ಮಂಗಳೂರು : ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡದ ಭೇಟಿಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಇಲ್ಲಿನ ಹಲವು ಕಾರಣೀಕ ಪ್ರಸಿದ್ದ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಗುರುವಾರ ಬಸವರಾಜ ಬೊಮ್ಮಾಯಿ ದಂಪತಿ ಸಮೇತರಾಗಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ...
ಮಾ. 11 ರಂದು ರಾತ್ರಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರಿಗೆ ಟಿಕೆಟ್ ನಿರಾಕರಿಸಿ ಆಶಾ ತಿಮ್ಮಪ್ಪ ಗೌಡರವರಿಗೆ ಟಿಕೇಟ್ ನೀಡಿತ್ತು. ಏ 12 ರಂದು ಆಶಾ...
ಪುತ್ತೂರಿನಲ್ಲಿ ಜಾತ್ರೋತ್ಸವದ ಸಂಭ್ರಮ ಮನೆ ಮಾಡಿದ್ದು ಇತಿಹಾಸ ಪ್ರಸಿದ್ದ ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಪೂರ್ವಶಿಷ್ಟ ಪರಂಪರೆಯಂತೆ ನಡೆಯುತ್ತಿದೆ. ದೇವರ ಪೇಟೆ ಸವಾರಿ, ಕಟ್ಟೆ ಪೂಜೆ ನೂರಾರು ಭಕ್ತಾದಿಗಳ ಪಾಲ್ಗೊಳುವಿಕೆಯೊಂದಿಗೆ ವೈಭವದಿಂದ ಸಾಗುತ್ತಿದೆ. ಏತನ್ಮಧ್ಯೆ...
ಪುತ್ತೂರು: ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಬಿಜೆಪಿ ಟಿಕೆಟ್ ನೀಡದಿರುವುದರಿಂದ ಬೇಸತ್ತ ಅವರ ಅಭಿಮಾನಿಗಳು ಕೇವಲ ವಾಟ್ಸಾಪ್ ನಲ್ಲಿ ಹರಡಿದ ಮಾಹಿತಿಯನ್ನು ಆಧರಿಸಿ ಸಾವಿರಾರು ಸಂಖ್ಯೆಯಲ್ಲಿ ಬುಧಾವರ ಪುತ್ತೂರಿನ ಕೋಟೆಚಾ ಹಾಲ್ ನಲ್ಲಿ...
ಪುತ್ತೂರು : ಏ 12: ಬಿಜಪಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ, ಸೋಲಿಲ್ಲದ ಸರದಾರೆ, ಜಿ.ಪಂ ಮಾಜಿ ಅದ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ( ಟಿಕೆಟ್ ಘೋಷಣೆಯಾದ ಬೆನ್ನಲೆ ಪುತ್ತೂರಿನ ಸೀಮೆ ದೇವಸ್ಥಾನ ಶ್ರೀ...
ಪುತ್ತೂರು : ಏ 12 : ಈ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಸಾಮೊಹಿಕ ರಾಜೀನಾಮೆ ನೀಡುವುದಾಗಿಯೂ...
ಪುತ್ತೂರು: ಬೆಳ್ತಂಗಡಿಯ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ತವರು ಮನೆಯವರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಎ. 10ರಂದು ನಡೆದ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ...
ಪುತ್ತೂರು: ಪುತ್ತೂರು ಬಿಜೆಪಿಯ ಪ್ರಭಲ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಅವರ ಅಭಿಮಾನಿಗಳಲ್ಲಿ ಅಸಮಾಧನಕ್ಕೆ ಕಾರಣವಾಗಿದ್ದು, ಈ ಕುರಿತು ಚರಚಿಸಲು ಬೆಂಬಲಿಗರ ಬೆಂಬಲಿಗರ ನೇತೃತ್ವದಲ್ಲಿ ಎ.12...
ಕಾಸರಗೋಡು: ಕರ್ನಾಟಕ – ಕೇರಳ ಗಡಿ ಭಾಗವಾದ ಸುಳ್ಯ ಸಮೀಪದ ಅಡೂರು ಬಳಿ ನಡೆದ ದುರಂತದಲ್ಲಿ ಬಾಲಕರಿಬ್ಬರು ನೀರು ಪಾಲಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಸಮೀಪದ ಅಡೂರಿನ ದೇವರಡ್ಕ ಸಮೀಪದ ನದಿಯಲ್ಲಿ ಮಂಗಳವಾರ ಮಧ್ಯಾಹ್ನ ಈ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ. 10 ರಂದು ಧ್ವಜಾರೋಹಣ ಮೂಲಕ ಚಾಲನೆ ದೊರೆತ ಬೆನ್ನಲ್ಲೇ ದೇವಳದ ಎದುರು ಗದ್ದೆಯಲ್ಲಿನ ಶ್ರೀ ಪಾರ್ವತಿ ಸಾಂಸ್ಕೃತಿಕ ವೇದಿಕೆಯಲ್ಲಿ ಸಂಜೆ ಸಾಂಸ್ಕೃತಿಕ...