂಡ 7 ಚಿನ್ನ, 8 ಬೆಳ್ಳಿ, 5 ಕಂಚಿನ...
ಶ್ರೀ ಕ್ಷೇತ್ರ ಗೆಜ್ಜೆಗಿರಿ (ನಂದನಬಿತ್ತಿಲ್)ನಲ್ಲಿ ದೇಯಿ ಬೈದೈತಿ – ಕೋಟಿ ಚೆನ್ನಯ ಮೂಲಸ್ಥಾನದ ವಾರ್ಷಿಕ ಜಾತ್ರೋತ್ಸವ ಇಂದಿನಿಂದ (ಫೆಬ್ರವರಿ 25, 2026) ಪ್ರಾರಂಭವಾಗಿದ್ದು, ಮಾರ್ಚ್ 1, 2026ರವರೆಗೆ ಧಾರ್ಮಿಕ ವಿಧಿ-ವಿಧಾನಗಳು, ನೇಮೋತ್ಸವಗಳು ಭಕ್ತರ ಸಮೂಹದೊಂದಿಗೆ ವೈಭವದಿಂದ...
ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಮಗು ಕರುಣಿಸಿದ ಪ್ರಕರಣದಲ್ಲಿ ವಂಚನೆಗೊಳಗಾದ ಯುವತಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯವರು ತಕ್ಷಣ ಗಮನಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಪುತ್ತೂರು: ವಿವಾಹವಾಗುವುದಾಗಿ...
ರಾಜ್ಯ ವಕೀಲರ ಚುನಾವಣೆಗೆ ಸ್ಪರ್ಧಿಸುತ್ತಿರುವ ಭೂಗತ ಲೋಕದ ಡಾನ್ ಮುತ್ತಪ್ಪ ರೈ, ನಟ ದರ್ಶನ್ ಪರ ವಕೀಲರಾದ ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷ ಹಾಗೂ ಬೆಂಗಳೂರು ವಕೀಲರ ಸಂಘದ ಮಾಜಿ ಉಪಾಧ್ಯಕ್ಷ ನಾರಾಯಣಸ್ವಾಮಿ...
ನವೀನ ಕಟ್ಟಡ ನಿರ್ಮಾಣ ತಂತ್ರಜ್ಞಾನಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಒಂದೇ ಸೂರಿನಡಿ ಪರಿಚಯಿಸುವ ಉದ್ದೇಶದಿಂದ, ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಆಯೋಜಿಸಲಾದ ಮೂರು ದಿನಗಳ ‘ಬಿಲ್ಡ್ ಟೆಕ್ ಎಕ್ಸ್ಪೋ’ಗೆ ಫೆಬ್ರವರಿ 21ರಂದು...