ಪುತ್ತೂರು ಸಮೀಪದ ಕಬಕ ಹಾರಾಡಿ ರೈಲ್ವೇ ಸೇತುವೆ ಬಳಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಉಪ್ಪಿನಂಗಡಿ ಸಮೀಪದ ಪುಳಿತ್ತಡಿ ಗೌಂಡತ್ತಿಗೆ ನಿವಾಸಿ, ಸುಮತಿ ಎಂಬವರ ಪುತ್ರ ಪವನ್...
ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ವಕೀಲರ ಸಂಘ ಪುತ್ತೂರು ಜಂಟಿ ಆಶ್ರಯದಲ್ಲಿ “ಕನ್ನಡದಲ್ಲೂ ಐಎಎಸ್ ಬರೆಯಿರಿ” ಅಭಿಯಾನದ ಅಂಗವಾಗಿ ಐಎಎಸ್–ಐಪಿಎಸ್ ಹಾಗೂ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ವಿಶೇಷ ಮಾಹಿತಿ ಕಾರ್ಯಗಾರವನ್ನು...
ಕಬಕ-ಪುತ್ತೂರು ರೈಲ್ವೆ ನಿಲ್ದಾಣದ ಸಮೀಪದ ಹಾರಾಡಿ ಸೇತುವೆ ಬಳಿ ಫೆಬ್ರವರಿ 20ರ ರಾತ್ರಿ ರೈಲು ಡಿಕ್ಕಿಯಾಗಿ ಮೃತಪಟ್ಟಿದ್ದ ಎನ್ನಲಾಗಿದ್ದ ಯುವಕನ ಗುರುತು ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಮೃತರನ್ನು ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ...
ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಮೇ 9 ಮತ್ತು 10ರಂದು ನಡೆಯಲಿರುವ 3ನೇ ರಾಷ್ಟ್ರೀಯ ಮಟ್ಟದ ಅಣುಕು ನ್ಯಾಯಾಲಯ (Moot Court) ಸ್ಪರ್ಧೆಯ ಕರಪತ್ರ ಬಿಡುಗಡೆ ಸಮಾರಂಭವು ಫೆಬ್ರವರಿ 20ರಂದು ಕಾಲೇಜಿನ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ...
ಇತಿಹಾಸ ಪ್ರಸಿದ್ಧ, ಪುತ್ತೂರಿನ ಜನರ ಶ್ರದ್ಧಾ ಭಕ್ತಿ ಹಾಗೂ ನಂಬಿಕೆಯ ಕೇಂದ್ರ ಬಿಂದುವಾಗಿರುವ ಶ್ರೀ ಮಹಾಲಿಂಗೇಶ್ವರ ದೇವಾಲಯದ ರಥಬೀದಿಯಲ್ಲಿ ಜಾಹೀರಾತು ಫಲಕಗಳನ್ನು (Flex) ಅಳವಡಿಸುತ್ತಿರುವವರ ವಿರುದ್ಧ ‘ಮಹಾಲಿಂಗೇಶ್ವರ ಸಂರಕ್ಷಣಾ ಸಮಿತಿ’ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪುತ್ತೂರು:...
ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯ ವೇಳೆ ಶತಮಾನದ (116 ವರ್ಷಗಳ) ಹಿಂದಿನ ಪುರಾತನ ತಾಮ್ರದ ಶಾಸನವೊಂದು ಪತ್ತೆಯಾಗಿದೆ. ದೇವಸ್ಥಾನದ ರಾಜಾಂಗಣದಲ್ಲಿರುವ ‘ಕಂದನಾಯಕರ ಕಟ್ಟೆ’ಯನ್ನು ಜೀರ್ಣೋದ್ಧಾರಕ್ಕಾಗಿ ತೆರವುಗೊಳಿಸುವ ಸಂದರ್ಭದಲ್ಲಿ ಈ ಮಹತ್ವದ...
ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ ವತಿಯಿಂದ ಫೆ. 21, ಶನಿವಾರದಂದು ಪರ್ಲಡ್ಕದ ಡಾ. ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ‘ಅಸ್ಮಿತಾ – ಖೇಲೋ ಇಂಡಿಯಾ ಮಹಿಳಾ ಲೀಗ್’ ಈಜು...
ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ನ್ಯಾಯಾಂಗ ಇಲಾಖೆಯು 2025ನೇ ಸಾಲಿನಲ್ಲಿ ನಡೆಸಿದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಯಲ್ಲಿ ಕೆಯ್ಯೂರು ಗ್ರಾಮದ ಇಳಂತಾಜೆಯ ದೀಪಿಕಾ ಎಸ್. ಶೆಟ್ಟಿ ಅವರು ರಾಜ್ಯಕ್ಕೆ 4ನೇ ರ್ಯಾಂಕ್ ಪಡೆಯುವ ಮೂಲಕ ಅದ್ವಿತೀಯ...
ಪುತ್ತೂರು: ಪುತ್ತೂರಿನ ಗ್ರಾಮಾಂತರ ಭಾಗದ ಅಲ್ಲಲ್ಲಿ ಫೆ.18ರ ಮಧ್ಯಾಹ್ನ ಮಳೆಯಾಗಿದೆ. ಪುತ್ತೂರಿನ ಬೆಟ್ಟಂಪಾಡಿ, ಆರ್ಲಪದವು ಹಾಗೂ ಕಬಕದಲ್ಲಿ ಮಧ್ಯಾಹ್ನ ಸಮಯ ಸುರಿದಿದೆ. ರೆಂಜದಲ್ಲಿ ಭಾರಿ ಮಳೆಯಾಗಿದೆ. ವಿಟ್ಲದಲ್ಲೂ ಸಾದಾರಣ ಮಳೆಯಾಗಿದೆ. ಫೆ.16ರಂದು ಕಡಬ ತಾಲೂಕಿನ ಆಲಂಕಾರಿನಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಕಾರ್ಣಿಕ ಕ್ಷೇತ್ರ, ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಮಹಾಶಿವರಾತ್ರಿ ಉತ್ಸವವು ಹೊಸ ಇತಿಹಾಸಕ್ಕೆ ಸಾಕ್ಷಿಯಾಯಿತು. ಭಕ್ತ ಸಾಗರದ ನಡುವೆ, ಸಾಂಪ್ರದಾಯಿಕ ಕಟ್ಟುಪಾಡುಗಳೊಂದಿಗೆ ಅತ್ಯಂತ ಅದ್ಧೂರಿಯಾಗಿ ಜರುಗಿದ...