ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಆ. 29ರಂದು ಶುಕ್ರವಾರ ಪೂರ್ವಾಹ್ನ ಹನ್ನೊಂದು ಗಂಟೆಯಿಂದ ಧರ್ಮಸಂರಕ್ಷಣಾ ಜಾಥಾ ನಡೆಯಲಿದ್ದು ರಾಜ್ಯದ ಎಲ್ಲಾ ಜೈನಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಆ. 29ರಂದು ಶುಕ್ರವಾರ...
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತುಹಾಕಿದ್ದಾರೆ ಎಂಬ ಆರೋಪದ ಹಿಂದೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆರೋಪಿಸಿದ್ದು, ಈ ಪ್ರಕರಣದ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಬೇಕು ಎಂದು...
ಬೆಂಗಳೂರಿನ ವಕೀಲರಾದ ನಾರಾಯಣ ಸ್ವಾಮಿ ಮತ್ತು ರಮೇಶ್ ಗೌಡರು ಮತ್ತು ಹಾಸನದ ವಕೀಲರ ಸಂಘದ ಅಧ್ಯಕ್ಷ ಮೊಗಣ್ಣ ಗೌಡ ನೇತೃತ್ವದಲ್ಲಿ 450 ಮಂದಿ ವಕೀಲರ ನಿಯೋಗ 90 ಕಾರುಗಳ ಜಾಥಾದಲ್ಲಿ ಶನಿವಾರ ಸಂಜೆ ಧರ್ಮಸ್ಥಳಕ್ಕೆ ಬಂದು...
ಮಾಜಿ ಸಚಿವರುಗಳಾದ ಸಾ.ರಾ. ಮಹೇಶ್ ಮತ್ತು ಕೆ.ಎಸ್. ಪುಟ್ಟರಾಜು ನೇತೃತ್ವದಲ್ಲಿ ಮಂಡ್ಯ ಹಾಗೂ ಮೈಸೂರಿನಿಂದ ಒಂದೂವರೆ ಸಾವಿರ ಭಕ್ತರು ಮತ್ತು ಅಭಿಮಾನಿಗಳು ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೇಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು....
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ಪ್ರಕಟವಾದ ಸುಳ್ಳುವದಂತಿ ಹಾಗೂ ಅಪಪ್ರಚಾರವನ್ನು ಖಂಡಿಸಿ ಬೆಂಗಳೂರಿನ ಪಾದಯಾತ್ರಿಗಳ ಸಂಘದ ಸ್ಥಾಪಕಾಧ್ಯಕ್ಷ ಹನುಮಂತಪ್ಪ ಗುರೂಜಿ ನೇತೃತ್ವದಲ್ಲಿ ಒಂದು ಸಾವಿರ ಮಂದಿ ಭಕ್ತಾದಿಗಳು ಸೋಮವಾರ ನೇತ್ರಾವತಿ ಸ್ನಾನಘಟ್ಟದಿಂದ ದೇವಸ್ಥಾನದ...
ಉಜಿರೆ: ದೇವರ ಅನುಗ್ರಹದಿಂದ ಸತ್ಯದ ಅನಾವರಣವಾಗುತ್ತಿರುವುದು ಸಂತಸವಾಗಿದೆ.ಧರ್ಮಸ್ಥಳದ ಭಕ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಶ್ರದ್ಧಾ-ಭಕ್ತಿಯ ಪ್ರೋತ್ಸಾಹದಿಂದ ಎಲ್ಲಾ ಸೇವಾ ಕಾರ್ಯಗಳನ್ನು ಮುಂದುವರಿಸುವ ಉತ್ಸಾಹ ಮೂಡಿಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು....
ಬೆಳ್ತಂಗಡಿ: ಯೂಟ್ಯೂಬರ್ ಸಮೀರ್.ಎಂ.ಡಿ. (Sameer MD) ತನ್ನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ವಿಚಾರಣೆಗಾಗಿ ರವಿವಾರ ಮಧ್ಯಾಹ್ನ ಆಗಮಿಸಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ನಿರೀಕ್ಷಣಾ ಜಾಮೀನು ಪಡೆದಿರುವ ಸಮೀರ್ ವಿಚಾರಣೆಗಾಗಿ...
ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ ಪರಂಪರೆ...
ಉಜಿರೆ: ಎಂಟು ಶತಮಾನಗಳಿಂದ ಸತ್ಯ, ಧರ್ಮ, ನ್ಯಾಯ, ನೀತಿ, ನೆಲೆನಿಂತ ಪವಿತ್ರ ಕ್ಷೇತ್ರ ಧರ್ಮಸ್ಥಳ ಸರ್ವಧರ್ಮಿಯರ ಶ್ರದ್ಧಾಕೇಂದ್ರ . ದೂರದಾರನಾದ ಭೀಮನಿಂದಾಗಿ ಪವಿತ್ರ ಕ್ಷೇತ್ರದ ಬಗ್ಯೆ ಸಮೂಹ ಮಾಧ್ಯಮಗಳಲ್ಲಿ ಅಪಪ್ರಚಾರವಾಗುತ್ತಿದ್ದು, ದೇಶ-ವಿದೇಶಗಳಲ್ಲಿರುವ ಧರ್ಮಸ್ಥಳದ ಲಕ್ಷಾಂತರ ಮಂದಿ...
ಧರ್ಮಸ್ಥಳ ಶವ ಹೂತ ಪ್ರಕರಣದ ‘ಮಾಸ್ಕ್ ಮ್ಯಾನ್’ ಎಂದು ಕರೆಯಲ್ಪಡುವ ವ್ಯಕ್ತಿ ಚಿನ್ನಯ್ಯನ ಅಣ್ಣ ತಾನಾಸಿಯನ್ನು ವಿಶೇಷ ತನಿಖಾ ತಂಡ (SIT) ಪೊಲೀಸರು ಇಂದು ವಶಕ್ಕೆ ಪಡೆದುಕೊಂಡಿದ್ದಾರೆ. ಧರ್ಮಸ್ಥಳ : ಧರ್ಮಸ್ಥಳ ಶವ ಹೂತ ಪ್ರಕರಣದ...