ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಂಬಳಗಳಲ್ಲಿ ಒಂದಾದ ‘ಪುತ್ತೂರು ಕೋಟಿ-ಚೆನ್ನಯ ಜೋಡುಕರೆ’ ಕಂಬಳದ ಹಳೆಯ ಕರೆಗಳು ಈಗ ಇತಿಹಾಸದ ಪುಟ ಸೇರುತ್ತಿದೆ. ಕಳೆದ 33 ವರ್ಷಗಳಿಂದ ಸಾವಿರಾರು ಕೋಣಗಳ ಕೆಸರು ಗದ್ದೆಯ ಓಟಕ್ಕೆ ಸಾಕ್ಷಿಯಾಗಿದ್ದ ಈ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪಡುಮಲೆ ಕೂವೇ ಶ್ರೀ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪವಿತ್ರಪಾಣಿ ಕೂವೆತ್ತೋಟ ಕೇಶವ ಭಟ್ ಹಾಗೂ ಶಾಂತ ಕುಮಾರಿ ದಂಪತಿ ದೇವರಿಗೆ ಬೆಳ್ಳಿ ಕೊಡೆ ಸಮರ್ಪಿಸಿದರು. ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ...
ಪುತ್ತೂರಿನ ನೆಹರು ನಗರದ ಮುಖ್ಯ ರಸ್ತೆಯಲ್ಲಿರುವ ಖ್ಯಾತ ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ವಸ್ತುಗಳ ಮಳಿಗೆ ‘ಲೆಗಸಿ ಹೋಮ್ಸ್’ (Legacy Homes) ತನ್ನ ಗ್ರಾಹಕರಿಗಾಗಿ ಅತ್ಯಂತ ಆಕರ್ಷಕವಾದ “ಬಂಪರ್ ಸ್ಕೀಂ ಸೀಸನ್ – 01” ಎಂಬ...
ದ.ಕ. ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೈಕಾರ ಇದರ ಶತಮಾನೋತ್ಸವ ಸಮಾರಂಭವು ಫೆ.14ಮತ್ತು 15 ರಂದು ವಿವಿಧ ಕಾರ್ಯಕ್ರಮಗಳ ಸಂಯೋಜನೆಯೊಂದಿಗೆ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಚೆಲ್ಯಡ್ಕ ಹೇಳಿದರು. ಪುತ್ತೂರು:...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ (ಗ್ರಾಮಾಂತರ) ಅಧ್ಯಕ್ಷರಾದ ಮಹಮ್ಮದ್ ಆಲಿ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಬೃಹತ್ ಕಾರ್ಯಕರ್ತರ ಸಮಾವೇಶವು...
ಪುತ್ತೂರು ನಗರದ ಜನನಿಬಿಡ ದರ್ಬೆ ಧನ್ವಂತರಿ ಆಸ್ಪತ್ರೆ ಸಮೀಪದ ಮುಖ್ಯರಸ್ತೆಗೆ ಅಳವಡಿಸಲಾದ ಇಂಟರ್ಲಾಕ್ಗಳು ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕಿತ್ತು ಹೋಗಿದ್ದು, ಸರಣಿ ಅಪಘಾತಗಳಿಗೆ ಕಾರಣವಾಗುತ್ತಿದೆ. ಸಾರ್ವಜನಿಕರ ತೀವ್ರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನಗರಸಭೆ ಮಂಗಳವಾರದಿಂದ ದುರಸ್ತಿ ಕಾರ್ಯಕ್ಕೆ...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ಮಾಡುತ್ತಿದ್ದ ಜಾಲವೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಮತ್ತು ಕೆಂಪುಕಲ್ಲುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅನಿಕೇತನ್ (ಅಲಿಯಾಸ್...
ಹೊಸನಗರ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು ಮಠದ ವಿರುದ್ಧ ‘ಗೌರಿ ಲಂಕೇಶ್’ ಪತ್ರಿಕೆಯಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದ ಪತ್ರಿಕೆಯ ಅಂಕಣಕಾರ, ವಿಚಾರವಾದಿ ಬಿಳಿದಾಳೆ ಈಶ ಅವರನ್ನು ದೋಷಮುಕ್ತಿಗೊಳಿಸಿ ಪುತ್ತೂರು...
ಬರೋಬ್ಬರಿ 25 ವರ್ಷಗಳಿಂದ ಎಂಡೋಸಲ್ಫಾನ್ ಪೀಡಿತರು ಸೇರಿದಂತೆ ಹಲವು ಕುಟುಂಬಗಳು ಬಳಸುತ್ತಿದ್ದ ಸಾರ್ವಜನಿಕ ಸಂಪರ್ಕ ರಸ್ತೆಯನ್ನು ಅಕ್ರಮವಾಗಿ ಮುಚ್ಚಿ, ಅಲ್ಲಿ ಬೃಹತ್ ಬಂಡೆಕಲ್ಲು ಹಾಗೂ ಕಬ್ಬಿಣದ ಬೇಲಿ ಹಾಕಿರುವ ಘಟನೆ ಪುತ್ತೂರಿನ ಕೊಡಿಪ್ಪಾಡಿ ಬಾಯಂಬೆಯಲ್ಲಿ ನಡೆದಿದೆ....
ಪುತ್ತೂರು ಕಾಂಗ್ರೆಸ್ ಭವನ ಟ್ರಸ್ಟ್ (ರಿ) ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಪುತ್ತೂರು ಕಾಂಗ್ರೆಸ್ ಕಚೇರಿಯ ಭವ್ಯ ಕಟ್ಟಡದ ‘ಶಿಲಾನ್ಯಾಸ ಕಾರ್ಯಕ್ರಮ’ವು ಪುತ್ತೂರು ಬಸ್ ನಿಲ್ದಾಣದ ಮುಂಭಾಗದಲ್ಲಿ ಫೆಬ್ರವರಿ 6ರಂದು ಸಂಜೆ 5:30ಕ್ಕೆ ನಡೆಯಲಿದೆ. ಪುತ್ತೂರು: ಪುತ್ತೂರು...