ಉಡುಪಿ: ನಡು ರಸ್ತೆಯಲ್ಲಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಸಿಬ್ಬಂದಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಉಡುಪಿ – ಕಾರ್ಕಳ ರಸ್ತೆಯಲ್ಲಿ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು...
ಬೆಳ್ತಂಗಡಿ: ಜ 29 : ಶಾಲೆಗೆ ತೆರಳಿದ ವಿದ್ಯಾರ್ಥಿನಿಯೊರ್ವಳು ಶಾಲೆ ಪಕ್ಕದ ಶೌಚಲಾಯದಲ್ಲಿ ಮೃತಪಟ್ಟ ಘಟನೆ ನಡೆದಿದ್ದು ಸಾವಿನ ಕುರಿತು ಅನುಮಾನ ಶೃಷ್ಟಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್ ರಜಾಕ್...
ಮಂಗಳೂರು: ನಗರದ ಉಳ್ಳಾಲ ಪೋಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಅವರಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿಯಾಗಿದೆ. 2023ರ ಫೆ.14 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ...
ಪುತ್ತೂರು: ಉದ್ಯಮಿ , ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಉಪಾಧ್ಯಕ್ಷ ಶಿವರಾಮ್ ಆಳ್ವ ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಮಾನಸಿಕ ದಿವ್ಯಾಂಗರ ಆಶ್ರಮದಲ್ಲಿ ಆಚರಿಸುವ ಮೂಲಕ ಸರಳತೆ ಮೆರೆದರು. ‘ಪ್ರಜ್ಞಾ ಮಾನಸಿಕ ವಿಕಲಚೇತನರ ಆಶ್ರಮ’...
ಪುತ್ತೂರು, 6.25: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ರಾಧಾ’ಸ್ ಫ್ಯಾಮಿಲಿ ಶೋರೂಂನಲ್ಲಿ ಜ. 29ರ ತನಕ ಬಟ್ಟೆಗಳ ಮೇಲೆ ದರ ಕಡಿತದ ಮಾರಾಟ ನಡೆಯುತಿದ್ದು ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಧಾʼಸ್ ಸಂಸ್ಥೆಗೆ 28...
ಪುತ್ತೂರು: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾ.ಪಂನಲ್ಲಿ ಜನವರಿ ತಿಂಗಳ ಸಾಮಾನ್ಯ ಸಭೆ ಕರೆದ ಆಡಳಿತರೂಢ ಬಿಜೆಪಿ ಬೆಂಬಲಿತ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ದುರಾಡಳಿತ ಮತ್ತು ಭ್ರಷ್ಟಾಚಾರ ಬಯಲಿಗೆ ಬರುತ್ತದೆಂದು ಹೆದರಿ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ್ದಾರೆ....
ಪುತ್ತೂರು: ಗಣರಾಜ್ಯೋತ್ಸವದ ಪ್ರಯುಕ್ತ ಪುತ್ತೂರಿನ ಮುಳಿಯ ಜ್ಯುವೆಲ್ಸ್ ವಿನೂತನ ಕಾರ್ಯಕ್ರಮವೊಂದನ್ನು ಪ್ರಸ್ತುತಪಡಿಸುತ್ತಿದೆ. “ಮುಳಿಯ ರಾಷ್ಟ್ರ ಸಿಂಚನ’ ಆನ್ಲೈನ್ ನೃತ್ಯ ಸ್ಪರ್ಧೆಯನ್ನು ಜನವರಿ 28ರಂದು ಮಧ್ಯಾಹ್ನ 2:00 ಗಂಟೆಗೆ ಮತ್ತು 29ರಂದು ಬೆಳಗ್ಗೆ 10:30ಕ್ಕೆ ಆಯೋಜಿಸಿದೆ. ಸೋಲೋ...
ರಾಮಕುಂಜ:: ಕೊಯಿಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸರ್ಕಾರದ ಗೋಶಾಲೆಗಳಿಗೆ ಪಶು ಆಹಾರದ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು ಕಳೆದೊಂದು ತಿಂಗಳಿನಿಂದ ಆಹಾರ ಸರಬರಜು ಆಗಿಲ್ಲ ಎಂಬ ಸ್ಪೋಟಕ ಮಾಹಿತಿ...
ವಿಟ್ಲ: ಕೃಷಿಕರೊಬ್ಬರು ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕೊಪ್ಪಳ ನಿವಾಸಿ ಹರೀಶ್ (53) ಮೃತ ದುರ್ದೈವಿ. ಕೃಷಿ ಯಂತ್ರದ ಮೂಲಕ ತೋಟದಲ್ಲಿ...
ಮಂಗಳೂರು, ಜ.24- ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ.ನಿಕಟಪೂರ್ವ ಅಧ್ಯಕ್ಷ...