ಶನಿವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಮದ್ಯವ್ಯಸನ ಶಿಬಿರ, ವ್ಯಸನಮುಕ್ತರಾದವರ ಶತದಿನೋತ್ಸವದ ಸಂಭ್ರಮದ ನವಜೀವನೋತ್ಸವ ಸಮಾರಂಭ ನಡೆಯಿತು. ಉಜಿರೆ: ಅನ್ನದಾಸೋಹ,...
ಮೂಡಂಗಲ್ ಫ್ರೆಂಡ್ಸ್ ಬಳಗದ ಆಶ್ರಯದಲ್ಲಿ ಭಾನುವಾರ ಧರ್ಮಸ್ಥಳದಲ್ಲಿ ಆಯೋಜಿಸಿದ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಶ್ರೀ ಎ. ವಿ. ಶೆಟ್ಟಿ ಉದ್ಘಾಟಿಸಿದರು....
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆ 22 ರಂದು ಪ್ರಾರಂಭಗೊಂಡು ಸೆ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ. ಭಜನಾ ಕಮ್ಮಟದಲ್ಲಿ ಭಾಗವಹಿಸಲು...
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನಿತ್ಯವೂ ಸಾವಿರಾರು ಮಂದಿ ಭಕ್ತಾದಿಗಳಿಗೆ ನಡೆಯುತ್ತಿರುವ ಅನ್ನದಾನದ ಪುಣ್ಯಕಾರ್ಯಕ್ಕೆ ಸೆಲ್ಕೊ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ವಿದ್ಯುತ್ ಪೂರೈಕೆ ಅಳವಡಿಸಿರುವ ಸೆಲ್ಕೊ ಪ್ರತಿಷ್ಠಾನದ ಅಧಿಕಾರಿಗಳನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿದರು....
ಧರ್ಮಸ್ಥಳ : ಇಲ್ಲಿಯ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್ (26 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ...
ಮಂಗಳೂರು, ಜೂನ್ 22: ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿ ಇದೀಗ ನಿರ್ದೋಷಿಯಾಗಿರುವ ಸಂತೋಷ್ ರಾವ್ ಅವರನ್ನು ಮತ್ತೊಂದು ಕೊಲೆ ಪ್ರಕರಣದಲ್ಲಿ ಸಿಲುಕಿಸಿ ನೈಜ ಆರೋಪಿಗಳನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ...
ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಸೋಮವಾರ ಧರ್ಮಸ್ಥಳದಲ್ಲಿ “ಮಂಜುಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು. ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್ಪ್ರೈಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು...
ಕೊಕ್ಕಡ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ನಡೆದಿದೆ. ಬೆಳ್ತಂಗಡಿ ಪಟ್ರಮೆ ಗ್ರಾಮದ ಕೃಷ್ಣ...
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 645ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ ಒಟ್ಟು 123 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ...
ಉಜಿರೆ: ಧರ್ಮಸ್ಥಳದಲ್ಲಿ (Dharmasthala) 50 ವರ್ಷ ಸೇವೆ ಮಾಡಿದ ಲತಾ ಆನೆ (60 ವ) ಶುಕ್ರವಾರ ಅಲ್ಪಕಾಲದ ಅನಾರೋಗ್ಯದಿಂದ ನಿಧವಾಯಿತು. ಲಕ್ಷದೀಪೋತ್ಸವ, ವರ್ಷಾವಧಿ ಜಾತ್ರೆ, ನಡಾವಳಿ, ಮೊದಲಾದ ವಿಶೇಷ ಸಂದರ್ಭಗಳಲ್ಲಿ, ಲತಾ ಆನೆ ಉತ್ತಮ ಸೇವೆ...