ಪುತ್ತೂರಿನ 110/33/11ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಡಿ.30ರ ಮಂಗಳವಾರದಂದು ಪುತ್ತೂರು ನಗರ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ...
ಪುತ್ತೂರಿನ ಜಿಎಲ್ ಒನ್ ಮಾಲ್ನಲ್ಲಿ ಹಮ್ಮಿಕೊಳ್ಳಲಾಗಿರುವ ‘ಜಿಎಲ್ ಮಾಲ್ ಉತ್ಸವ’ದ ಅಂಗವಾಗಿ ಭಾನುವಾರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಚಿತ್ರಕಲಾ ಸ್ಪರ್ಧೆಯು ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಪುತ್ತೂರು ಯುವ, ಕನ್ನಡ ಸಾಹಿತ್ಯ ಪರಿಷತ್...
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ನಿರ್ದೇಶನದಂತೆ, ದೇವಳದ ಆವರಣದಲ್ಲಿರುವ ಕೆಲವು ಕಟ್ಟಡ ಹಾಗೂ ಗುಡಿಗಳನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ. ಈ ಪ್ರಕ್ರಿಯೆಯ ಭಾಗವಾಗಿ ಡಿಸೆಂಬರ್ 29ರಂದು ಬೆಳಿಗ್ಗೆ ಶ್ರೀ ದೇವರ...
ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್ ಎಲ್ ವಿ ಬುಕ್ ಹೌಸ್ ಕಳೆದ ತಿಂಗಳು ಪುತ್ತೂರಿನ ನೆಹರೂ ನಗರದಲ್ಲಿ ಶುಭಾರಂಭಗೊಂಡಿತ್ತು. ಪುತ್ತೂರಿನ ಜನರ ಬೇಡಿಕೆಯ ಮೇರೆಗೆ ಪುತ್ತೂರಿನಲ್ಲಿ ಪುಸ್ತಕ ಮತ್ತು ಸ್ಟೇಷನರಿ ಮತ್ತು ಗಿಫ್ಟ್...
81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ...
ಬಡಗನ್ನೂರು ಗ್ರಾಮದ ಈಶ್ವರಮಂಗಲದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ನಡೆದ ನಗದು ಕಳವು ಪ್ರಕರಣದ ಆರೋಪಿಗೆ ಪುತ್ತೂರಿನ ನ್ಯಾಯಾಲಯವು 3 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು: ತಾಲೂಕಿನ ಬಡಗನ್ನೂರು ಗ್ರಾಮದ ಈಶ್ವರಮಂಗಲದಲ್ಲಿರುವ ರೆಸ್ಟೋರೆಂಟ್...
ಲಾ ಆಸಕ್ತರಿಗೆ ಮತ್ತು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಪುತ್ತೂರಿನಲ್ಲಿ ಉತ್ತಮ ಅವಕಾಶವೊಂದು ಒದಗಿ ಬಂದಿದೆ. GL ONE ರೋಟರಿ, ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಇವರ ಜಂಟಿ...
ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿ ವೀರಾವೇಶದಿಂದ ಶತ್ರು ಸಂಹಾರಗೈದು, ಪರಮವೀರ ಚಕ್ರ ಪ್ರಶಸ್ತಿ ಪಡೆದ ವೀರ ಯೋಧ, ಭಾರತಾಂಬೆಯ ಹೆಮ್ಮೆಯ ಸುಪುತ್ರ ಲೆಫ್ಟಿನೆಂಟ್ ಸಂಜಯ್ ಕುಮಾರ್ ಡಿಸೆಂಬರ್ 27ರಂದು ಪುತ್ತೂರಿಗೆ ಆಗಮಿಸುತ್ತಿದ್ದಾರೆ. ಆದರ್ಶಗಳ ಕೊರತೆ ಇಂದಿನ ಯುವ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ವತಿಯಿಂದ ಮೈಸೂರಿನ ಕರ್ನಾಟಕ ಕಲಾ ಮಂದಿರದ ಆವರಣದಲ್ಲಿ ಡಿ. 22ರಂದು ಆಯೋಜಿಸಲಾಗಿದ್ದ ‘ಕಲಾ ಪ್ರತಿಭೋತ್ಸವ 2025-26’ರಲ್ಲಿ ಪುತ್ತೂರಿನ ಬಾಲ ಪ್ರತಿಭೆ ಮಾನ್ವಿ ರೈ ಅತ್ಯುತ್ತಮ ಸಾಧನೆ ಮಾಡಿದ್ದಾರೆ....
ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ...