ಸಹಕಾರಿ ಕ್ಷೇತ್ರವು ಇಂದು ವಿವಿಧ ಆಯಾಮಗಳಲ್ಲಿ ಬೆಳೆಯುತ್ತಿದ್ದು, ಆರ್ಯಾಪು ಸಹಕಾರಿ ಸಂಘವು ಯಾವುದೇ ಖಾಸಗಿ ವಿಮಾ ಕಂಪನಿಗಳ ಒಡಂಬಡಿಕೆ ಇಲ್ಲದೆ ಸ್ವಂತ ನೆಲೆಯಲ್ಲಿ ವಿಮಾ ಯೋಜನೆಯನ್ನು ಜಾರಿಗೆ ತರುವ ಮೂಲಕ ರಾಜ್ಯದಲ್ಲೇ ಹೊಸ ಇತಿಹಾಸ ನಿರ್ಮಿಸಿದೆ...
ಪುತ್ತೂರು ನಗರದ ಎಪಿಎಂಸಿ ರಸ್ತೆಯ ತಿರುವಿನಲ್ಲಿ ಜಿಡೆಕಲ್ಲು, ಸಾಲ್ಮರ ಕಡೆ ತೆರಳುವ ರಿಕ್ಷಾ ಚಾಲಕರು ಪಾರ್ಕಿಂಗ್ ಮಾಡುತ್ತಿದ್ದು , ಇದೇ ಸ್ಥಳದಲ್ಲಿ ಖಾಸಗಿ ಕಟ್ಟಡವೊಂದರ ನಿರ್ಮಾಣವಾದ ಬಳಿಕ ಪಾರ್ಕಿಂಗ್ ಸ್ಥಳಾಂತರ ಮಾಡುವಂತೆ ಕಿರುಕುಳ ನೀಡುತ್ತಿದ್ದು ಈ...
ಅಪಘಾತ ವಲಯ ಎಂದೇ ಕುಖ್ಯಾತಿ ಪಡೆದ ಬೈಪಾಸ್ ನಲ್ಲಿ ಇಂದು ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿದೆ. ಬೈಪಾಸ್ ನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಮೀಪ ಬೈಕ್ ಗಳು ಹಾಗೂ ಕಾರಿನ ನಡುವೆ ಅಪಘಾತ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಮೇ 25 ರಂದು 2026-27 ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ‘ಫಿಲೋ ಆರಂಭ’ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ...
ನರೇಂದ್ರ ಪ.ಪೂ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಮತ್ತು ಇಂಟರ್ಲಾಕ್ನ್ನು ಅಳವಡಿಸಿ ನವೀಕರಿಸಲಾಗಿರುವ ನೂತನ ಹಂಸಧ್ವನಿ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಸಭಾಂಗಣವನ್ನು ಉದ್ಘಾಟಿಸಿ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಅಶ್ವಿನಿಕೃಷ್ಣ ಮುಳಿಯ ಮಾತನಾಡಿದರು....
ಮಾಣಿ ಸಮೀಪ ಮೇ 25ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸುಳ್ಯ ಗಾಂಧಿನಗರದ ಮೊಹಿದೀನ್ ಎಂಬವರ ಪುತ್ರ ಖಲಂದರ್ ಷಾ ಎಂದು ಗುರುತಿಸಲಾಗಿದೆ. ಪುತ್ತೂರು: ಮಾಣಿ ಸಮೀಪ ಮೇ...
ಮುಂಬರುವ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ಪ್ರಮೋದ್ ಕುಮಾರ್ ಅವರು ಸಾರ್ವಜನಿಕರ...
ಸಹಕಾರ ಸಂಘಗಳ ಇತಿಹಾಸದಲ್ಲೇ ಮೊದಲ ಬಾರಿಗೆ, ಯಾವುದೇ ಖಾಸಗಿ ವಿಮಾ ಸಂಸ್ಥೆಗಳ ಒಡಂಬಡಿಕೆಯಿಲ್ಲದೆ ಸದಸ್ಯರಿಗಾಗಿ ಸ್ವಂತ ನೆಲೆಯಲ್ಲಿ ರೂಪಿಸಲಾದ ‘ಸಹಕಾರ ಸಂಜೀವಿನಿ’ ವಿಮೆ ಯೋಜನೆಯನ್ನು ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜಾರಿಗೆ ತರುತ್ತಿದೆ....
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಆಂಗ್ಲ ಭಾಷಾ ವಿಭಾಗದ ವತಿಯಿಂದ ಉಪನ್ಯಾಸಕರಿಗಾಗಿ ಒಂದು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಆಂಗ್ಲ ಭಾಷಾ ವಿಭಾಗದ ವತಿಯಿಂದ...
ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಎಂಬಲ್ಲಿ ಕುಮಾರಧಾರ ಹೊಳೆಗೆ ಸ್ನಾನ ಮಾಡಲು ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ನೀರಿನ ಸೆಳತಕ್ಕೆ ಸಿಲುಕಿ ಕಣ್ಮರೆಯಾಗಿದ್ದು, ನಾಪತ್ತೆಯಾದ ಯುವಕ ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಗದಗ ಮೂಲದ ಪದವಿ...