ಪುತ್ತೂರು: ಬಾಡಿಗೆ ಮನೆಯಿಂದ ಸುಮಾರು ರೂ. 75 ಸಾವಿರ ಮೌಲ್ಯದ ವಿವಿಧ ವಸ್ತುಗಳನ್ನು ಕಳವುಗೈದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪುತ್ತೂರು ತಾಲೂಕಿನ ಕೂರ್ನಡ್ಕ ನಿವಾಸಿ ಮಹಮ್ಮದ್ ಮುಸ್ತಫ್ಪ (28) ಹಾಗೂ...
ಪುತ್ತೂರು: ಮಕ್ಕಳಿಗೆ ಪಠ್ಯದೊಂದಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಕಾರ್ಯ ಮುಖ್ಯವಾದುದು. ಗ್ರಾಮೀಣ ಮಟ್ಟದಲ್ಲಿ ರಾಷ್ಟ್ರೀಯ ಶಿಕ್ಷಣ ನೀಡಬಹುದೆಂದು ತೋರಿಸಿದ ಸಾಂದೀಪನಿ ರಾಜ್ಯದ ವಿದ್ಯಾ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಕೇಂದ್ರ ಕೃಷಿಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...
ಪುತ್ತೂರು: ತುರ್ತು ಸಮಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸದಸ್ಯರ ಕರೆಯನ್ನು ಸ್ವೀಕರಿಸುತ್ತಿಲ್ಲ. ಎಲ್.ಇ.ಡಿ. ದೀಪಗಳು ದುರಸ್ಥಿಗಾಗಿ ಕಳಚಿ ಹಾಕಿ 6 ತಿಂಗಳು ಕಳೆದರೂ ಮರು ಜೋಡಣೆ ಮಾಡಿಲ್ಲ. ಜನನ ಮರಣ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟ...
ಪುತ್ತೂರು: ಕಚೇರಿ ಸಿಬ್ಬಂದಿಯೊಬ್ಬರು ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರು ದೂರು ನೀಡಿದ್ದು, ಆರೋಪಿಯ ವಿರುದ್ದ ಪ್ರಕರಣ ದಾಖಲಾಗಿದೆ. ತಾಲೂಕು ಕಾರ್ಯನಿರ್ವಹಣಾಧಿಕಾರಿ...
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತೆ ಹಿರಿಯ ಸಾಹಿತಿ, ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ (86) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಿ 10 ರಂದು ಕೊನೆಯುಸಿರೆಳೆದಿದ್ದಾರೆ. 10ಕ್ಕೂ ಹೆಚ್ಚು ಕಾದಬರಿಗಳನ್ನು ಬರೆದಿರುವ ಅವರ ಹಲವು ಕಥಾ ಸಂಕಲನಗಳು...
ಪುತ್ತೂರಿನ ಬಲ್ನಾಡು ನಿವಾಸಿ ಪುಷ್ಪರೇಖಾ ರಸಾಯನ ಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಭಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ. ಇವರು ಬಲ್ನಾಡು ನಿವಾಸಿ ಕೊರಗಪ್ಪ ಕುಲಾಲ್ ಮತ್ತು ಇಂದಿರಾ ದಂಪತಿಯ ಪುತ್ರಿ....
Muliya Jwells :ಪುತ್ತೂರು: ವ್ಯವಹಾರದಲ್ಲಿ ನಾವೀನ್ಯತೆ, ಹೊಸತನಗಳನ್ನು ನಿರಂತರವಾಗಿ ಅಳವಡಿಸಿದರೇ ಯಶಸ್ಸು ಸಾಧ್ಯ . ಮುಳಿಯ ಸಂಸ್ಥೆಯೂ ನಿರಂತರವಾಗಿ ಈ ದಿಕ್ಕಿನಲ್ಲಿ ಪ್ರಯತ್ನಿಸುತ್ತಿದೆ. ಹೀಗಾಗಿ ಈ ಸಂಸ್ಥೆಯೂ ಯಶಸ್ಸಿನತ್ತ ದಾಪುಗಾಲು ಇಡುತ್ತಿದೆ ಎಂದು ಪುತ್ತೂರು ಏಸ್...
ಸುಬ್ರಹ್ಮಣ್ಯ : ಪರಿಚಿತ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಸುಬ್ರಹ್ಮಣ್ಯದಲ್ಲಿ ಭೇಟಿಯಾಗಲು ಬಂದ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಇಬ್ಬರನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಬಂಧಿತರು. ಕಲ್ಲುಗುಂಡಿಯ ಹಫೀದ್...
ಮಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ (Sunil Kumar) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ (Social Media) ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದ ರಾಜಕೀಯ ಪಕ್ಷವೊಂದರ ಪ್ರಭಲ ಸಮರ್ಥಕರಾಗಿರುವ ಕಾರ್ಕಳದ ಇಬ್ಬರು...
ಕಾಸರಗೋಡು: ಅನ್ ಲೈನ್ ನಲ್ಲಿ ಅರ್ಡರ್ ಮಾಡಿದ ಆಹಾರ ಸೇವನೆಯಿಂದ ಮೃತಪಟ್ಟಿದ್ದಾಳೆ ಎಂದು ಈ ಹಿಂದೆ ವರದಿಯಾಗಿದ್ದ ಕಾಸರಗೋಡು ಮೂಲದ ಅಂಜುಶ್ರೀ ಪಾರ್ವತಿ ಪ್ರಕರಣ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ...