ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾಗುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಭಾವನಾತ್ಮಕ ನಿಯಂತ್ರಣ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಪುತ್ತೂರು: ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾಗುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಭಾವನಾತ್ಮಕ ನಿಯಂತ್ರಣ ಕುರಿತು...
ತಮಿಳುನಾಡಿನಿಂದ ಕಾನೂನುಬದ್ಧವಾಗಿ ಜಾನುವಾರುಗಳನ್ನು ತರುತ್ತಿದ್ದ ಮಹಿಳಾ ಹೈನುಗಾರ್ತಿಯೊಬ್ಬರನ್ನು ತಡೆದು ನಿಲ್ಲಿಸಿ, ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನ ಬಲ್ನಾಡು ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಸುಮಾರು 15 ಮಂದಿಯ ಗುಂಪಿನ ವಿರುದ್ಧ ಪೊಲೀಸರು ಪ್ರಕರಣ...
ಪುತ್ತೂರಿನ ಅಂದವನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ಜೀವನದ ಅತಿ ಮುಖ್ಯ ಕ್ಷಣಗಳನ್ನು ಸದಾ ಸ್ಮರಣೀಯವಾಗಿಸಲು ಇದೀಗ ಒಂದು ಹೊಸ ತಾಣ ಸಿದ್ಧವಾಗಿದೆ. ನಗರದ ಗದ್ದಲದಿಂದ ದೂರ, ಆದರೆ ಹೆದ್ದಾರಿಗೆ ಸಮೀಪದಲ್ಲೇ ಪ್ರಕೃತಿಯ ಸೊಬಗನ್ನು ಮೈದಳೆದು ನಿಂತಿದೆ...
ಕಳೆದ ಕೆಲವು ತಿಂಗಳ ಹಿಂದೆ ಪಡ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ನಡೆದ ಹೆಜ್ಜೇನು ದಾಳಿಯ ಹೃದಯವಿದ್ರಾವಕ ಘಟನೆಯಲ್ಲಿ ಮೃತಪಟ್ಟ 7 ವರ್ಷದ ಬಾಲಕಿ ಇಶಾ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ 5 ಲಕ್ಷ...
ಸಕ್ಕರೆ ಕಾಯಿಲೆ (ಮಧುಮೇಹ) ತಡೆಗಟ್ಟುವಿಕೆ ಹಾಗೂ ಸಮಗ್ರ ಆರೋಗ್ಯ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ‘ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್’ ವತಿಯಿಂದ ಮಾರ್ಚ್ 22ರಂದು ವಿಶೇಷ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪುತ್ತೂರು:...
ಮಾನವ ಬಂಧುತ್ವ ವೇದಿಕೆ ಪುತ್ತೂರು ಇದರ ವತಿಯಿಂದ ಪುತ್ತೂರಿನ ಕೊರಗ ಸಮುದಾಯ ಭವನಕ್ಕೆ ನೀರಿನ ಸೌಲಭ್ಯ ಒದಗಿಸುವ ಮೂಲಕ ಮಾದರಿ ಸಮಾಜಸೇವೆ ಮಾಡಲಾಗಿದೆ. ಸಮುದಾಯ ಭವನದ ನೀರಿನ ಅಗತ್ಯವನ್ನು ಮನಗಂಡ ವೇದಿಕೆಯು ಇಂದು 1,000 ಲೀಟರ್...
ಕರಾವಳಿಯ ಜಾನಪದ ಕ್ರೀಡೆಗೆ ಸಾಕ್ಷಿಯಾಗಿದ್ದ, ಐತಿಹಾಸಿಕ ಹಿನ್ನೆಲೆಯುಳ್ಳ ಪುತ್ತೂರಿನ ‘ಕೋಟಿ ಚೆನ್ನಯ ಜೋಡುಕರೆ ಕಂಬಳ’ ದ ಕರೆ ಇದೀಗ ಕಣ್ಮರೆಯಾಗಿದೆ. ಕೆಲವೇ ದಿನಗಳ ಹಿಂದೆ ಇಲ್ಲೊಂದು ಕಂಬಳದ ಕರೆ ಇತ್ತು ಎಂಬುದಕ್ಕೆ ಯಾವುದೇ ಸಣ್ಣ ಕುರುಹು...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಗಂಡ-ಹೆಂಡತಿ ನಡುವಿನ ಜಗಳವೊಂದು ಹತ್ಯೆಯಲ್ಲಿ ಅಂತ್ಯಗೊಂಡಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಕಲಹದ ನಡುವೆ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ...
ಮುಖ್ಯ ರಸ್ತೆಯಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ರೈಲ್ವೆ ರಸ್ತೆಗೆ ಸಂಪರ್ಕ ಕಲ್ಪಿಸುವ ಹೊಸ ಕಾಂಕ್ರೀಟ್ ರಸ್ತೆಯು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಇದರ ಬಗ್ಗೆ ಸ್ಥಳೀಯ ಫಲಾನುಭವಿಗಳ ಜೊತೆ ಶಾಸಕರು ಸಭೆ ನಡೆಸಿದರು....
ಪುತ್ತೂರು ನಗರದ ಲೇಔಟ್ ವಿಚಾರವಾಗಿ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ರಾಜಕೀಯ ಮುಖಂಡರ ನಡುವಿನ ಕಾನೂನು ಸಮರ ತಾರಕಕ್ಕೇರಿದೆ. ತನ್ನ ವಿರುದ್ಧ ಹೂಡಲಾಗಿರುವ ಕ್ರಿಮಿನಲ್ ಮೊಕದ್ದಮೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಎಚ್. ಮಹಮ್ಮದ್ ಆಲಿ,...